• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಗಾಂಜಾ ಸಾಗಾಟ : ರೆಸಾರ್ಟ್ ಮಾಲೀಕರು ಸೇರಿ ನಾಲ್ವರ ಬಂಧನ

August 2, 2022 by Deepika Leave a Comment

ಕಾರವಾರ : ಶಿರಿಸಿಯಿಂದ ಕಾರವಾರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ವಶಕ್ಕೆ ಪಡೆದಿದೆ.ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರದ ಲಂಡನ್ ಬ್ರಿಡ್ಜ್ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡದ ಪಿಎಸ್‌ಐ ಪ್ರೇಮನಗೌಡ ಪಾಟೀಲ್ ಅವರ ನೇತೃತ್ವದ ತಂಡ ಕಾರು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ 50 … [Read more...] about ಗಾಂಜಾ ಸಾಗಾಟ : ರೆಸಾರ್ಟ್ ಮಾಲೀಕರು ಸೇರಿ ನಾಲ್ವರ ಬಂಧನ

ಪರ್ಯಾಯ ಗ್ರೀನ್ ಸಿಮೆಂಟ್ !

August 1, 2022 by Deepika Leave a Comment

ಕಾರವಾರ: ಕಟ್ಟಡ ನಿರ್ಮಾಣಕ್ಕೆ ಬಳಸುವ ಸಿಮೆಂಟ್‌ಗೆ ಪರ್ಯಾಯವಾಗಿ ಗ್ರೀನ್ ಸಿಮೆಂಟ್ ಆನ್ವೇಷಣೆ ಮಾಡಿರುವ ಕಾರವಾರದಸರ್ಕಾರಿ ಎಂಜಿನಿಯರಿAಗ್‌ಕಾಲೇಜುವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಎಕ್ಸಿಬಿಶನ್‌ನಲ್ಲಿ ಪ್ರಥಮ ಬಹುಮಾನ ದೊರೆತಿದೆ.ತಾಲೂಕಿನ ಮಾಜಾಳ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ಸಿವಿಲ್ ಎಂಜಿನಿಯರಿAಗ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪೃಥ್ವಿರಾಜ್ ಜೈನ್, ಕಾರ್ತಿಕ್ ಸ್ಟಾಮಿ, ದರ್ಶನ್ ಜೈನ್, ಅಮೂಲ್ಯ ಅವರು ಉಪನ್ಯಾಸಕ ಮಿಥೇಶಕುಮಾರ್ … [Read more...] about ಪರ್ಯಾಯ ಗ್ರೀನ್ ಸಿಮೆಂಟ್ !

ಬೈಕ್ ಪಲ್ಟಿ : ಪತ್ನಿ ಸಾವು

August 1, 2022 by Deepika Leave a Comment

ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

ಕಾರವಾರ: ತಾಲೂಕಿನ ಮಾಜಾಳಿ ಬಳಿ ಸವಾರನ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಸವಾರನ ಪತ್ನಿ ಮೃತಪಟ್ಟಿದ್ದಾಳೆ.ತಾಲೂಕಿನ ಕಣಸಗಿರಿ ನಿವಾಸಿ ವರ್ಷಾ ವಸಂತ ನಾಯ್ಕ (33) ಮೃತಪಟ್ಟ ಮಹಿಳೆ. ಇವರು ತನ್ನ ನಾಲ್ಕು ವರ್ಷದ ಪುತ್ರಿಯ ಜೊತೆಗೆ ಪತಿಯ ಬೈಕ್‌ನಲ್ಲಿ ಗೋವಾ ಕಡೆಗೆ ಸಾಗುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಸ್ಕಿಡ್ ಆಗಿದೆ.ಅಪಘಾತದ ರಭಸಕ್ಕೆ ವರ್ಷಾ ಅವರ ತಲೆ … [Read more...] about ಬೈಕ್ ಪಲ್ಟಿ : ಪತ್ನಿ ಸಾವು

ಫೆಲೋಶಿಪ್‌ಗೆ ಅರ್ಜಿ ಆಹ್ವಾನ

July 28, 2022 by Deepika Leave a Comment

ಕಾರವಾರ: 2022-23 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್‌.ಡಿ. ಅಧ್ಯಯನದಲ್ಲಿ ತೊಡಗಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆಜೆ.ಆರ್.ಎಫ್ ಮಾದರಿಯಲ್ಲಿ ಪಿ.ಎಚ್‌.ಡಿ 3ವರ್ಷ ಹಾಗೂ ಎಂ.ಫಿಲ್ 2 ವರ್ಷ ಅವಧಿಗೆ ಎಂ.ಫಿಲ್ ವಿದ್ಯಾರ್ಥಿಗಳಿಗೆ ಮಾಸಿಕ 8,000 ರೂ ಮತ್ತು ಪಿ.ಎಚ್.ಡಿಗೆ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ದಂತೆ ವ್ಯಾಸಂಗ ವೇತನ, … [Read more...] about ಫೆಲೋಶಿಪ್‌ಗೆ ಅರ್ಜಿ ಆಹ್ವಾನ

ತರಬೇತಿಗೆ ಅರ್ಜಿ ಆಹ್ವಾನ

July 28, 2022 by Deepika Leave a Comment

ಕಾರವಾರ: 2022-23ನೇ ಸಾಲಿನಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯದ ಯುವಕ-ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಪಿ ಎಡಿಟರ್, ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ತರಬೇತಿಯನ್ನು ಕೇಂದ್ರ ಸ್ಥಾನ ಬೆಂಗಳೂರನಲ್ಲಿ ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಜಿಲ್ಲಾ ವ್ಯವಸ್ಥಾಪಕರ … [Read more...] about ತರಬೇತಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,349 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar