ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಮನೆಮನೆ ಪ್ರಚಾರಹೊನ್ನಾವರ : ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ನೇತ್ರತ್ವದಲ್ಲಿ ಇಂದು ಹೊನ್ನಾವರ ಪಟ್ಟಣದ 198ನೇ ಮತಗಟ್ಟೆ ಕೆಳಗಿನ ಪಾಳ್ಯಾ ಪ್ರದೇಶದಲ್ಲಿ ಪ್ರತಿ ಮನೆಮನೆಗೆ ತೆರಳಿ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಪರ ಮತಯಾಚಿಸಲಾಯಿತು.ಈ ಸಂದರ್ಭದಲ್ಲಿ ಹೊನ್ನಾವರ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ, ಪಟ್ಟಣ ಪಂಚಾಯತ್ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಮನೆಮನೆ ಪ್ರಚಾರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪುಟ್ಟ ಆಮೆಗಳನ್ನು ಕಾಪಾಡಲು ನಿಮ್ಮ ಸಹಾಯ ಬೇಕೇ ಬೇಕು
ಕಪ್ಪು ಚಿರತೆ ಸೆರೆ
ಕಪ್ಪು ಚಿರತೆ ಸೆರೆಹೊನ್ನಾವರ: ತಾಲ್ಲೂಕಿನ ಕಡ್ಲೆ ಗ್ರಾಮದ ಜಡ್ಡಿಗದ್ದೆಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಕಪ್ಪು ಚಿರತೆಯೊಂದು ಸೆರೆ ಸಿಕ್ಕಿದೆ. ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಈ ಭಾಗದಲ್ಲಿ ಬೋನು ಇಟ್ಟಿತ್ತು. ಸ್ಥಳೀಯರಾದ ಸೀತಾರಾಮ ಹೆಗಡೆ ಹಾಗೂ ಪ್ರೊ.ಗುರುನಾಥ ಭಟ್ಟ ಅವರ ನೇತೃತ್ವದಲ್ಲಿ ಇತರ ಗ್ರಾಮಸ್ಥರು ಕಳೆದ ಎರಡು ತಿಂಗಳುಗಳಿಂದ ಚಿರತೆ ಸೆರೆ ಹಿಡಿಯಲು ಪ್ರಯತ್ನ ನಡೆಸಿದ್ದರು. ಚಿರತೆಯ ಚಲನವಲನಗಳ ಮೇಲೆ ನಿಗಾ ಇಡುವುದರ … [Read more...] about ಕಪ್ಪು ಚಿರತೆ ಸೆರೆ
ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023
ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆಯು ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಲು ಕೋರಲಾಗಿದೆ.ಸಂಸ್ಥೆಯ ಹೆಸರು: ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆಖಾಲಿ ಹುದ್ದೆ: 05ಉದ್ಯೋಗ ಸ್ಥಳ: ಅರೆಂಗಡಿ- ಹೊನ್ನಾವರ,- (ಕರ್ನಾಟಕ … [Read more...] about ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023
ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕ
ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕಹೊನ್ನಾವರ : ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ನೆರೆಹಾವಳಿ ಮತ್ತು ಕರೋನಾದಂತಹ ರೋಗದಿಂದ ಜನತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಡೆ ಕಣ್ಣೆತ್ತಿಯೂ ನೋಡದ ದೇಶದ ಪ್ರಧಾನಿ ನರೇಂದ್ರ ಮೋದಿ,ಈಗ ಕರ್ನಾಟಕ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ, ವಾರಕ್ಕೆ ಎರಡು ಬಾರಿ ರಾಜ್ಯಕ್ಕೆ ಬಂದು ಸುಳ್ಳು ಬರವಸೆ ನೀಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ … [Read more...] about ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕ