ಹೊನ್ನಾವರ; ದೇಶದಲ್ಲಿ ೧೦೦ ಕೋಟಿ ಲಸಿಕೆ ವಿತರಣೆ ಮಾಡಿದಮಹತ್ ಸಾಧನೆಗಾಗಿ ಪ್ರಧಾನಮಂತ್ರಿನರೇಂದ್ರ ಮೋದಿಯವರಿಗೆ ಅಭಿನಂದನೆಸಲ್ಲಿಸಿ, ಲಸಿಕೆ ವಿತರಣೆ ಕಾರ್ಯದಲ್ಲಿ ತೊಡಗಿದಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸುವಮೂಲಕ ಸಂಭ್ರಮಾಚರಣೆ ಬಿಜೆಪಿಹೊನ್ನಾವರ ಮಂಡಲದ ವತಿಯಿಂದ ಪಟ್ಟಣದಲಸಿಕಾ ವಿತರಣೆ ಕೇಂದ್ರದಲ್ಲಿ ಶನಿವಾರನಡೆಯಿತು.ವೈದ್ಯರು, ನರ್ಸ್ಗಳು, ಡಾಟಾ ಎಂಟ್ರಿಸಿಬ್ಬಂದಿಗಳು ಸೇರಿದಂತೆ ಲಸಿಕಾ ವಿತರಣೆಯಲ್ಲಿತೊಡಗಿಕೊಂಡವರಿಗೆ ಶಾಲು ಹೊದೆಸಿಸನ್ನಾನಿಸಿ … [Read more...] about 1೦೦ ಕೋಟಿ ಲಸಿಕೆ ವಿತರಣೆ;ಕೊರೊನಾ ವಾರಿಯರ್ಸ್ ಗೆ ಬಿಜೆಪಿ ವತಿಯಿಂದ ಸನ್ಮಾನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಹಳದೀಪುರ ಸಾಲಿಕೇರಿಯ ಅಪ್ಪಿಕೇರಿಯ ತುಳಸು ಗೌಡ ಎನ್ನುವವರು ಕಾರವಾರ - ಬೆಂಗಳೂರು ಪಂಚಗAಗ ಎಕ್ಸಪ್ರಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯಗೆ ಶರಣಗಿದ್ದಾರೆ.ಬುಧವಾರ ರಾತ್ರಿ 8.30ರ ಸುಮಾರಿಗೆ ಸಾಲಿಕೇರಿಯ ರೈಲ್ವೆ ಟ್ರಾö್ಯಕ್ ಮೇಲೆ ಈ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. … [Read more...] about ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ಹೊನ್ನಾವರ ತಾಲೂಕಿನಾದ್ಯಂತ ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ
ಶಿಕ್ಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮಕ್ಕಳ ಪಾಠ ಬೋಧನೆಗೆ ತೊಂದರೆಯಾಗದಂತೆ ದಿನಾಂಕ 21-10-2021 ರಂದು ಕಪ್ಪು ಪಟ್ಟಿ ಧರಿಸಿ ಶಿಕ್ಷಕರು ಹೊನ್ನಾವರ ತಾಲೂಕಿನಾದ್ಯಂತ ಎಲ್ಲಾ ಶಾಲೆಗಳಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ದಿನಾಂಕ 29-10-2021 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಎಂ.ಜಿ.ನಾಯ್ಕರವರು ತಿಳಿಸಿದರು.ಶಿಕ್ಷಕರ ಪ್ರಮುಖ ಬೇಡಿಕೆಯಾದ ವರ್ಗಾವಣೆ 2 ವರ್ಷದಿಂದ ನಡೆದಿರುವುದಿಲ್ಲ. NPS ರದ್ದುಪಡಿಸಿ OPS … [Read more...] about ಹೊನ್ನಾವರ ತಾಲೂಕಿನಾದ್ಯಂತ ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ
ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ
ಹೊನ್ನಾವರ : ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕರೆಮನೆ, ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ, ಗುಣವಂತೆ ವತಿಯಿಂದ 2021-22ನೇ ಸಾಲಿನ ಯಕ್ಷಗಾನ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ 5ನೇ ತರಗತಿ ಅಥವಾ ಕನ್ನಡ ಓದಲು ಬರೆಯುವ ತಿಳಿದಿರಬೇಕು. ಅನುಭವ, ಆಸಕ್ತಿ ವಯಸ್ಸು, ಸ್ಪಷ್ಟವಾದ ವಿಳಾಸದೊಂದಿಗೆ ಅರ್ಜಿಯನ್ನು ಕೆರೆಮನೆ ಶಿವಾನಂದ ಹೆಗಡೆ ನಿರ್ದೇಶಕ, ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಅಂಚೆ : ಗುಣವಂತೆ, … [Read more...] about ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ
ಇಗ್ನೇಷಿಯಸ್‍ನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ
ಹೊನ್ನಾವರ : ನಗರದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆಯ ಅಂಗವಾಗಿ ವೈದ್ಯಕೀಯ ಪರೀಕ್ಷೆ, ಸಲಹೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿನಾಂಕ 23 ರಿಂದ ನವೆಂಬರ್ 1ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮುಂಜಾನೆ 10.30 ರಿಂದ 1ಗಂಟೆ ಮತ್ತು 4.30 ರಿಂದ 6.30ರ ವರೆಗೆ ಸ್ತ್ರೀರೋಗ ತಜ್ಞೆ ಸಬೋರಾ ಬಿವಿ ಇವರು ತಪಾಸಣೆ ನಡೆಸುವರು. ಹೆಸರಾಂತ ಕ್ಯಾನ್ಸರ್ ತಜ್ಞ ಡಾ. ವಿಶ್ವಾಸ ಪೈ 23ರಂದು ಆಸ್ಪತ್ರೆಯಲ್ಲಿ … [Read more...] about ಇಗ್ನೇಷಿಯಸ್‍ನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ



