ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿಹೊನ್ನಾವರ: ಬ್ಯಾಂಕಿಗೆ ಹೋಗಿ ಬರುತ್ತೇನೆಂದು ತನ್ನ ಬೈಕಿನಲ್ಲಿ ತೆರಳಿದ ವಿವಾಹಿತ ಮನೆಗೆ ಬರದೆ, ಬ್ಯಾಂಕಿಗೂ ಹೋಗದೆ ಕಾಣೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.ಹೊನ್ನಾವರ ತಾಲೂಕಿನ ಯುವತಿಯನ್ನು ಮದುವೆಯಾಗಿದ್ದ ಕುಂದಾಪುರ ಮರವಂತೆ ಗ್ರಾಮದ ವಿಜಯ್‌ಕುಮಾರ್ ರಾವ್ ( 33 ವರ್ಷ ) ಎಸ್‌ಸಿಡಿಸಿಸಿ ಬ್ಯಾಂಕ್ ತಲ್ಲೂರು ಇದರ ಉದ್ಯೋಗಿಯಾಗಿ … [Read more...] about ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಬೈಕಿನಲ್ಲಿ ತೆರಳಿದ ವಿವಾಹಿತ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ
ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಗಣಪು ಪಿ ಹೆಗಡೆ ಎನ್ನುವವರ ಮನೆಯ ಅಂಗಳಕ್ಕೆ ಶನಿವಾರ ಮುಂಜಾನೆ ಚಿರತೆಯೊಂದು ಆಗಮಿಸಿದೆ.ಮನೆಯಂಗಳದಲ್ಲಿ ಇದ್ದ ನಾಯಿ ಹಿಡಿಯಲು ಆಗಮಿಸಿದ ಚಿರತೆಯು ದಾಳಿ ಮಾಡಿರುವ ದೃಶ್ಯಾವಳಿಯ ತುಣುಕು ಮನೆಯ ಸಿ.ಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಶನಿವಾರ ಮುಂಜಾನೆ ೪;೨೦ರ ಸುಮಾರಿಗೆ ಈ ಘಟನೆ … [Read more...] about ಹೊಸಾಕುಳಿ ಗ್ರಾಮದಲ್ಲಿ ನಾಯಿ ಹಿಡಿಯಲು ಆಗಮಿಸಿದ ಚಿರತೆ ಸಿಸಿ ಕ್ಯಾಮರದಲ್ಲಿ ದೃಶ್ಯಾವಳಿ ಸೆರೆ
ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಡಿ.ಕೆ. ಶ್ಲಾಘನೆ
ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಡಿ.ಕೆ. ಶ್ಲಾಘನೆಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಳೆದ ಗುರುವಾರ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕುಮಟಾದ ಮಣಕಿ ಮೈದಾನದಲ್ಲಿ ಏರ್ಪಡಿಸಿದ್ದ, ಜನಜಾಗೃತಿ ಸಮಾವೇಶವನ್ನು ಅತ್ಯಂತ ಅಚ್ಚುಕಟ್ಟಾಗಿನಡೆಯಲು ಕಾರಣೀಕರ್ತರಾದ ಕುಮಟಾ-ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮವನ್ನು, ಸಮಾವೇಶದ ಬಳಿಕ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಕ್ತಕಂಠದಿಂದ … [Read more...] about ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಡಿ.ಕೆ. ಶ್ಲಾಘನೆ
ಮೂವರು ಅಡಿಕೆ ಕಳ್ಳರ ಬಂಧನ
ಮೂವರು ಅಡಿಕೆ ಕಳ್ಳರ ಬಂಧನಹೊನ್ನಾವರ: ತಾಲೂಕಿನ ಸರಳಗಿ ಪ್ಲಾಟ್‌ನಲ್ಲಿರುವ ಅಂಗಡಿಯ ಮುಂದಿನ ಬಾಗಿಲಕ್ಕೆ ಹಾಕಿದ್ದ ಬೀಗವನ್ನು ಮೀಟಿ ಒಳಹೊಕ್ಕಿ ಅಂಗಡಿಯೊಳಗೆ ಇಟ್ಟಿದ್ದ ಸುಮಾರು 2 ಲಕ್ಷ ರೂ. ಬೆಲೆಯ 5 ಕ್ವಿಂಟಲ್ ಅಡಿಕೆ ತುಂಬಿದ್ದ 10 ಚೀಲ ಕಳವು ಮಾಡಿದ ಪ್ರಕರಣವನ್ನು ಇಲ್ಲಿನ ಪೊಲೀಸರು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.ಅಡಿಕೆ ಕಳವು ಮಾಡಿಕೊಂಡು ಹೋಗಿರುವ ಕಳ್ಳರನ್ನು ಹಾಗೂ ಕಳ್ಳತನವಾದ ಅಡಿಕೆಯನ್ನು ಪತ್ತೆ ಮಾಡಿ ಕಾನೂನಿನಂತೆ … [Read more...] about ಮೂವರು ಅಡಿಕೆ ಕಳ್ಳರ ಬಂಧನ
ಅಪರಿಚಿತ ವಾಹನ ಡಿಕ್ಕಿ ;ಬೈಕ್ ಸವಾರ ಸ್ಥಳದಲ್ಲೇ ಸಾವು
ಅಪರಿಚಿತ ವಾಹನ ಡಿಕ್ಕಿ ;ಬೈಕ್ ಸವಾರ ಸ್ಥಳದಲ್ಲೇ ಸಾವುಹೊನ್ನಾವರ : ಶರಾವತಿ ಸೇತುವೆ ಮೇಲೆ ಅಪರಿಚಿತ ವಾಹನ ಡಿಕಿಯಾಗಿ ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ್ದ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.ಸೋಮವಾರ ಮುಂಜಾನೆ 1 ಗಂಟೆಯಿAದ 2 ಗಂಟೆಯ ನಡುವಿನ ಅವಧಿಯಲ್ಲಿ ಅಪರಿಚಿತ ವಾಹನವೊಂದು ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಶರಾವತಿ ಸೇತುವೆಯ ಮೇಲೆ ದ್ವಿಚಕ್ರ ವಾಹನದಲ್ಲಿ ತೇರುಳುತ್ತಿದ್ದವನಿಗೆ ಡಿಕ್ಕಿಪಡಿಸಿ ವಾಹನ … [Read more...] about ಅಪರಿಚಿತ ವಾಹನ ಡಿಕ್ಕಿ ;ಬೈಕ್ ಸವಾರ ಸ್ಥಳದಲ್ಲೇ ಸಾವು