• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಶ್ರೀಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ

September 7, 2017 by Sachin Hegde Leave a Comment

ಕಾರವಾರ: ಕೇರಳ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಅಸ್ಪುಸ್ರ್ಯತೆ ತಾಂಡವಾಡುತ್ತಿದ್ದ ಸಮಯದಲ್ಲಿ ದೇವಾಲಯ ಪ್ರವೇಶ ಚಳುವಳಿ ಮೂಲಕ ಅಸ್ಪುಸ್ರ್ಯತೆ ನಿವಾರಿಸುವಲ್ಲಿ ನಾಂದಿ ಹಾಡಿರುವ ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ನಾವಿಂದು ನೆನೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಭಿಪ್ರಾಯ ಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ … [Read more...] about ಶ್ರೀಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ;ಪ್ರತಿಭಟನೆ

September 7, 2017 by Sachin Hegde Leave a Comment

ಕಾರವಾರ:ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ವಿವಿಧ ಪತ್ರಕರ್ತರ ಸಂಘದವರು ಬುಧವಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಬಿ ಹರಿಕಂತ್ರ ನೇತ್ರತ್ವದಲ್ಲಿ ಕಾರವಾರದ ªಮಾದ್ಯಮದವರು ಜಿಲ್ಲಾಧಿಕಾರಿ ಎಸ್.ಎಸ್ ನಕುಲರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಮಾದ್ಯಮದವರು ಪ್ರತಿಭಟನೆ … [Read more...] about ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ;ಪ್ರತಿಭಟನೆ

ರೈತರ ಮಕ್ಕಳಿಂದ ಅರ್ಜಿ ಆಹ್ವಾನ

September 6, 2017 by Sachin Hegde Leave a Comment

ಕಾರವಾರ: ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಕಾರವಾರವರು ತಾಲೂಕಿನ ಗ್ರಾಮೀಣ ಯುವಕರನ್ನು ಕೃಷಿ ಕಡೆಗೆ ಆಕರ್ಶಿಸಲು ಮತ್ತು ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸಲು ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಕೃಷಿಯಲ್ಲಿ ಇಂಜಿನಿಯರಿಂಗ್ ಡಿಪ್ಲೋಮಾ/ಕೃಷಿ ಡಿಪ್ಲೋಮಾ/ಆಟೋ ಮೊಬೈಲ್, ಮೆಕ್ಯಾನಿಕಲ್ ಡಿಪ್ಲೋಮಾ/ಐ.ಟಿ.ಐ/ಪಿ.ಯು.ಸಿ. ತೇರ್ಗಡೆ ಹೊಂದಿರುವ ಮತ್ತು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಯಂತ್ರೋಪಕರಣಗಳ ದುರಸ್ತಿ ಹಾಗೂ ನಿರ್ವಹಣೆ … [Read more...] about ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಬಾಲ ಅಪರಾಧಿ ನಾಪತ್ತೆ

September 6, 2017 by Sachin Hegde Leave a Comment

ಕಾರವಾರ: ಬಟ್ಟೆ ಒಣಗಿಸಲು ತೆರಳಿದ್ದ ಬಾಲ ಅಪರಾಧಿಯೊಬ್ಬ ನಾಪತ್ತೆಯಾದ ಘಟನೆ ರಿಮಾಂಡ್ ಹೋಂ ನಲ್ಲಿ ನಡೆದಿದೆ. ಮುಂಡಗೋಡ ಮಳಗಿಯ ಪರಶುರಾಮ್ ಆಲೂರು ತಪ್ಪಿಸಿಕೊಂಡವ. ಈತ ಬಟ್ಟೆ ಒಣಗಿಸುವ ಉದ್ದೇಶದಿಂದ ಬಾಲ ಆರೋಪಿ ಗೃಹದ ಅಂಗಳಕ್ಕೆ ತೆರಳಿದ್ದು, ಅಲ್ಲಿಂದ ಸಿಬ್ಬಂದಿ ಕಣ್ತಪ್ಪಿಸಿ ಕಾಣೆಯಾಗಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನ ಹುಡುಕಾಟ ನಡೆದಿದೆ. … [Read more...] about ಬಾಲ ಅಪರಾಧಿ ನಾಪತ್ತೆ

ಕಿಟಕಿಯಿಂದ ಬಿದ್ದು ವ್ಯಕ್ತಿ ಸಾವು

September 6, 2017 by Sachin Hegde Leave a Comment

ಕಾರವಾರ: ಎರಡನೇ ಅಂತಸ್ತಿನ ಕಿಟಕಿಯಿಂದ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ತೋಡೂರಿನ ಸೀಬರ್ಡ ಕಾಲೋನಿಯಲ್ಲಿ ನಡೆದಿದೆ. ಅನೂಪಕುಮಾರ (45)ಮೃತರು. ಗುತ್ತಿಗೆದಾರರಾಗಿದ್ದ ಇವರು ಮೂಲತ ಗೋವಾ ರಾಜ್ಯದವರು. ತೋಡೂರಿನಲ್ಲಿ ವಾಸವಾಗಿದ್ದರು. ತಮ್ಮ ಮನೆಯ ಎರಡನೇ ಅಂತಸ್ತಿನ ಕಿಡಕಿಯಿಂದ ಇಣಕಿ ನೋಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಿಟಕಿಗೆ ಸರಳು ಹಾಗೂ ಗ್ಲಾಸ್‍ಗಳಿದ್ದವು. ಅವುಗಳ ಮೇಲೆ ಬಿದ್ದು ಸಾವನಪ್ಪಿದ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಕಿಟಕಿಯಿಂದ ಬಿದ್ದು ವ್ಯಕ್ತಿ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,463 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar