• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್

August 9, 2017 by Sachin Hegde Leave a Comment

ಕಾರವಾರ: ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರು ಮಕ್ಕಳ ಮೇಲೆ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದೆ. ನಗರದ ಕೆಎಚ್‍ಬಿ ಕಾಲೋನಿಯ ಸಫುರಾಜೀ ಖಾನ್ ಎಂಬುವವರ 6 ಮಂದಿ ಪುತ್ರರಲ್ಲಿ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಫಜಲ್ ಖಾನ್ ಹಾಗೂ ಶಬ್ಬೀರ್ ಖಾನ್ ಹೆಸರಿನಲ್ಲಿ ವಾರಂಟ್ ಜಾರಿಯಾಗಿದೆ. ತಮ್ಮ ಜೀವನ ನಿರ್ವಹಣೆ ನೋಡಿಕೊಳ್ಳುವ ವೆಚ್ಚ ನೀಡದೇ ಮಕ್ಕಳು ನಿರ್ಲಕ್ಷಿಸಿದ್ದಾರೆ … [Read more...] about ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್

ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ

August 9, 2017 by Sachin Hegde Leave a Comment

ಕಾರವಾರ: ದಿವೇಕರ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಕ ಬಿ.ಆರ್ ತೋಳೆಯರಿಗೆ ಕುವೆಂಪು ವಿಶ್ವ ವಿದ್ಯಾಲಯ ಡಾಕ್ಟರೆಟ್ ಪದವಿ ನೀಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಮ್.ಪ್ರಕಾಶ ಮಾರ್ಗದರ್ಶನದಲ್ಲಿ "ಬಿಜಾಪುರ ಜಿಲ್ಲೆಯ ಸೈಕ್ಲಿಂಗ್ ಸಾಧನೆ, ಅಭಿವೃದ್ದಿ ಹಾಗೂ ಬೆಳವಣಿಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. … [Read more...] about ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ

August 9, 2017 by Sachin Hegde Leave a Comment

ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಸಂಪರ್ಕಿಸಲು ಅಲ್ಪಸಂಖ್ಯಾತರ … [Read more...] about ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ

ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ

August 9, 2017 by Sachin Hegde Leave a Comment

ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ … [Read more...] about ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ

ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ

August 8, 2017 by Sachin Hegde Leave a Comment

ಕಾರವಾರ:ಕೆನರಾ ವೆಲ್‍ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯಲ್ಲಿ ಈಚೆಗೆ ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ ನಡೆಯಿತು. ಕೆನರಾ ವೆಲ್‍ಫೇರ್ ಟ್ರಸ್ಟ್‍ನ ಅಧ್ಯಕ್ಷ ಎಸ್.ಪಿ.ಕಾಮತ್, ಸಂಗೀತಕ್ಕೆ ರಾಗ, ತಾಳ, ಲಯದ ಜತೆಗೆ ಭಾವವೂ ಮುಖ್ಯವಾಗುತ್ತದೆ. ಮಕ್ಕಳಲ್ಲಿ ಸಂಗೀತದತ್ತ ಒಲವು ಮೂಡಿಸಲು ಪಾಲಕರು ಪ್ರಯತ್ನಿಸಬೇಕು ಎಂದರು. ದಿ. ಪಂಡಿತ್ ಷಡಕ್ಷರಿ ಗವಾಯಿ ಹಾಗೂ ವಿ.ಜಿ.ಪಾಟೀಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. … [Read more...] about ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,478 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar