ಹೊನ್ನಾವರ ತಾಲೂಕಿನ ಬಳಕೂರು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಯಾನೆ ಕಾರ್ಯದರ್ಶಿಯಾಗಿ ಕಳೆದ ಎರಡು ತಿಂಗಳಿಂದ ಕೆಲಸ ನಿರ್ವಹಿಸುತ್ತಿರುವ ವಿನಾಯಕ ಸಿದ್ಧಪುರ ಎಂಬುವವರು ಪಂಚಾಯತ ವ್ಯಾಪ್ತಿಯ ಜನ ಸಾಮಾನ್ಯರು ಪಂಚಾಯತದಿಂದ ಪಡೆಯಬೇಕಾದ ಯಾವುದೇ ಸರ್ಟಿಫಿಕೇಟ್ ಬಯಸಿ ಬಂದವರಿಗೆ ಅದಕ್ಕೆ ನಿಗದಿಪಡಿಸಿದ ಶುಲ್ಕವನ್ನು ಭರಣಮಡಿಸಿಕೊಂಡು ದಾಖಲೆ ನೀಡುವ ಬದಲು ಅವರ ಮನೆಗೆ ಹೋಗಿ ಮನೆಯ ಉದ್ಧಳತೆಯನ್ನು ಅಳೆದು ಹಿಂದಿನ ಕರದ ಮೂರುಪಟ್ಟು ಕರವನ್ನು ಹೇರಿ ವಸೂಲಿ ಪಡೆದು ಆನಂತರ … [Read more...] about ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ
ಹೊನ್ನಾವರ: ಜಿಲ್ಲೆಯ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿ ಹೇಳಿದರು. ಪಟ್ಟಣದ ಪ್ರಭಾತನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ಭಟ್ಕಳ-ಹೊನ್ನಾವರ ಉಪವಿಭಾಗ, ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕರಾವಳಿ ಉತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕರಾವಳಿ ಪ್ರದೇಶವು ಕೃಷಿಯಲ್ಲಿ ಎಷ್ಟು … [Read more...] about ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ
ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ಹೊನ್ನಾವರ: ಮಾವಿನಕುರ್ವಾ ಗ್ರಾಮಕ್ಕೆ ಸರ್ಕಾರದಿಂದ ಮಂಜೂರಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಿರುವ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್ ಹೇಳಿದರು. ಪಟ್ಟಣದಲ್ಲಿ ಬುಧÀವಾರ ಮಾವಿನಕುರ್ವಾದ ನಾಗರೀಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮೂರಿಗೆ ಮಂಜೂರಾದ ಸೇತುವೆಯನ್ನು ಗ್ರಾಮಸ್ಥರ ಹಲವು ಕಾಲದ … [Read more...] about ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
Apmc market report 5-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12809 16639 14719Arecanut Factory Average 2 Quintal 7009 11339 9109Arecanut Hale Chali Average 4 Quintal 17669 22481 19539Arecanut Hosa … [Read more...] about Apmc market report 5-12-2017
ಶ್ರೀ ಚೆನ್ನಕೇಶವ ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆಆಯ್ಕೆ
ಹೊನ್ನಾವರ.ಬೆಂಗಳೂರು ಗ್ರಾಮಾಂತರ ಪ್ರದೇಶದ ಹೊಸಕೋಟೆಯ ಚೆನ್ನಬೈರವ ಕ್ರೀಡಾಗಂಣದಲ್ಲಿ ನಡೆದ 14 ವರ್ಷದ ಒಳಗಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದಕ್ರೀಡಾಕೂಟದಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯಕುಮಾರಿ ವಂದನಾ ನಾಗರಾಜ ಗೌಡ ಚಕ್ರಎಸೆತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದಕ್ರೀಡಾಕೂಟಕ್ಕೆ ಭಾಗವಹಿಸುವ ಅರ್ಹತೆ ಪಡೆದಿದ್ದಾಳೆ. ಇವಳ ಈ ಸಾಧನೆಗೆ ಮತ್ತು ಮಾರ್ಗದರ್ಶಿ ಶಿಕ್ಷಕರಾದ ಎಸ್‍ಎನ್ ಹೆಗಡೆ ಯವರಿಗೆಕಾರವಾರ ಶೈಕ್ಷಣಿಕಜಿಲ್ಲೆಯ ಉಪನಿರ್ದೇಶಕರಾದ ಪಿ ಕೆ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆಆಯ್ಕೆ



