• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಬೀಳದೇ ಬಾಳಲು ಅಸಾಧ್ಯ- ಶ್ರೀ ಕೃಷ್ಣಮೂರ್ತಿ ಹೆಬ್ಬಾರ

September 21, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಶ್ರೀ ಚೆನ್ನಕೇಶವ ಪೌಢಶಾಲೆಯಲ್ಲಿ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕಾಗಿ ದಾನಿಗಳಿಂದ ಕೊಡಮಾಡಿದ ಕಂಪ್ಯೂಟರ್, ಸಮವಸ್ತ್ರ ಮತ್ತು ಸರಕಾರದಿಂದ ನೀಡಲ್ಪಟ್ಟ ಸೈಕಲ್ಲನ್ನು ಸಾಂಕೇತಿಕವಾಗಿ ಹಸ್ತಾಂತರಿಸುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲ್ಪಟ್ಟಿತು. ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಹೆಗಡೆ ಸಮಾರಂಭವನ್ನು ವಿದ್ಯುಕ್ತವಾಗಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸೂಕ್ತವಾದ ಗುರಿ ಮತ್ತು … [Read more...] about ಬೀಳದೇ ಬಾಳಲು ಅಸಾಧ್ಯ- ಶ್ರೀ ಕೃಷ್ಣಮೂರ್ತಿ ಹೆಬ್ಬಾರ

ವರ್ಷಾ ಹೆಗಡೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

September 21, 2017 by Gaju Gokarna Leave a Comment

Varsha Hegde -

ಹೊನ್ನಾವರ :-ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರಿಂದ ಏರ್ಪಡಿಸಲ್ಪಟ್ಟ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ವರ್ಷಾ ಗಣೇಶ ಹೆಗಡೆ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ಎನ್. ಯು. ಭಟ್ಟ, ಶಿಕ್ಷಕರಾದ ಎಮ್.ಎಸ್. ಹೆಗಡೆ, ಪಾರ್ವತಿ ಹೆಗಡೆ, ಸಾವಿತ್ರಿ ದೇವಾಡಿಗ … [Read more...] about ವರ್ಷಾ ಹೆಗಡೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ

September 21, 2017 by Gaju Gokarna Leave a Comment

ಹೊನ್ನಾವರ:ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ಹೊನ್ನಾವರ ತಾಲೂಕಾ ಸಂಘ ಪರಿವಾರದ ಮುಖಂಡರು ಹೊನ್ನಾವರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದರು. ಹಿಂದು ಸಂಘಡನೆಯ ಪ್ರಮುಖ ವಿಶ್ವನಾಥ ನಾಯಕ ಮಾತನಾಡಿ ಕಳೆದ 4 ವರ್ಷದಿಂದ ನಮ್ಮ ಹಿಮದು ಸಂಘಟನಾಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಯಾಗುತ್ತಿದೆ ಸಂಭದಿಸಿದ ಅಪರಾಧಿಗಳನ್ನನ್ನು … [Read more...] about ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

September 21, 2017 by Sachin Hegde Leave a Comment

ಕಾರವಾರ:ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸೆಪ್ಟಂಬರ್ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ,ಭಟ್ಕಳ ಪ್ರವಾಸಿ ಮಂದಿರ, ಸೆಪ್ಟಂಬರ್23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರ, 11.30 ಗಂಟೆಯಿಂದ ಮದ್ಯಾಹ್ನ 12.30 ರ ವರೆಗೆ ಕುಮಟಾ ಮತ್ತು ಅಂಕೋಲಾ ಪ್ರವಾಸಿ ಮಂದಿರ, ಸೆಪ್ಟಂಬರ್ 25 ರಂದು … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಶ್ರೀ ಎಮ್. ಎಮ್. ಜಾಲಿಸತ್ಗಿಯವರಿಗೆ ಹೊನ್ನಾವರ ಅರ್ಬನ್ ಬ್ಯಾಂಕಿನ ವತಿಯಿಂದ ಸನ್ಮಾನ

September 19, 2017 by Gaju Gokarna Leave a Comment

ಹೊನ್ನಾವರ ಅರ್ಬನ ಬೇಂಕಿನ ಆಡಳಿತ ಮಂಡಳಿಯಲ್ಲಿ ಸತತ 50 ವರ್ಷಗಳಿಂದ ತಮ್ಮ ಸಾರ್ಥಕ ಸೇವೆಯನ್ನು ಸಲ್ಲಿಸುತ್ತಿರುವ À ಮಾಧವ ಮಹಾಬಲೇಶ್ವರ ಜಾಲಿಸತ್ಗ್ನಿ ನಡೆದ ಬೇಂಕಿನ ವಾರ್ಷಿಕ ಸರ್ವಸಾಧಾರಣ ಸಭೆಯ ನಂತರ ಬ್ಯಾಂಕಿನ ನಿರ್ದೇಶಕ ಮಂಡಲ, ಸಿಬ್ಬಂದಿ ವರ್ಗ ಹಾಗೂ ಬ್ಯಾಂಕಿನ ಸಮಸ್ತ ಶೇರು ಸದಸ್ಯರ ವತಿಯಿಂದಸನ್ಮಾನಿಸಲಾಯಿತು.ಕಳೆದ 55 ವರ್ಷಗಳಿಂದ ಹೊನ್ನಾವರದಲ್ಲಿ ಪ್ರತಿಷ್ಠಿತ ವಕೀಲರಾಗಿ ತಮ್ಮ ವೃತ್ತಿ ನಡೆಸುತ್ತಾ, ಹೊನ್ನಾವರ ಬಾರ್ ಅಸೋಸಿಯೇಷನ್ ಅಧ್ಯಕ್ಷ8 ವರ್ಷ ಕೆಲಸ … [Read more...] about ಶ್ರೀ ಎಮ್. ಎಮ್. ಜಾಲಿಸತ್ಗಿಯವರಿಗೆ ಹೊನ್ನಾವರ ಅರ್ಬನ್ ಬ್ಯಾಂಕಿನ ವತಿಯಿಂದ ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,933 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar