ಹೊನ್ನಾವರ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಸೇವಾ ಭಾರತಿ ಟ್ರಸ್ಟ ಕುಮಟಾ ಹಾಗೂ ಕೆನರಾ ಹೆಲ್ತ್ ಕೇರ್ ಸೆಂಟರ್‍ನ ಪ್ರಾಯೋಜಕತ್ವದಲ್ಲಿ “ರಕ್ತ ಹೀನತೆ” ಎಂಬ ವಿಷiÀುದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಕೆನರಾ ಹೆಲ್ತ್ ಕೇರ್ ಸಂಸ್ಥೆಯ ಖ್ಯಾತ ವೈದ್ಯರು, ಸ್ತ್ರೀ ರೋಗ ತಜ್ಞರಾದ ಡಾ// ಜಿ. ಜಿ. ಹೆಗq Éಮಾತನಾಡಿ ಶಾಲೆಯ ಎಲ್ಲಾ ಮಕ್ಕಳ ಆರೊಗ್ಯ ತಪಾಸಣೆ ನಡೆಸಿ, ರಕ್ತಹೀನತೆ ಇರುವ … [Read more...] about ರಕ್ತಹೀನತೆ ಕುರಿತು ಉಪನ್ಯಾಸ ಕಾರ್ಯಕ್ರಮ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಪದೇಪದೇ ಸಮಸ್ಯೆ;ನೀರಿಲ್ಲದೆ ಪರದಾಟ
ಹೊನ್ನಾವರ: ಪಟ್ಟಣದ ಪ್ರಭಾತನಗರ ಮತ್ತು ಗಾಂಧೀನಗರದಲ್ಲಿ ಕೆಲವು ಕಡೆಗಳಲ್ಲಿ ಪಟ್ಟಣ ಪಂಚಾಯತಿಯಿಂದ ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಪದೇಪದೇ ಸಮಸ್ಯೆ ಉಂಟಾಗುತ್ತಿರುವುದರಿಂದ ನೀರು ಬಳಕೆದಾರರು ನೀರಿಲ್ಲದೆ ಪರದಾಡುವಂತಾಗಿದೆ. ಪಟ್ಟಣದ ಪ್ರಭಾತನಗರ, ಗಾಂಧಿನಗರ, ಫಾರೆಸ್ಟ್ ಕಾಲನಿಗಳಲ್ಲಿ ನೀರು ಸರಬರಾಜು ಮಾಡುವ ಪೈಪ್ ಒಡೆದು ನೀರು ಪೋಲಾಗುತ್ತಿದ್ದು, ಪಟ್ಟಣ ಪಂಚಾಯತಿಯವರ ನಿಷ್ಕಾಳಜಿಯಿಂದಾಗಿ ಬೇಸಿಗೆಯ ಮೊದಲೇ ನೀರಿಗಾಗಿ ಹಾಹಾಕಾರವೆದ್ದಿದೆ. ಪೈಪ್ ಒಡೆದು ನೀರು … [Read more...] about ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಪದೇಪದೇ ಸಮಸ್ಯೆ;ನೀರಿಲ್ಲದೆ ಪರದಾಟ
ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ
ಹೊನ್ನಾವರ:"ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ಉತ್ತಮವಾಗುವ ಜೊತೆಗೆ ಇಂಥ ದಾನದಿಂದ ರಕ್ತದ ಅಗತ್ಯ ಇರುವವರಿಗೆ ಉಪಕಾರ ಮಾಡಿದ ತೃಪ್ತಿ ಸಿಗುತ್ತದೆ' ಎಂದು ತಾಲೂಕಾ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಹೇಳಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಯೂತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಎನ್.ಎಸ್.ಎಸ್. ಘಟಕಗಳು,ಲಯನ್ಸ್ ಕ್ಲಬ್ ಹಾಗೂ ತಾಲೂಕಾ ಸರ್ಕಾರಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಇಲ್ಲಿ … [Read more...] about ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ
Apmc market report 22-09-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 8500 16400 12350Arecanut Factory Average 3 Quintal 11359 14519 12539Arecanut Hale Chali Average 5 Quintal 17639 22959 19509Arecanut Hosa … [Read more...] about Apmc market report 22-09-2017
ಯಕ್ಷ ಪೂರ್ಣಿಮೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ
ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾದಲ್ಲಿ ದಿನಾಂಕ 21/09/2017ರ ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ ಹಾಗೂ ಸಿಲೆಕ್ಟ್ ಫೌಂಡೇಶನ್ (ರಿ.) ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಯಕ್ಷ ಪೂರ್ಣಿಮೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಬಹಳ ಅದ್ಧೂರಿಯಿಂದ ಜರುಗಿತು. ಪದ್ಮಶ್ರೀ ಪುರಸ್ಕøತರು ಹಾಗೂ ಪ್ರಖ್ಯಾತ ಯಕ್ಷಗಾನ ಕಲಾವಿದರು ಆಗಿರುವ ಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆಯವರು ಹಾಗೂ ನೆರೆದಂತ ಗಣ್ಯರು ದೀಪ ಬೆಳಗಿಸುವುದರ ಮೂಲಕ … [Read more...] about ಯಕ್ಷ ಪೂರ್ಣಿಮೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ




