ಹೊನ್ನಾವರ:ಪಟ್ಟಣ ಪಂಚಾಯತದ 10 ಸದಸ್ಯರುಗಳು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ಮೇಲೆ ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ನನ್ನ ತೇಜೊವದೆಗೆ ಯತ್ನಿಸಿದ್ದಾರೆ ಎಂದು ಪದಚ್ಯುತಿಗೊಂಡ ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ ಹೇಳಿದರು.ಪಟ್ಟಣ ಪಂಚಾಯತ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಏಕಪಕ್ಷೀಯ ನೀರ್ಣಯ ಕೈಗೊಳ್ಳುತ್ತಿದ್ದರು ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಅವರು ಸಾಮಾನ್ಯ ಸಭೆಯಲ್ಲಿ ಕುಳಿತು ಏನು ಮಾಡುತ್ತಿದ್ದರು? … [Read more...] about ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ತೇಜೊವದೆಗೆ ಯತ್ನಿಸಿದ್ದಾರೆ;ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಹೊನ್ನಾವರ : ಕೆರೆಮನೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಜನವರಿ 27 ರಿಂದ 31 ರವರೆಗೆ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಸ್ಥಾಪಿತವಾದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘವಧಿ ಮೇಳವಾದ ಶ್ರೀ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ ಹಾಸ್ಯಗಾರ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾದ ತಾಲೂಕಾ ಮಟ್ಟದ ಮೌಲ್ಯಾಧಾರಿತ ಪುಸ್ತಕಗಳ ಕುರಿತಾದ ಸ್ಪರ್ಧೆ
ಹೊನ್ನಾವರ: ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕøತಿ ಸಂಸ್ಕಾರ ಪರಿಸರ ಪ್ರಜ್ಞೆ ಮತ್ತು ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ತಾಲೂಕಾ ಮಟ್ಟದ ಮೌಲ್ಯಾಧಾರಿತ ಪುಸ್ತಕಗಳ ಕುರಿತಾದ ಸ್ಪರ್ಧೆಯನ್ನು ಹೊನ್ನಾವರ ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಾಥಮಿಕ ವಿಭಾಗದವರಿಗೆ ‘ಜ್ಞಾನಸಿರಿ’ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಜ್ಞಾನ ಐಸಿರಿ’ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾದ ತಾಲೂಕಾ ಮಟ್ಟದ ಮೌಲ್ಯಾಧಾರಿತ ಪುಸ್ತಕಗಳ ಕುರಿತಾದ ಸ್ಪರ್ಧೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
Apmc market report 28-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9569 17699 13569Arecanut Factory Average 4 Quintal 6009 11836 8919Arecanut Hale Chali Average 17 Quintal 18999 23246 20379Arecanut Hosa … [Read more...] about Apmc market report 28-11-2017




