• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಜಾನಪದ ಕಲಾಪ್ರದರ್ಶನ

August 22, 2017 by Sachin Hegde Leave a Comment

ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ

ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

August 22, 2017 by Sachin Hegde Leave a Comment

ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 2017-18ನೇ ಸಾಲಿನ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ … [Read more...] about ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿ

August 22, 2017 by Sachin Hegde Leave a Comment

ಕಾರವಾರ: ರಿಮ್ಯಾಂಡ್ ರೂಮ್‍ನಲ್ಲಿ ಬಂಧಿತನಾಗಿದ್ದ ಬಾಲಕ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾದ ಘಟನೆ ನಡೆದಿದೆ. ಹಳಿಯಾಳದ ಮೂಲದ 17 ವರ್ಷದ ಬಾಲಕ ಪೊಕ್ಸೊ ಕಾಯ್ದೆ ಅಡಿ ಬಂಧಿತನಾಗಿ, ರಿಮ್ಯಾಂಡ್ ರೂಮ್ ಸೇರಿದ್ದ. ಗುರುವಾರ ಸಂಜೆ ಶೌಚಾಲಯಕ್ಕೆ ತೆರಳಿದ್ದ ಬಾಲಕ ಕಿಟಕಿಯ ಗಾಜು ಒಡೆದು, ಪರಾರಿಯಾಗಿದ್ದಾನೆ, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿ

ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ

August 22, 2017 by Sachin Hegde Leave a Comment

ಕಾರವಾರ:ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಿಜೆಎಂ ನ್ಯಾಯಾಲಯ ಮೂರುವರೆ ವರ್ಷ ಕಾರಾಗೃಹ ವಾಸ ಮತ್ತು 13000 ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಚೆಂಡಿಯಾ ನಿವಾಸಿಯಾದ ಆರೋಪಿ ನರೇಶ ಗೌಡ ಎಂಬಾತ ತನ್ನ ಚಿಕನ್ ಸೆಂಟರ್ ಎದುರು 2015 ರ ಫೆ. 2 ರಂದು ಸಾಯಂಕಾಲ 7.45 ರ ಸುಮಾರಿಗೆ ಬಂದ ಶೊನೂನ್ ಡಿಸೋಜಾ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕಾಗಿ ಅವಾಚ್ಯ ಶಬ್ಧಗಳಿಂದ ಬೈದಿದ್ದರು. ಚಾಕುವಿನಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ್ದರ … [Read more...] about ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ

ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ

August 21, 2017 by Sachin Hegde Leave a Comment

ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದವರು ಭಾನುವಾರ ಸುಭಾಷ್ ವೃತ್ತದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪೃತಿಕೃತಿ ದಹಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ನಾಗರಾಜ ನಾಯಕ, ರಾಜಕೀಯ ವಿರೋಧಿಗಳನ್ನು ಹೆಣೆಯಲು ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎಸಿಬಿ ಅಧಿಕಾರಿಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ … [Read more...] about ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,467 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar