ಕಾರವಾರ: ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆದಿರುವದನ್ನು ಖಂಡಿಸಿದ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ್ ಮೇಲೆಯೂ ಹಲ್ಲೆ ನಡೆದಿದೆ. ಮಂಜುನಾಥ ಹೆಗಡೆ ಎಂಬಾತರು ತಮ್ಮನ್ನು ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್‍ಗೆ ಶಿವರಾಮ ಗಾಂವ್ಕರ್ ಗುರುವಾರ ದೂರು ನೀಡಿದರು ಯು.ಕೆ ಬ್ಯಾಂಕ್ ವ್ಯವಸ್ಥಾಪಕ ಚಂದ್ರು ಭಟ್ ಹಾಗೂ ಅವರ ಮನೆಯವರ ಮೇಲೆ ಮಂಜುನಾಥ ಹೆಗಡೆ ಹಾಗೂ ಸಂದೀಪ ನಾಯ್ಕ ಎಂಬುವವರನ್ನು … [Read more...] about ಕಿಸಾನ್ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ; ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ
Karwar News
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ; ಮಂಜುನಾಥ್ ಜನ್ನು
ಕಾರವಾರ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ್ ಜನ್ನು ಹೇಳಿಕೆ ನೀಡಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ಅನಂತಕುಮಾರ ಹೆಗಡೆ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಲೇ ಬಂದವರು. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಒಲೈಕೆಗಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವದನ್ನು ಸಚಿವ ಅನಂತಕುಮಾರ ಹೆಗಡೆ ಖಂಡಿಸಿದ್ದರು. ಟಿಪ್ಪು ಜಯಂತಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ; ಮಂಜುನಾಥ್ ಜನ್ನು
ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಕೌಶಲ್ಯ ತರಬೇತಿ ಯೋಜನೆಯಡಿ ಹಿಂದುಳಿದ ವರ್ಗಗಳಲ್ಲಿ ಬರುವ ವರ್ಗ-1, 2ಎ ವರ್ಗಗಕ್ಕೆ ಸೇರಿರುವ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಕೌಶಲ್ಯ ತರಬೇತಿ ಯೋಜನೆಯಡಿ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್‍ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ … [Read more...] about ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ
126 ಅಭ್ಯರ್ಥಿಗಳು ನೋಂದಣಿ
ಕಾರವಾರ: ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ ತಿಂಗಳಿನಲ್ಲಿ 126 ಅಭ್ಯರ್ಥಿಗಳು ನೋಂದಣಿ ಮಾಡಿದ್ದಾರೆ. ಕಳೆದ ಸೆಪ್ಟಂಬರ್ ತಿಂಗಳು 108 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಉದ್ಯೋಗÀ ನಿರೀಕ್ಷೆಯಲ್ಲಿ 9419 ಅಭ್ಯರ್ಥಿಗಳು ಇದ್ದು, ಅವರಲ್ಲಿ 3032 ಮಹಿಳಾ, 1844 ಪರಿಶಿಷ್ಟ ಜಾತಿ, 307 ಪರಿಶಿಷ್ಟ ವರ್ಗ, 971 ಅಂಗವಿಕಲ ಅಭ್ಯರ್ಥಿಗಳು ಇದ್ದಾರೆ ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. … [Read more...] about 126 ಅಭ್ಯರ್ಥಿಗಳು ನೋಂದಣಿ
ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಿಸಲಾಗುವದು. ಬೃಹತ್ ಮತ್ತು ಮದ್ಯಮ ಕೈಗಾರಿಕೆಗಳ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಶೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ … [Read more...] about ನವೆಂಬರ್ 10 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತ್ಯೋತ್ಸವ ಆಚರಣೆ
