1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 13000 16700 14980Arecanut Factory Average 4 Quintal 10029 15530 11315Arecanut Hale Chali Average 12 Quintal 21189 22569 21889Arecanut Hosa … [Read more...] about Apmc market report 11-08-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಹೊನ್ನಾವರ : ಇಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅತ್ಯತ್ತಮ ಕಾರ್ಯ ನಿರ್ವಹಿಸಿ, ವಿದ್ಯಾರ್ಥಿಗಳ, ಶಿಕ್ಷಕರ, ವಿದ್ಯಾಭಿಮಾನಿಗಳ ಮನಸ್ಸನ್ನು ಜಯಿಸಿದ.ಜಿ.ಎಸ್.ಭಟ್ಟ ಇವರನ್ನು ಅಭಿಮಾನ ಹಾಗೂ ಗೌರವಪೂರ್ವಕವಾಗಿ ಮಾರ್ ಥೋಮಾ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಮೆನೆಜರ ರೆ|| ಜಾನ್ ಉಮ್ಮನ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿದರು. ಖಜಾಂಚಿಯವರಾದ ಕೆ.ಸಿ.ವರ್ಗೀಸ ಸ್ವಾಗತಿಸಿ ಮಾಲಾರ್ಪಣೆ ಮಾಡಿದರು. ಶೈಕ್ಷಣಿಕ ನಿರ್ದೇಶಕ ಎಚ್. ಎನ್.ಪೈ … [Read more...] about ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್‍ಎಸ್‍ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
“ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’
ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’
Apmc market report-10-08-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12919 16229 14009Arecanut Hale Chali Average 3 Quintal 22340 22870 22560Arecanut Hosa Chali Average 2 Quintal 19100 22720 20970 2] MARKET: … [Read more...] about Apmc market report-10-08-2017



