• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವರನ ಮನೆಯಲ್ಲಿ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯ ಕೈಗೆ ಕೋಳ ತೊಡಿಸಿದ ಪೊಲೀಸರು ನಾನವಳಲ್ಲ ನಾನವಳಲ್ಲ ಎನ್ನುತ್ತಲೇ ಸಿಕ್ಕಿ ಬಿದ್ದ ಕಿಲಾಡಿ ಲೇಡಿ

July 8, 2021 by Vishwanath Shetty Leave a Comment

ಹೊನ್ನಾವರ: ಮದುವೆಯ ದಿನವೇ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯನ್ನು ಪತ್ತೆಹಚ್ಚಿರುವ ಹೊನ್ನಾವರ ಪೊಲೀಸರು, ಕದ್ದ ಆಭರಣವನ್ನು ವಶಪಡಿಸಿಕೊಂಡು ಆರೋಪಿಯನ್ನಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಂಬಿಯ ಹಿಂದೆ ಕಳುಹಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿಯನ್ನು ಹೊನ್ನಾವರ ಬಂದರು ರಸ್ತೆಯ ಅಸೂರಖಾನ್ ಗಲ್ಲಿಯ ಶಾಹೀರಾಬಾನು ಪಾಲಕ್ ಕೋಂ ಸಾಧಿಕ್ ಶೇಕ್ (41) ಎಂದು ಗುರುತಿಸಲಾಗಿದೆ. ಎಪ್ರಿಲ್ 4ರಂದು ಮದುವೆಯಾಗಿದ್ದ ಮುಶಾಹೀನ್  ವರನ ಮನೆಯಿರುವ ಹೊನ್ನಾವರ ಪಟ್ಟಣದ … [Read more...] about ವರನ ಮನೆಯಲ್ಲಿ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯ ಕೈಗೆ ಕೋಳ ತೊಡಿಸಿದ ಪೊಲೀಸರು ನಾನವಳಲ್ಲ ನಾನವಳಲ್ಲ ಎನ್ನುತ್ತಲೇ ಸಿಕ್ಕಿ ಬಿದ್ದ ಕಿಲಾಡಿ ಲೇಡಿ

ಹೊನ್ನಾವರ ಬ್ಲಾಕ್ ಕಾಂಗ್ರೇಸನಿಂದ ಡಿ.ಕೆ.ಶಿವಕುಮಾರರವರಿಗೆ ಭವ್ಯ ಸ್ವಾಗತ

July 7, 2021 by Sachin Hegde Leave a Comment

ಹೊನ್ನಾವರ : ಕೇಂದ್ರ ಸರಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಶಿರಸಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಹಮ್ಮಿಕೊಂಡಿರುವ ಸೈಕಲ್ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಇಂದು ಉಡುಪಿಯಿಂದ ಹೊನ್ನಾವರ ಮಾರ್ಗದಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ನಗರದ ಶರಾವತಿ ಸರ್ಕಲ್ ಬಳಿ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು. … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೇಸನಿಂದ ಡಿ.ಕೆ.ಶಿವಕುಮಾರರವರಿಗೆ ಭವ್ಯ ಸ್ವಾಗತ

ಸಾಧಕ ಪ್ರದೀಪ್ ನಾಯ್ಕಗೆ ಯುವಮೋರ್ಚಾ ಘಟಕದ ವತಿಯಿಂದ ಸನ್ಮಾನ

July 7, 2021 by Vishwanath Shetty Leave a Comment

ರಾಷ್ಟ್ರಗೀತೆಯನ್ನು " ಚಾಕ್ ಪೀಸ್ ' ಆರ್ಟ ಮೂಲಕ ರಚಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾದನೆಗೈದ ತಾಲ್ಲೂಕಿನ ಗೆರುಸೊಪ್ಪದ ತರುಣ ಪ್ರದೀಪ್ ನಾಯ್ಕ ಇವರನ್ನು  ಹೊನ್ನಾವರ ತಾಲ್ಲೂಕು ಯುವಮೋರ್ಚಾ ಘಟಕದ ವತಿಯಿಂದ ಆತ್ಮೀಯವಾಗಿ  ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ ನಾಯಕ ಇಂತಹ ಸಾಧಕರೇ ಯುವಕರಿಗೆ ಪ್ರೇರಣೆ, ಲಾಕ್ ಡೌನ್ ಸಂದರ್ಭದಲ್ಲಿ ಸಮಯ ವ್ಯರ್ಥ ಮಾಡದೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿರುವುದು … [Read more...] about ಸಾಧಕ ಪ್ರದೀಪ್ ನಾಯ್ಕಗೆ ಯುವಮೋರ್ಚಾ ಘಟಕದ ವತಿಯಿಂದ ಸನ್ಮಾನ

ಈ ಬಾರಿ ನಾಗರಪಂಚಮಿಗೂ ಮುಗ್ವಾ ಸುಬ್ರಹ್ಮಣ್ಯ ಕ್ಷೇತ್ರಕ್ಕಾಗಲಿ ನಾಗಬನಕ್ಕಾಗಲಿ ಭಕ್ತರಿಗೆ ದರ್ಶನವಿಲ್ಲ ಆಡಳಿತ ಮಂಡಳಿಯಿAದ ಪ್ರಕಟಣೆ

July 7, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಸ್ಥಳವಾದ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೊರೋನಾ ಹಿನ್ನಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕ ದರ್ಶನವನ್ನು ಮತ್ತೆ ಮುಂದೂಡಿದ್ದು, ಈ ಬಾರಿ ನಾಗರ ಪಂಚಮಿಗೂ ಸುಬ್ರಹ್ಮಣ್ಯ ದೇವರ ಸನ್ನಿದಿಗಾಗಲಿ ನಾಗಬನದಲ್ಲಿ ದರ್ಶನ ಪಡೆಯಲು ಅವಕಾಶವಿಲ್ಲ. ಆದರೆ ಪ್ರತಿವರ್ಷದಂತೆ ಆಚರಣೆ ಇದ್ದರೂ ಈ ಬಾರಿ ಸರಳವಾಗಿ ಆಚರಿಸುವ ಜೊತೆ, ನಾಗಬನದ ಪ್ರತಿ ಮೂರ್ತಿಗೂ ಪೂಜೆ ನೇರವೇರಿಸಲಾಗುವುದು ಭಕ್ತರು ಮನೆಯಲ್ಲಿ ಇದ್ದು … [Read more...] about ಈ ಬಾರಿ ನಾಗರಪಂಚಮಿಗೂ ಮುಗ್ವಾ ಸುಬ್ರಹ್ಮಣ್ಯ ಕ್ಷೇತ್ರಕ್ಕಾಗಲಿ ನಾಗಬನಕ್ಕಾಗಲಿ ಭಕ್ತರಿಗೆ ದರ್ಶನವಿಲ್ಲ ಆಡಳಿತ ಮಂಡಳಿಯಿAದ ಪ್ರಕಟಣೆ

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

July 6, 2021 by Vishwanath Shetty Leave a Comment

ಹೊನ್ನಾವರ: ಕರೋನ ಮಹಾಮಾರಿಯ ಲಾಕ್‌ಡೌನ್‌ನಿಂದ ಜನಸಾಮಾನ್ಯರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿರುವಾಗಲೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಪೆಟ್ರೋಲ್-ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿದನ್ನು ಖಂಡಿಸಿ ಜಿಲ್ಲಾ ಜೆಡಿಎಸ್ ಘಟಕದಿಂದ ಸೋಮವಾರ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸÀಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿಯವರು, ಸರ್ಕಾರ ೨ನೇ ಅಲೆ ಎದುರಿಸುವಲ್ಲಿ ಸಂಪೂರ್ಣವಾಗಿ … [Read more...] about ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar