• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಎಚ್.ಎಂ.ಮಾರುತಿ ಉಪಾಧ್ಯಕ್ಷರಾಗಿ ‌ಕೇಶವ ತಾಂಡೇಲ್ ಆಯ್ಕೆ

August 15, 2021 by Vishwanath Shetty Leave a Comment

ಹೊನ್ನಾವರ; ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಎಚ್.ಎಂ.ಮಾರುತಿ ಉಪಾಧ್ಯಕ್ಷರಾಗಿ ‌ಕೇಶವ ತಾಂಡೇಲ್ ಆಯ್ಕೆಯಾಗಿದ್ದಾರೆ. ಖಾಸಗಿ ಶಾಲೆಯ ಪೈಪೋಟಿಯಲ್ಲಿ ಪಟ್ಟಣದಲ್ಲಿ ನುರಿತ ಶಿಕ್ಷಕರ ಸೇವೆಯಿಂದ  ಉತ್ತಮ ಶಿಕ್ಷಣ ಹಾಗೂ ಸಹಪಠ್ಯದಲ್ಲಿ ಸಾಧನೆ ಮಾಡುತ್ತಿರುವ ಪ್ರಭಾತನಗರದ ಹಿರಿಯ ಪ್ರಾಥಮಿಕ ಶಾಲೆ ಈ ಬಾರಿಯಿಂದ ಇಂಗ್ಲೀಷ್ ಮಾಧ್ಯಮ ಹೊಂದಿರುವ ಶಾಲೆಯಾಗಿದೆ.ಪ್ರಸಕ್ತ ಸಾಲಿನಲ್ಲಿ ನೂತನವಾಗಿ ಎಸ್.ಡಿ.ಎಂ.ಸಿ … [Read more...] about ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಎಚ್.ಎಂ.ಮಾರುತಿ ಉಪಾಧ್ಯಕ್ಷರಾಗಿ ‌ಕೇಶವ ತಾಂಡೇಲ್ ಆಯ್ಕೆ

ನಕಲಿ ಬಯೋಡಿಸೇಲ್ ಘಟಕ ಮುಟ್ಟುಗೋಲು

August 15, 2021 by Vishwanath Shetty Leave a Comment

ಹೊನ್ನಾವರ ಅ. 14 : ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬಾಲಾಜಿ ಬಯೋಡಿಸೇಲ್ ಎಂಬ ಹೆಸರಿನಲ್ಲಿ ಅನಧಿಕೃತವಾಗಿ ನಕಲಿ ಕೆಮಿಕಲ್ ಮಾರಾಟ ಮಾಡುತ್ತಿದ್ದ ಘಟಕವನ್ನು ತಪಾಸಣೆ ನಡೆಸಿ ಮುಟ್ಟುಗೋಲು ಹಾಕಲಾಗಿದೆ.ಅಧಿಕೃತ ಲೈಸನ್ಸ್ ಪಡೆಯದೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಮಂಕಿಯಲ್ಲಿ ಇದನ್ನು ನಡೆಸುತ್ತಿದ್ದವನ ಮೇಲೆ ಉತ್ತರಕನ್ನಡ ಜಿಲ್ಲೆ ಪೆಟ್ರೋಲಿಯಂ ಡೀಲರ್ ಅಸೋಸಿಯೇಶನ್‍ನವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.ನಿನ್ನೆ … [Read more...] about ನಕಲಿ ಬಯೋಡಿಸೇಲ್ ಘಟಕ ಮುಟ್ಟುಗೋಲು

ಉತ್ತರಕನ್ನಡ ಜಿಲ್ಲೆಗೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೇಕು – ಡಾ. ಕಾಮತ್

August 15, 2021 by Vishwanath Shetty Leave a Comment

ನನ್ನನ್ನು ಕೇಳಿದರೆ ಉತ್ತರ ಕನ್ನಡ ಜಿಲ್ಲೆಗೆ ಒಂದು ಅಖಿಲಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಕೊಡಿ ಎಂದು ವಿನಂತಿಸುತ್ತೇನೆ ಪ್ರಧಾನಿಗಳೇ ಎಂದು ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಪ್ರಧಾನಿಗಳಿಗೆ ಟ್ವೀಟ್ ಮಾಡಿದ್ದಾರೆ.ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಇತ್ತೀಚೆ ಪ್ರಧಾನಿಗಳನ್ನು ಭೇಟಿಯಾದಾಗ ಹುಬ್ಬಳ್ಳಿ-ಧಾರವಾಡಕ್ಕೆ ಒಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಬೇಕು ಎಂದು ಕೇಳಿದ್ದು … [Read more...] about ಉತ್ತರಕನ್ನಡ ಜಿಲ್ಲೆಗೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೇಕು – ಡಾ. ಕಾಮತ್

ಉದ್ದೇಶಿತ ಬಂದರು ನಿರ್ಮಾಣ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

August 14, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಕಾಸರಕೋಡ ಟೊಂಕ ಪ್ರದೇಶದಲ್ಲಿಖಾಸಗೀ ವಾಣಿಜ್ಯ ಬಂದರು ನಿರ್ಮಾಣ ಸ್ಥಳಕ್ಕೆ ರಾಜ್ಯಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲಾಧಿಕಾರಿಮುಲ್ಲೆ ಮುಗಿಲನ್ ಶುಕ್ರವಾರ ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಹೊನ್ನಾವರ ಪೋರ್ಟ್ ಪ್ರೆವೇಟ್ ಲಿಮಿಟೆಡ್ಕಂಪನಿ ಕಾಸರಕೋಡ ಟೊಂಕದಲ್ಲಿನಿರ್ಮಿಸುತ್ತಿರುವ ಖಾಸಗಿ ಬಂದರು ನಿರ್ಮಾಣ ಕಾಮಗಾರಿ ವಿರೋಧಿಸಿ  ಹೊನ್ನಾವರ ತಾಲೂಕಾ ಹಸಿಮೀನು ವ್ಯಾಪಾರಸ್ಥರ ಸಂಘ ರಾಜ್ಯ ಉಚ್ಚನ್ಯಾಯಾಲಯದಲ್ಲಿ … [Read more...] about ಉದ್ದೇಶಿತ ಬಂದರು ನಿರ್ಮಾಣ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಕಡತೋಕಾ ಶಿವಾನಂದ ಹೆಗಡೆ ಕಾರ್ಯ ಪ್ರೇರಣಾದಾಯಕ; ಸುಬ್ರಹ್ಮಣ್ಯ ಭಟ್

August 13, 2021 by Vishwanath Shetty Leave a Comment

ಹೊನ್ನಾವರ: ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಿದರೆ ದೇವರ ಪ್ರೀತಿಗೆ ಪಾತ್ರರಾಗುತ್ತಾರೆ. ಕೊರೊನಾ ಜನಸಾಮಾನ್ಯರ ಬದುಕಿನ ಆನಂದವನ್ನು ಕಿತ್ತುಕೊಂಡಿದೆ. ಬಡವರ ಗೋಳು ಮುಗಿಲುಮುಟ್ಟಿದೆ. ಇಂತಹ ಕಷ್ಟಕಾಲದಲ್ಲಿ ಕಡತೋಕಾ ಶಿವಾನಂದ ಹೆಗಡೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಿಸುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆನಂದ ಅರಳಿಸುತ್ತಿದ್ದಾರೆ ಎಂದು ಕರಿಕಾನ ಪರಮೇಶ್ವರಿ ದೇವಾಲಯದ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಹೇಳಿದರು.ತಾಲೂಕಿನ ಅರೇಅಂಗಡಿಯ … [Read more...] about ಕಡತೋಕಾ ಶಿವಾನಂದ ಹೆಗಡೆ ಕಾರ್ಯ ಪ್ರೇರಣಾದಾಯಕ; ಸುಬ್ರಹ್ಮಣ್ಯ ಭಟ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,367 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar