• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ

November 2, 2017 by Sachin Hegde Leave a Comment

ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ

November 1, 2017 by Gaju Gokarna Leave a Comment

ಹೊನ್ನಾವರ: ತಾಲೂಕಿನ ಮಾವಿನಕುರ್ವೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ ನವೆಂಬರ್ 03 ಶುಕ್ರವಾರ ನಡೆಯಲಿದೆ. ಬೆಳಿಗ್ಗೆ 10 ಘಂಟೆಗೆ ಶ್ರೀ ದೇವರ ಪ್ರಾರ್ಥನೆಯೊಂದಿಗೆ ಆರಂಭವಾಗಿ ವನದಲ್ಲಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ತದನಂತರ ಶ್ರೀ ನವದುರ್ಗಾ ಸಂಸ್ಥಾನದಲ್ಲಿ ಭವ್ಯ ಸ್ವಾಗತದೊಂದಿಗೆ ಶ್ರೀ ದೇವರ ಆಗಮನ ಅಷ್ಟಾವಧಾನ ಸೇವೆ ಕಾರ್ತಿಕ ದೀಪೋತ್ಸವ ಬಳಿಕ ಶರಾವತಿ ನದಿಯಲ್ಲಿ ಭವ್ಯ ದೀಪಾಲಂಕೃತ ತೆಪ್ಪದಲ್ಲಿ ಶ್ರೀ ದೇವರ … [Read more...] about ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ

ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ

November 1, 2017 by Gaju Gokarna Leave a Comment

ಹೊನ್ನಾವರ: ತಾಲೂಕಿನಲ್ಲಿ ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ ಪಟ್ಟಣ ಪಂಚಾಯತ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಈ ಅವಧಿಯಲ್ಲಿ ಹೊಸ ಆಧಾರ ನೋಂದಣಿ ಹಾಗೂ ದುರಸ್ಥಿ ಕುರಿತು ಸಾರ್ವಜನಿಕರು ಆಧಾರ ಅದಾಲತ್‍ನಲ್ಲಿ ಹಾಜರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಹೊನ್ನಾವರ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ

ಪಟ್ಟಣದಲ್ಲಿ ಹಾಳಾಗಿರುವ ಮಕ್ರ್ಯೂರಿ ಲೈಟ್ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ;ಮನವಿ

November 1, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ಸಂತೆ ಮಾರ್ಕೆಟ್ ಹತ್ತಿರ ಹಾಗೂ ಗೇರುಸೊಪ್ಪಾ ಸರ್ಕಲ್‍ದಲ್ಲಿ ಈ ಹಿಂದೆ ಅಳವಡಿಸಿರುವ ಮಕ್ರ್ಯೂರಿ ಲೈಟ್ ಬಹಳ ದಿನಗಳ ಹಿಂದಿನಿಂದ ಹಾಳಾಗಿದ್ದು ಅವುಗಳನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿಯ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ.ಪಂ.ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂತೆ ಮಾರ್ಕೇಟ್ ಬಳಿ ಲೈಟ್ ಹಾಳಾಗಿರುವುದರಿಂದ ಸಂತೆಯಂದು ಮಹಿಳೆಯರು ಮುಸ್ಸಂಜೆ ಹೊತ್ತಿನಲ್ಲಿ ಸಂತೆಗೆ ಹೋಗಿ ಸಾಮಾನು ತರುವುದಕ್ಕೆ … [Read more...] about ಪಟ್ಟಣದಲ್ಲಿ ಹಾಳಾಗಿರುವ ಮಕ್ರ್ಯೂರಿ ಲೈಟ್ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ;ಮನವಿ

ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು

November 1, 2017 by Sachin Hegde Leave a Comment

ಕಾರವಾರ: ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಗ್ರಾಮ ಅಕ್ರಮ ಚಟುವಟಿಕೆಗಳಿಂದ ಹಾಳಾಗುತ್ತಿದೆ. ಅಕ್ರಮ ಸರಾಯಿ ಹಾಗೂ ಮಟಕಾ ದಂದೆ ಇಲ್ಲಿ ಮಿತಿ ಮೀರಿದೆ. ಇಲ್ಲಿನ ಮಜರೆ-2ದಲ್ಲಿ ಕಳ್ಳಭಟ್ಟಿ ಸರಾಯಿ ತಯಾರಿಸುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ ಕೆಡುತ್ತಿದೆ. ಹೀಗಾಗಿ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಜಿಲ್ಲಾಡಳಿತಕ್ಕೆ ಮಂಗಳವಾರ ದೂರು ಸಲ್ಲಿಸಿದರು. ಖಾರ್ವಿ ಸಮಾಜದ ಮೀನುಗಾರರ ಹೆಚ್ಚಾಗಿರುವ ಈ ಊರಿನಲ್ಲಿ ಕೂಲಿ ಮಾಡಿ ಬದುಕುವ ಜನರೇ … [Read more...] about ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,925 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar