ಕಾರವಾರ: ಮಕ್ಕಳಲ್ಲಿ ಶ್ರದ್ದೆ ಹಾಗೂ ಭಕ್ತಿ ಹುಟ್ಟಿಸಲು ಆದ್ಯಾತ್ಮಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಎಂದು ಸತ್ಯಸಾಯಿ ಸೇವಾ ಸಮಿತಿಯ ಪ್ರಮುಖ ಮಧುಸುಧನ್ ನಾಯ್ಡು ಹೇಳಿದರು. ಬೇಳೂರಿನಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀ ಸತ್ಯಸಾಯಿ ಸತ್ವನಿಕೇತನಮ್ ಬಾಲಕರ ವಿದ್ಯಾನಿವೇಶನದ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ. … [Read more...] about ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ
Karwar News
ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು
ಕಾರವಾರ: ಅಕ್ರಮ ಮದ್ಯ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಭಾಗದಲ್ಲಿ ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯುವುದರ ಜೊತೆಗೆ ಸಾಗಾಟಕ್ಕೆ ಬಳಸಲಾಗುವ ದ್ವಿಚಕ್ರ ಹಿಡಿದ ಭಾರೀ ವಾಹನಗಳು ಈಗ ಇಲಾಖೆ ಆವರಣದಲ್ಲಿಯೇ ನಿಂತು ಗುಜರಿಗೆ ಹಾಕುವ ಸ್ಥಿತಿಗೆ ತಲುಪಿದೆ. ಆದರೆ, ವಾಹನಗಳ ಹರಾಜು ಹಾಕುವ ಸಂದರ್ಭದಲ್ಲೂ ಆರ್‍ಟಿಓ ಅಧಿಕಾರಿಗಳ ಅವೈಜ್ಞಾನಿಕ ಮೌಲ್ಯಮಾಪನದಿಂದಾಗಿ ಖರೀದಿಗೆ ಯಾರು ಮುಂದೆ ಬರುತ್ತಿಲ್ಲ! ಗೋವಾ ಗಡಿ, … [Read more...] about ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು
ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧÀ, ಸಿಖ್ ಹಾಗೂ … [Read more...] about ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲೀನ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜ ಸಲ್ಲಿಸಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ವ್ಯಾಸಾಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5ಕಿ.ಮೀ ಅಂತರವಿರಬೇಕು. ವಿದ್ಯಾರ್ಥಿತಿಯು ಸ್ವಂತ ಸ್ಥ¼,À ನಗರ/ಪಟ್ಟಣದವರಾಗಿದ್ದು , ಬೇರೆ ಬೇರೆ ನಗರ/ ಪಟ್ಟಣಗಳಲ್ಲಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಈ … [Read more...] about ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ


