ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿಹೊನ್ನಾವರ : ನಾಳೆ ಗುರುವಾರ ದಿ.16ರಂದು ಮಧ್ಯಾಹ್ನ 4 ಗಂಟೆಗೆ ಹಳದೀಪುರದ ಶ್ರೀ ಗೋಪಿನಾಥ ದೇವಸ್ಥಾನದ ಸಭಾಭವನಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ ನೇತ್ರತ್ವದ “ಕರಾವಳಿ ಪ್ರಜಾಧ್ವನಿ” ಯಾತ್ರೆ ಆಗಮಿಸಲಿದೆಯಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ತಿಳಿಸಿದ್ದಾರೆ.ಅವರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ … [Read more...] about ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Olive Ridley Turtle Hatchlings released into the sea at Honavar
Olive Ridley Turtle Hatchlings released into the Sea at HonavarHonavar, Karnataka - In a heartwarming moment, the first Olive Ridley hatchlings of the season were successfully released into the sea at Tonka Beach near Honavar on Friday, 10th February 2023. This marks the start of the yearly turtle nesting and hatching cycle in the Honavar region.The hatchlings, who … [Read more...] about Olive Ridley Turtle Hatchlings released into the sea at Honavar
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿಹೊನ್ನಾವರ : ಕಳೆದ ಎಂಟು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದ ಮೋದಿ ಸರಕಾರ ದೇಶದಲ್ಲಿ ಜಾತಿ, ಧರ್ಮಗಳ ನಡುವೆ ಕಂದಕ ಸೃಷ್ಠಿಸಿ, ಪರಸ್ಪರರಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದರೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತ್ರತ್ವದ ಭಾರತ್ ಜೋಡೋ ಪಾದಯಾತ್ರೆ ದೇಶದಲ್ಲಿ ಒಡೆದ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ
ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು
ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದುಹೊನ್ನಾವರ:ತಾಲೂಕಿನ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು ಶ್ರೀ ಕ್ಷೇತ್ರ ಮಂಜುಗುಣಿಯ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ ಭಟ್ಟ ಧಾರ್ಮಿಕ ಆರ್ಚಾಯತ್ವದಲ್ಲಿ ನಡೆಯಲಿದೆ.ಫೆಬ್ರವರಿ ೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ರಾತ್ರಿ ೮:೩೦ರವರೆಗೆ ನಡೆಯಲಿದೆ. ಫೆಬ್ರವರಿ ೩ ರಂದು ೧೦೦೮ … [Read more...] about ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು
ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು
ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವುಹೊನ್ನಾವರ : ಪಟ್ಟಣದ ಕರ್ನಲ್ ಹಿಲ್ ಸಮೀಪ ರಾಷ್ಟಿçÃಯ ಹೆದ್ದಾರಿ 66 ರಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಸ್ಕೂಟಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.ಸಾವಿತ್ರಿ ಭಟ್ (64) ಮೃತ ದುರ್ದೈವಿ ಸಾವಿತ್ರಿ ತಮ್ಮ ಪತಿ ಜತೆಗೆ ಸ್ಕೂಟಿಯಲ್ಲಿ ಕುಮಟಾ ಭಾಗದಿಂದ ಹೊನ್ನಾವರಕ್ಕೆ ತೆರುಳುತ್ತಿದ್ದರು. ಈ ವೇಳೆ ಹಿಂಬದಿಯಿAದ ಬಂದ ಕಂಟೇನರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ … [Read more...] about ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು