• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿ; ಕೃಷಿ ಅಧಿಕಾರಿ

August 11, 2021 by Vishwanath Shetty Leave a Comment

ಹೊನ್ನಾವರ; ಕೃಷಿ ಇಲಾಖೆ, ಹೊನ್ನಾವರ ತಾಲೂಕಾ ಪಂಚಾಯತ, "ರೈತರಿಗಾಗಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿಗೆ ತಂದಿದೆ ಎಂದು ಕೃಷಿ ಅಧಿಕಾರಿ ಪುನೀತಾ ಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ರೈತ ಬಾಂಧವರಿಗೆ ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ಮಾಡುವ ಒಂದು ವಿನೂತನ ಯೋಜನೆ ಇದಾಗಿದ್ದುಬೆಳೆ ಸಮೀಕ್ಷೆ ಆ್ಯಪ್ ಇದಾಗಿದೆ.ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಬಳಸಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ … [Read more...] about ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಜಾರಿ; ಕೃಷಿ ಅಧಿಕಾರಿ

ನದಿಗೆ  ಬಿದ್ದು ಮೃತಪಟ್ಟಿದ್ದವನ ಕುಟುಂಬಕ್ಕೆ ಆರ್ಥಿಕ ಸಹಾಯ

August 11, 2021 by Vishwanath Shetty Leave a Comment

ಹೊನ್ನಾವರ: ಕಳೆದ ಮೇ 1 ಕಾರ್ಮಿಕ ದಿನಾಚರಣೆಯಂದೇ ಮುಂಜಾನೆ ವೇಳೆ ಶರಾವತಿ ನದಿಯಲ್ಲಿ ಮರಳುಗಾರಿಕೆಗೆ ತೆರಳುತ್ತಿರುವಾಗ  ಆಕಸ್ಮಿಕವಾಗಿ ದೋಣಿಯಿಂದ ನದಿಗೆ  ಬಿದ್ದು ಮೃತಪಟ್ಟಿದ್ದ ತಾಲ್ಲೂಕಿನ ಮಾವಿನಕುರ್ವಾದ ವಿಷ್ಣು ಪದ್ಮಯ್ಯ ಗೌಡ ಕುಟುಂಬಕ್ಕೆತಾಲೂಕಿನ ಮಾವಿನಕುರ್ವಾದ  ಶರಾವತಿ ರೇತಿ ದೋಣಿ ಮಾಲೀಕರು, ಕಾರ್ಮಿಕರ ಸಂಘ ಆರ್ಥಿಕ ಸಹಾಯ ನೀಡಿದೆ.ಸಂಘದ ಸದಸ್ಯರು ತಮ್ಮ ದುಡಿಮೆಯ ಹಣ ಒಗ್ಗೂಡಿಸಿಕೊಂಡು    ಸೋಮವಾರ ಮಾವಿನಕುರ್ವಾದ ಗದ್ದೆಮನೆಯಲ್ಲಿರುವ ಮೃತ … [Read more...] about ನದಿಗೆ  ಬಿದ್ದು ಮೃತಪಟ್ಟಿದ್ದವನ ಕುಟುಂಬಕ್ಕೆ ಆರ್ಥಿಕ ಸಹಾಯ

ವಿವಿಧ ಬೇಡಿಕೆಗಳಿಗೆ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘದಿಂದ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ

August 11, 2021 by Vishwanath Shetty Leave a Comment

ಹೊನ್ನಾವರ: ವಿವಿಧ ಬೇಡಿಕೆಗಳಿಗೆ ಈಡೇರಿಕೆ ಆಗ್ರಹಿಸಿ ತಾಲೂಕಿನ ಆಶಾ ಕಾರ್ಯಕರ್ತೆಯರ ಸಂಘದಿAದ ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕರೆಯ ಮೇರೆಗೆ ಹೊನ್ನಾವರ ತಾಲೂಕು ಆಶಾ ಕಾರ್ಯಕರ್ತೆಯರು ಕೋರೋನಾ ಮಾರ್ಗಸೂಚಿಯನ್ವಯ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಸ್ಕಿಮ್ ಕಾರ್ಯಕರ್ತೆಯರನ್ನು ಕಾರ್ಮಿಕರು ಎಂದು ಪರಿಗಣಿಸಬೇಕು. … [Read more...] about ವಿವಿಧ ಬೇಡಿಕೆಗಳಿಗೆ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘದಿಂದ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊನ್ನಾವರ ಮಿನಿವಿಧಾನಸೌಧದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

August 10, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಮಿನಿವಿಧಾನಸೌದದಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ ಅಧ್ಯಕ್ಷತೆ ಸ್ವಾತಂತ್ರ್ಯೊತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು. ತಾಲೂಕ ಆಡಳಿತದ ವತಿಯಿಂದ ನಡೆಯುವ ಈ ಕಾರ್ಯಕ್ರಮ  ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅನುಮತಿ ಇಲ.  ಅಲ್ಲದೆ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ವಿದ್ಯಾರ್ಥಿಗಳು ಕೊರೋನಾ ಸಂಭದಿಸಿದಂತೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಭಾಷಣ ಹಾಗೂ ಕೊರೋನಾ ಜಾಗೃತಿಗೀತೆ ಆನಲೈನ್ ಸ್ವರ್ಧೆ … [Read more...] about ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊನ್ನಾವರ ಮಿನಿವಿಧಾನಸೌಧದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಗಣೆಶೊತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

August 10, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಮಂಕಿ ಬಣಸಾಲೆಯ ಸಾರ್ವಜನಿಕ ಗಣೆಶೊತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಜರುಗಿತು. ಅಧ್ಯಕ್ಷರಾಗಿ ಆನಂದ ನಾಯ್ಕ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ಗಿರೀಶ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ ನಾಯ್ಕ, ಸಹ ಕಾರ್ಯದರ್ಶಿಯಾಗಿ ಸತೀಶ ನಾಯ್ಕ, ಖಜಾಂಚಿಯಾಗಿ ರಾಘವೇಂದ್ರ ನಾಯ್ಕ ಸಹ ಖಜಾಂಚಿಯಾಗಿ ಮನು ನಾಯ್ಕ ಇವರನ್ನು ಆಯ್ಕೆ ಮಾಡಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ವಿನಾಯಕ ಭಟ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉತ್ಸವವನ್ನು ಸರ್ಕಾರದ … [Read more...] about ಗಣೆಶೊತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,368 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar