• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಬಿಣಗಾ ಬಾಲ ಭವನದಲ್ಲಿ ನಡೆದ ಶಾರದಾ ಪೂಜೆ

September 28, 2017 by Sachin Hegde Leave a Comment

ಕಾರವಾರ:ಬಿಣಗಾದ ಬಾಲ ಭವನ ಇಂಗ್ಲಿಷ್ ಮಿಡಿಯಂ ಶಾಲೆಯಲ್ಲಿ ಬುಧವಾರ ಶಾರದಾ ಪೂಜೆ ನಡೆಯಿತು. ಪೂಜೆ ಅಂಗವಾಗಿ ದೇವಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳಿಗೆ ವಿದ್ಯೆ ಬುದ್ದಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿ ದೇವಿಯನ್ನು ಆರಾಧಿಸಲಾಯಿತು. ಶಿಕ್ಷಕರಾದ ಲೇಕೇಶ್ ಬಿಣಗೇಕರ್, ಪ್ರಿಯಾ ಫರ್ನಾಂಡಿಸ್, ಎನ್.ಜಿ ನಾಯ್ಕ ಉಸ್ತುವಾರಿ ವಹಿಸಿದ್ದರು. ಆದಿತ್ಯ ಬಿರ್ಲಾ ಗ್ರೂಪ್‍ನ ಇಲ್ಲಿನ ಎಚ್.ಆರ್ ಎಸ್.ಕೆ ಭಟ್ಟ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಾಲ ಭವನ … [Read more...] about ಬಿಣಗಾ ಬಾಲ ಭವನದಲ್ಲಿ ನಡೆದ ಶಾರದಾ ಪೂಜೆ

ಸೈಕಲ್ ಜಾಥಾ

September 28, 2017 by Sachin Hegde Leave a Comment

ಕಾರವಾರ:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕಾಳಿ ನದಿ ಉದ್ಯಾನದವರೆಗೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹಾಗೂ ಇನ್ನಿತರರು ಸೈಕಲ್ ಸವಾರಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಯೋಗೇಶ್ವರ, ಜಿಲ್ಲಾ ಪಂಚಾಯಿತಿ ಸಿಇಒ ಎಲ್.ಚಂದ್ರಶೇಖರ ನಾಯಕ ಸೈಕಲ್ ತುಳಿದರು. 180ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು. ಇದರ ಜೊತೆ … [Read more...] about ಸೈಕಲ್ ಜಾಥಾ

karwar Movies as on 29-09-2017

September 28, 2017 by Sachin Hegde Leave a Comment

judwaa-2

Arjun Theatre Judwaa 2 (ua)  Hindi 12369 … [Read more...] about karwar Movies as on 29-09-2017

ದನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

September 28, 2017 by Sachin Hegde Leave a Comment

ಕಾರವಾರ:ಇಂದನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಜಿಲ್ಲಾ ಯುವ ಘಟಕದ ಕಾರ್ಯಕರ್ತರು ನಗರದ ಸುಭಾಸ್ ಸರ್ಕಲ್ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಅಚ್ಛೆ ದಿನ್ ತರುವುದಾಗಿ ಜನರಿಗೆ ಭರವಸೆ ನೀಡಿತ್ತು. ಆದರೆ ಇದೀಗ ಸರಕಾರ ದಿನದಿಂದ ದಿನಕ್ಕೆ ಏರುಮುಖದಲ್ಲಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಪೆಟ್ರೋಲ್, ಡೀಸೆಲ್ ಬೆಲೆ ಈ ಹಿಂದೆಂದಿಗಿಂತಲೂ ಹೆಚ್ಚಿನ … [Read more...] about ದನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

ಗೋವಾ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಆಗ್ರಹ

September 28, 2017 by Sachin Hegde Leave a Comment

ಕಾರವಾರ:ಗೋವಾದಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸುರವದಕ್ಕೆ ಜಯ ಕರ್ನಾಟಕ ಸಂಘಟನೆ ತೀವೃ ಆಕ್ಷೇಪ ವ್ಯಕ್ತಪಡಿಸಿದೆ. ಬೈನಾ ಕಡಲತೀರದಲ್ಲಿ ಅತಂತ್ರರಾಗಿರುವ ಕನ್ನಡಿಗರಿಗೆ ಕೂಡಲೇ ನೆರವು ನೀಡಬೇಕು ಎಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರಿಗೆ ಜಯ ಕರ್ನಾಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕಳೆದ 40 ವರ್ಷಗಳಿಂದ ಗೋವಾದಲ್ಲಿ ಕನ್ನಡಿಗರು ವಾಸವಿದ್ದಾರೆ. ವಿವಿಧ ವ್ಯಾಪಾರ ಹಾಗೂ ಪ್ರವಾಸೋಧ್ಯಮ ಬೆಳವಣಿಗೆಗೆ ಪೂರಕವಗಿರುವ ಅವರನ್ನು … [Read more...] about ಗೋವಾ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar