• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹರಕ್ಕಾಗಿ ಪ್ರಗತಿ ಪರಿಶೀಲನಾ ಸಭೆ ನೆಡೆಸಿದ ಸಿ ಇ ಓ

September 17, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನಗ್ರಾಮೀಣ ಭಾಗದ ಸಮಸ್ಯೆ ಹಾಗೂ ಪರಿಹಾರ ಕಂಡುಕೊಳ್ಳಲು  ಗ್ರಾಮ ಪಂಚಾಯತ ಅಧ್ಯಕ್ಷರ ಉಪಸ್ಥಿತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ  ಪ್ರಿಯಾಂಗ ಎಸ್. ನೇತೃತ್ವದಲ್ಲಿ ಪ್ರಗತಿಪರ ಪರಿಶೀಲನಾ ಸಭೆ ಜರುಗಿತು.ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆ ನಿರೀಕ್ಷೀತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ.ಶೌಚಾಲಯ ರಚನೆಯು ತಾಲೂಕಿನ ಸಾಧನೆ ಕಡಿಮೆ ಆಗಿದ್ದು, ಕಾಮಗಾರಿ ವಿಳಂಬದ ಚರ್ಚೆ ನಡೆಯಿತು.ಸಭೆಯಲ್ಲಿ ಉಪಸ್ಥಿತರಿದ್ದ  … [Read more...] about ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹರಕ್ಕಾಗಿ ಪ್ರಗತಿ ಪರಿಶೀಲನಾ ಸಭೆ ನೆಡೆಸಿದ ಸಿ ಇ ಓ

ರಾಣಿ ಚೆನ್ನಭೈರಾದೇವಿ ಥೀಮ್‍ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ

September 17, 2021 by Vishwanath Shetty Leave a Comment

ಹೊನ್ನಾವರ; ವರ್ಷಗಳ ಕಾಲ ದಕ್ಷಿಣ, ಕೊಂಕಣ ಹಾಗೂ ಮಲೆನಾಡನ್ನು ಆಳಿದ ರಾಣಿ ಚೆನ್ನಭೈರಾದೇವಿಯ ಹೆಸರನ್ನು ಚಿರಸ್ಥಾಯಿಗೊಳಿಸಲು ಮತ್ತು ಅವಳು ಇಂದಿನ ಯುವಜನಕ್ಕೆ ಸ್ಪೂರ್ತಿ ನೀಡುವಂತಹ ವಾತಾವರಣ ನಿರ್ಮಿಸಲು ರಾಣಿ ಚೆನ್ನಭೈರಾದೇವಿ ಥೀಮ್‍ಪಾರ್ಕ್‍ನ್ನು ನಿರ್ಮಾಣ ಮಾಡಿ ಅದರಲ್ಲಿ ರಾಣಿಯ ತಾಮ್ರದ ಮೂರ್ತಿಯನ್ನು ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ.ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಮಾರ್ಗದರ್ಶನದಂತೆ ನಿರ್ಮಾಣ ಕಾರ್ಯ … [Read more...] about ರಾಣಿ ಚೆನ್ನಭೈರಾದೇವಿ ಥೀಮ್‍ಪಾರ್ಕ್ ನಿರ್ಮಾಣಕ್ಕೆ ಸಮಿತಿ ರಚನೆ

ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ

September 17, 2021 by Vishwanath Shetty Leave a Comment

ಹೊನ್ನಾವರ: ಕಳೆದ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ವೈದ್ಯಕೀಯ ಸೇವೆ ನೀಡಿ  ಇತ್ತೀಚಿಗೆ ನಿಧನರಾದ ತಾಲ್ಲೂಕಿನ ಮಂಕಿಯ ಡಾ.ವಿ.ವಿ ಶೆಟ್ಟಿಯವರ ಶ್ರದ್ಧಾಂಜಲಿ ಸಭೆ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ನಡೆಯಿತು.  ಸಭೆಯಲ್ಲಿ ಸಂತಾಪ  ಸೂಚಿಸಿ ಮಾತನಾಡಿದ ಸೆಂಟ್ ಮಿಲಾಗ್ರೀಸ್ ಸೌಹಾರ್ದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜೋರ್ಜ್ ಫರ್ನಾಂಡೀಸ್ ರವರು ಡಾ.ವಿ‌‌.ವಿ ಶೆಟ್ಟಿಯವರು  ಮಂಕಿ ಗ್ರಾಮಕ್ಕೆ ವೈದ್ಯಕೀಯ ಸೇವೆಯೊಂದಿಗೆ ಸಾಮಾಜಿಕವಾಗಿಯೂ … [Read more...] about ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ

ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ನಿಷೇಧ

September 16, 2021 by Vishwanath Shetty Leave a Comment

ಹೊನ್ನಾವರ : ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪರಿಸರದ ಕಾಳಜಿ ತೋರುವ ನಿಟ್ಟಿನಲ್ಲಿ  ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗವನ್ನು  ನಿಷೇಧಿಸಲಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಶಿವರಾಜ ಮೇಸ್ತ ತಿಳಿಸಿದರು.ಪಟ್ಟಣ ಪಂಚಾಯತಿ ಸಭಾಭವನದಲ್ಲಿ ನಡೆದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಪಟ್ಟಣ ಪ್ರದೇಶದಲ್ಲಿ ಸ್ವಚ್ಚತೆ ಹಾಗೂ ಪರಿಸರದ ಮೇಲಿನ ಕಾಳಜಿಯಿಂದ ಅಂಗಡಿಗಳಲ್ಲಿ ಹಾಗೂ ಸಾರ್ವಜನಿಕರಿಗೆ ನೀಡುವ ಸಾಮಗ್ರಿಗಳನ್ನು … [Read more...] about ಸ್ವಚ್ಚ ಹೊನ್ನಾವರದ ಉದ್ದೇಶದಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಉಪಯೋಗ ನಿಷೇಧ

ತಾಕಸಾ ಪರಿಷತ್ತಿಗೆ ಬೇಷ್ ಅನ್ನಬೇಕು

September 15, 2021 by Vishwanath Shetty Leave a Comment

ಹೊನ್ನಾವರ : ಇತ್ತೀಚಿನ ದಶಕಗಳಲ್ಲಿ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯದ ಚಟುವಟಿಕೆ ಮಾತ್ರವಲ್ಲ ರಾಜಕೀಯ ಲೇಪಿತ ಸಾಹಿತ್ಯ ಪರಿಷತ್ ಆಗಿದೆ ಎಂಬ ಆಪಾದನೆಯಿದೆ. ತಾಲೂಕು, ಜಿಲ್ಲೆ, ರಾಜ್ಯ ಮಟ್ಟದ ಎಲ್ಲ ಪರಿಷತ್ತುಗಳ ಕುರಿತು ಇವು ನಡೆಸುವ ಸಮ್ಮೇಲನಗಳ ಕುರಿತು ಸಾಹಿತಿಗಳಲ್ಲೇ ಒಂದು ವರ್ಗಕ್ಕೆ ಅಸಮಾಧಾನವಿದೆ. ಈ ಮಧ್ಯೆ ಹೊನ್ನಾವರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ತನ್ನ ಚಟುವಟಿಕೆಯನ್ನು ಆಪಾದನೆ ರಹಿತವಾಗಿ ಚೊಕ್ಕದಾಗಿ ನಡೆಸುತ್ತ ಬಂದಿದೆ.ಪ್ರೋ. ನಾಗರಾಜ … [Read more...] about ತಾಕಸಾ ಪರಿಷತ್ತಿಗೆ ಬೇಷ್ ಅನ್ನಬೇಕು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,361 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar