ಕಾರವಾರ : ಅಂಕೋಲಾ ತಾಲೂಕಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಇಂಗ್ಲೀಷ್, ವಿಜ್ಞಾನ ಹಾಗೂ ಕಂಪ್ಯೂಟರ್ ವಿಷಯಗಳಿಗೆ ಭೋಧಿಸಲು ತಾತ್ಕಾಲಿಕ ಶಿಕ್ಷಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ ಇಂಗ್ಲೀಷ್ ಶಿಕ್ಷಕರು ಬಿ.ಎ, ಬಿ,ಇಡಿ, ಹಾಗೂ ಐಚ್ಛಿಕ ವಿಷಯ ಇಂಗ್ಲೀಷ್, ಸಿ.ಬಿ.ಝಡ್, ಕಂಪ್ಯೂಟರ್ ಶಿಕ್ಷಿಕರು ಎಮ್.ಸಿ.ಎ ಅಥವಾ ಬಿ.ಸಿ.ಎ ಕಂಪ್ಯೂಟರ್ ಸೈನ್ಸ್ ಆಗಿರುವ ಅಭ್ಯರ್ಥಿಗಳು ಜೂ. 25 ರೊಳಗೆ … [Read more...] about ಶಿಕ್ಷಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Karwar News
ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ್, ದಿವಳ, ಅಂಕೋಲಾ ತಾಲೂಕಿನ ಮೊಗಟಾ, ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಜೊಯಿಡಾ ತಾಲೂಕಿನ ಚಂಡೆವಾಡಿ, ಯಲ್ಲಾಪುರ ತಾಲೂಕಿನ ಕಳಚೆ, ಮಾವಿನಮನೆ ಹೋಬಳಿ ಪ್ರದೇಶಗಳ ಆಸಕ್ತ ಅಭ್ಯರ್ಥಿಗಳು ಜೂ.30 ರೊಳಗಾಗಿ ಆಯಾ … [Read more...] about ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸಿದ್ಧಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಸಿಇಒ ಪ್ರಿಯಾಂಗಾ ಎಂ ಭೇಟಿ
ನಿಗದಿತ ಸಮಯದೊಳಗೆ ನರೇಗಾದಡಿಯ ಕೆರೆ ಕಾಮಗಾರಿ, ಜೆಜೆಎಂ ಕಾಮಗಾರಿ ಪೂರ್ಣಗೊಳಿಸಲು ಸಿಇಒ ಸೂಚನೆಕಾರವಾರ:- ಗ್ರಾಮೀಣ ಜನರ ಸಮಗ್ರ ಅಭಿವೃದ್ಧಿ, ಮಣ್ಣು, ಜಲ ಸಂರಕ್ಷಣೆ, ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ನರೇಗಾದಡಿ ಕೈಗೊಂಡಿರುವ ಕೆರೆ ಕಾಮಗಾರಿಗಳನ್ನು ಹಾಗೂ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಹಿನ್ನಲೆಯಲ್ಲಿ ಪ್ರಗತಿಯಲ್ಲಿರುವ ಜೆಜೆಎಂ ಯೋಜನೆ ಕಾಮಗಾರಿಯನ್ನು ಮಳೆಗಾಲ ಪ್ರಾರಂಭಕ್ಕೂ ಮುನ್ನವೇ ನಿಗದಿತ ಸಮಯದೊಳಗೆ … [Read more...] about ಸಿದ್ಧಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಸಿಇಒ ಪ್ರಿಯಾಂಗಾ ಎಂ ಭೇಟಿ
ಜೂ. 22ರಂದು ಅಪ್ರೆಂಟಿಸ್ ಮೇಳ
ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟಾ ಕಿರ್ಲೋಸ್ಕರ್ ಮೋಟಾರ್ ವತಿಯಿಂದ ಜೂ. 22ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್‌ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.ಆಸಕ್ತ 18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂ. 22ರಂದು ಬಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಮ್ಮಿಕೊಂಡಿರುವ ಮೇಳದಲ್ಲಿ ಭಾಗವಹಿಸಬಹುದಾಗಿದೆ. … [Read more...] about ಜೂ. 22ರಂದು ಅಪ್ರೆಂಟಿಸ್ ಮೇಳ
ಉದ್ಯಮ ನೋಂದಣಿ ಸಪ್ತಾಹ
ಕಾರವಾರ : ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮಗಳಿಗೆ ಭಾರತ ಸರ್ಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಮಂತ್ರಾಲಯದ ಉದ್ಯಮ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ.ಆನ್ ಲೈನ್ ಮೂಲಕ ಇ-ಪ್ರಮಾಣಪತ್ರವನ್ನು www.udyam registration.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಈಗಾಗಲೇ ಕೈಗಾರಿಕೆ ಇಲಾಖೆಯಿಂದ ಐಇಎಂ - 2 ಪ್ರಮಾಣ ಪತ್ರ, ಉದ್ಯೋಗ ಆಧಾರ ಪ್ರಮಾಣ ಪತ್ರ ಪಡೆದಿರುವ ಘಟಕಗಳು ಸಹ ಈ … [Read more...] about ಉದ್ಯಮ ನೋಂದಣಿ ಸಪ್ತಾಹ

