ಕಾರವಾರ: ಅಂಜುದೀವ್ ದ್ವೀಪದ ಬಳಿ ಮಲ್ಪೆ ಹಾಗೂ ಮಂಗಳೂರು ಮೂಲದ ಬೋಟ್‍ಗಳು ಅನಧಿಕೃತವಾಗಿ ಬುಲ್‍ಟ್ರಾಲ್ ಮೀನುಗಾರಿಕೆ ನಡೆಸುತ್ತಿವೆ. ಮಲ್ಪೆ ಹಾಗೂ ಮಂಗಳೂರು ಭಾಗದ ಮೀನುಗಾರರು ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿದರೂ ಕೋಸ್ಟ ಗಾರ್ಡ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಸ್ಥಳೀಯ ಮೀನುಗಾರರ ಮೇಲೆ ಅನಾವಷ್ಯಕವಾಗಿ ವಿವಿಧ ಪ್ರಕರಣಗಳನ್ನು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ. ಭಾರತೀಯ ನೌಕಾನೆಲೆ ವ್ಯಾಪ್ತಿಗೆ ಬರುವ ಅಂಜುದೀವ್ ದ್ವೀಪದ ಬಳಿ ಇತರರಿಗೆ … [Read more...] about ಮಂಗಳೂರು ಮೂಲದ ಬೋಟ್‍ಗಳು ಅನಧಿಕೃತ ಬುಲ್‍ಟ್ರಾಲ್ ಮೀನುಗಾರಿಕೆ
Karwar News
ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ
ಕಾರವಾರ: ಕರ್ನಾಟಕ ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕರುನಾಡ ರಕ್ಷಣಾ ವೇದಿಕೆಯವರು ಗಮನ ಸೆಳೆದರು. ಕಾರವಾರದ ಸದಾಶಿವಗಡ ಪ್ರದೇಶ ಗೋವಾ ಗಡಿಯಾಗಿದ್ದು, ಇಲ್ಲಿನ ಹಲವು ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕಿದೆ ಎಂದು ವೇದಿಕೆ ಅಧ್ಯಕ್ಷ ಎನ್. ದತ್ತಾ ಶಾಸಕ ಸತೀಶ್ ಸೈಲ್ ಬಳಿ ಮನವಿ ಮಾಡಿದರು. ಗಡಿಭಾಗದ ಅಭಿವೃದ್ದಿಗೆ ಗಮನ ಹರಿಸುವದಾಗಿ ಶಾಸಕರು ಭರವಸೆ ನೀಡಿದರು. ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಸುರಜ ದೇಸಾಯಿ, ಸದಾಶಿವಗಡ ಶಾಲಾ ಮುಖ್ಯೋದ್ಯಾಪಕಿ … [Read more...] about ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ
ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ
ಕಾರವಾರ:ದೇಶಕ್ಕೆ ರಕ್ಷಣೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಹಾಗೂ ಭಾರತವನ್ನು ಒಗ್ಗಟ್ಟಾಗಿ ಕಟ್ಟುವಲ್ಲಿ ಮಹತ್ತರವಾದ ಪಾತ್ರ ವಹಿಸಿದ ನಾಯಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯಾ ನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸಂಕಲ್ಪ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ
ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ
ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ "ಕರಾವಳಿ ಉತ್ಸವ" ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು … [Read more...] about ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ
ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಟಿಪ್ಪುವಿನ ಸಾಧನೆ ಕೊಂಡಾಡಿದ್ದ ಬಿಜೆಪಿ ಮುಖಂಡರೇ ಈಗ ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ, ಜಗದೀಶ ಶೇಟ್ಟರ್, ಸದಾನಂದ ಗೌಡ ಅವರು ಟಿಪ್ಪುವನ್ನು ಕೊಂಡಾಡಿದ್ದರು. ಆದರೆ, ಚುನಾವಣೆ ಸಮೀಪಿಸುತ್ತಿದ್ದಂತೆ ಟಿಪ್ಪು ವಿರೋಧಿ ಹೇಳಿಕೆ ನೀಡಲಾರಂಭಿಸಿದ್ದಾರೆ ಎಂದು ದೂರಿದರು. … [Read more...] about ಟಿಪ್ಪು ಜಯಂತಿ ಕುರಿತು ವಿರೋಧ ವ್ಯಕ್ತಪಡಿಸುತ್ತಿರುವದು ರಾಜಕೀಯ ಕೆಸರಾಟ;ಸಚಿವ ಆರ್.ವಿ. ದೇಶಪಾಂಡೆ



