ಕಾರವಾರ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕುಮಟಾ ತಾಲೂಕಿನ ಕತಗಾಲ್, ದಿವಳಿ, ಅಂಕೋಲಾ ತಾಲೂಕಿನ ಮೊಗಟಾ, ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಜೊಯಿಡಾ ತಾಲೂಕಿನ ಚಂಡೆವಾಡಿ, ಯಲ್ಲಾಪುರ ತಾಲೂಕಿನ ಕಳಚೆ, ಮಾವಿನಮನೆ ಹೋಬಳಿಯ ಪ್ರದೇಶಗಳ ಆಸಕ್ತ ಅಭ್ಯರ್ಥಿಗಳು ಜೂ.30ರೊಳಗಾಗಿ ಆಯಾ … [Read more...] about ಆಶಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
Karwar News
ಕಾರವಾರದ ಎರಡು ಕಡೆಗಳಲ್ಲಿ ಎಸಿಬಿ ದಾಳಿ
ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಮನೆಯ ಮೇಲೆ.ದಾಳಿಕಾರವಾರ: ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ್ ಮೆಂಟ್ ಹಾಗೂ ಹಬ್ಬುವಾಡದ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ತಂಡಗಳ ತಂಡದಿಂದ ದಾಳಿ ನಡೆಸಲಾಗಿದೆಕಾರವಾರದ ಎಸಿಬಿ ಡಿವೈಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ.ಕುಮಟಾ … [Read more...] about ಕಾರವಾರದ ಎರಡು ಕಡೆಗಳಲ್ಲಿ ಎಸಿಬಿ ದಾಳಿ
ಗ್ರಾಮ ಒನ್: ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯ 29 ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತಗಳಿದ್ದು ಅದರಲ್ಲಿ 198 ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಅನುಷ್ಠಾನಗೊಂಡು ಕಾರ್ಯಾರಂಭಿಸಿವೆ.ಉಳಿದ ಅಂಕೋಲಾ ತಾಲೂಕಿನ ಮೊಗಟಾ, ಡೋಂಗ್ರಿ, ಅವರ್ಸಾ, ಭಟ್ಕಳ ತಾಲೂಕಿನ ಬೆಳೆ, ಹೊನ್ನಾವರ ತಾಲೂಕಿನ ಕರ್ಕಿ, ಕಾರವಾರ ತಾಲೂಕಿನ ವೈಲವಾಡಾ, ಸಿದ್ದಾಪುರ ತಾಲೂಕಿನ … [Read more...] about ಗ್ರಾಮ ಒನ್: ಅರ್ಜಿ ಆಹ್ವಾನ
ಗೇಟಿಗೆ ಬಡಿದು ಕಡವೆ ಸಾವು
ಕಾರವಾರ: ನಾಡಿಗೆ ಬಂದ ಕಡವೆಯೊಂದು ಮರಳಿ ಕಾಡಿಗೆ ತೆರಳುವ ಸಂದರ್ಭದಲ್ಲಿ ಗೇಟೊಂದಕ್ಕೆ ಬಡಿದು ಮೃತಪಟ್ಟ ಘಟನೆ ತಾಲೂಕಿನ ಶಿರವಾಡ ಗ್ರಾಪಂ ವ್ಯಾಪ್ತಿಯ ಶೇಜವಾಡದಲ್ಲಿ ನಡೆದಿದೆ.ಶೇಜವಾಡದ ವರುಣಕೆರೆಯ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಈ ಘಟನೆ ನಡೆದಿದೆ. ಸಮೀಪದಲ್ಲೇ ಇರುವ ಕಾಡಿನಿಂದ ಆಹಾರವನ್ನು ಅರಸುತ್ತ ಈ ಕಡವೆಯು ಹೆದ್ದಾರಿ ದಾಟಿ ಗದ್ದೆ ಪ್ರದೇಶಕ್ಕೆ ಬಂದಿದ್ದು ಬಳಿಕ ನಾಯಿಗಳು ಅಟ್ಟಿಸಿಕೊಂಡು ಬಂದಿರುವ ಸಾದ್ಯತೆ ಇದ್ದು ಈ ವೇಳೆ ವೇಗವಾಗಿ ಓಡಿದ … [Read more...] about ಗೇಟಿಗೆ ಬಡಿದು ಕಡವೆ ಸಾವು
ಜಿಲ್ಲಾ ಗೃಹರಕ್ಷಕ ದಳಕ್ಕೆ ನೇಮಕಾತಿ
ಕಾರವಾರ : ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ 234 ಗೃಹರಕ್ಷಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ. 17 ರಂದು ಬೆಳಗ್ಗೆ 9 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.ಆಸಕ್ತ 20 ರಿಂದ 45 ವರ್ಷದೊಳಗಿನ ಆಯಾ ಘಟಕದ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳು ಆಧಾರ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಟಿಸಿ, ವೈದ್ಯಕೀಯ ಪ್ರಮಾಣ ಪತ್ರ ಮತ್ತು 2 ಭಾವಚಿತ್ರ ಸಹಿತ ಕಾರವಾರದ … [Read more...] about ಜಿಲ್ಲಾ ಗೃಹರಕ್ಷಕ ದಳಕ್ಕೆ ನೇಮಕಾತಿ


