• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ

September 16, 2017 by Sachin Hegde Leave a Comment

ಕಾರವಾರ: ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕ ವಿರುದ್ದ ಕೇಳಿ ಬಂದಿದೆ. ಈ ಬಗ್ಗೆ ನಗರಸಭೆ ಸದಸ್ಯರೇ ಲಿಖಿತವಾಗಿ ದೂರಿದ್ದಾರೆ. ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆಯ ಕಾಯ್ದಿರಿಸಿದ ಹಣ ಪಡೆದ ರಾಘು ನಾಯ್ಕ ಅದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ನಗರಸಭೆಯ 25 ಸಾವಿರ ರೂ ಹಣವನ್ನು ರಾಘು ನಾಯ್ಕ ಬಳಸಿಕೊಂಡಿದ್ದು, ಈ ಬಗ್ಗೆ ನೋಟಿಸ್‍ನ್ನು … [Read more...] about ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ

ಇಲಿ ಜ್ವರ ಪ್ರಕರಣ ಪತ್ತೆ

September 16, 2017 by Sachin Hegde Leave a Comment

ಕಾರವಾರ:ಕದ್ರಾ ರಾಜೀವನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಇಲಿ ಜ್ವರ ಪ್ರಕರಣ ಪತ್ತೆಯಾಗಿರುವುದು ಆ ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಕೈಗಾದ ಅಣು ವಿದ್ಯುತ್ ಘಟಕದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೂರಾರು ನೌಕರಲ್ಲಿ ಬಹುತೇಕರು ಪರ ರಾಜ್ಯದವರಾಗಿದ್ದಾರೆ. ಅವರಲ್ಲಿ ಕೆಲವಷ್ಟು ನೌಕರರು ಕದ್ರಾದ ರಾಜೀವನಗರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ವಾಸವಾಗಿದ್ದಾರೆ. ಹಾಗಾಗಿ ಹೊರವಲಯದಿಂದ ಬಂದಂತಹ ವ್ಯಕ್ತಿಗಳಿಂದ ಈ ಇಲಿ ಜ್ವರ … [Read more...] about ಇಲಿ ಜ್ವರ ಪ್ರಕರಣ ಪತ್ತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

September 16, 2017 by Sachin Hegde Leave a Comment

ಕಾರವಾರ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಮುಂಬಡ್ತಿ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೂಡಲೇ ಅನುಮೋದನೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವು

September 16, 2017 by Sachin Hegde Leave a Comment

ಕಾರವಾರ: ನಗರದಲ್ಲಿ ಅನಧಿಕೃತಾಗಿ ನಿರ್ಮಿಸಿಕೊಂಡಿದ್ದ ವಾಣಿಜ್ಯ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು ಗುರುವಾರ ಬೆಳಗ್ಗೆ ನೆಲಸಮಗೊಳಿಸಿದರು. ಪಿಕಳೆ ರಸ್ತೆ ಹಾಗೂ ಗ್ರೀನ್‍ಸ್ಟಿಟ್‍ನಲ್ಲಿರುವ ಕೆಲ ಅಕ್ರಮ ಕಟ್ಟಡಗಳನ್ನು ತೆರವು ಮಾಡಲಾಯಿತು. ನಗರಸಭೆ ಆಯುಕ್ತ ಯೋಗಿಶ್ವರ ಹಾಗೂ ಸಿಬ್ಬಂದಿ ದಿಡೀರ್ ಕಾರ್ಯಾಚರಣೆ ನಡೆಸಿ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಬಿಸಿ ಮುಟ್ಟಿಸಿದರು. ಪಿಕಳೆ ರಸ್ತೆಯಲ್ಲಿ ವಾಹನ ನಿಲುಗಡೆಗಾಗಿ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ … [Read more...] about ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವು

ಬೃಹತ್ ಉದ್ಯೋಗ ಮೇಳ

September 15, 2017 by Sachin Hegde Leave a Comment

ಕಾರವಾರ: ಸಿಪ್ಲಾ ಗೋವಾ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಸೆ.17ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೂ ಹೈಸ್ಕೂಲ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಗೋವಾದ ಹೆಸರಾಂತ ಔಷಧೀಯ ಕಂಪನಿಯಲ್ಲಿನ ಹುದ್ದೆಗಳ ಭರ್ತಿಗೆ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಕಿಲ್ ಡೆವಲಪ್‍ಮೆಂಟ್ ಕಾರ್ಯಕ್ರಮದ ಅಡಿಯಲ್ಲಿ 100 … [Read more...] about ಬೃಹತ್ ಉದ್ಯೋಗ ಮೇಳ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,459 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar