ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025 ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025;ಉತ್ತರಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್ ಸೈಟ್‌ನಲ್ಲಿ ಪ್ರಚುರಪಡಿಸಿ ಆಕ್ಷೇಪಣೆಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ … [Read more...] about ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025
Karwar News
ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ … [Read more...] about ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024
ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024ಕಾರವಾರ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ವಿಡಿಯೋ ಚಿತ್ರೀಕರಣ ಹಾಗೂ ಪೋಟೋಗ್ರಾಫಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ.ಆಸಕ್ತ ಪುರುಷ/ ಮಹಿಳೆಯರು ಫೆ.13ರೊಳಗಾಗಿ ತಮ್ಮ ಹೆಸರು, ಜಾತಿ ಪ್ರಮಾಣಪತ್ರ ಹಾಗೂ ಆಧಾರ ಕಾರ್ಡ್ ದಾಖಲೆಗಳನ್ನು ಸಂಬಂಧಪಟ್ಟ ಸಹಾಯಕ ತಾಲೂಕು ನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಆಯ್ಕೆಯಾದ … [Read more...] about ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024
ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024
ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024ಕಾರವಾರ:ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿತಾಲೂಕು ಕಾರ್ಯಕ್ರಮ ಅಡಿಯಲ್ಲಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಜೋಯಿಡಾ ತಾಲೂಕುಗಳನ್ನು ಬಲಪಡಿಸಲು ಮತ್ತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ 1 ವರ್ಷ ಅವಧಿಗೆ (Aspirational Block Programme) ಪ್ರತಿ ತಾಲೂಕಿಗೆ ಒಬ್ಬ ಆಸ್ಪಿರೇಷನಲ್ … [Read more...] about ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024
ಕರ್ನಾಟಕ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ
ಕಾರವಾರ: ನಗರ ಪ್ರದೇಶಗಳಲ್ಲಿ ಸೇವಾ ಕೇಂದ್ರಗಳ ಸಂಖ್ಯೆಯ ಬೇಡಿಕೆ ಹೆಚ್ಚಿಗೆ ಇರುವುದರಿಂದ ಹಾಗೂ ಹೆಚ್ಚಿನ ನಾಗರಿಕರಿಗೆ ಸರ್ಕಾರದ ವಿವಿಧ ಸೇವೆಗಳು ಸುಲಲಿತವಾಗಿ ಸಿಗುವಂತೆ ಮಾಡುವ ದೃಷ್ಟಿಯಿಂದ ದಾಂಡೇಲಿ ನಗರ ಸಭಾ ವ್ಯಾಪ್ತಿಯಲ್ಲಿ 1, ಶಿರಸಿ ನಗರಸಭಾ ವ್ಯಾಪ್ತಿಯಲ್ಲಿ 2, ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ 2, ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ 2, ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ 1, ಕುಮಟಾ ಪುರಸಭೆ ವ್ಯಾಪ್ತಿಯಲ್ಲಿ 2 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು … [Read more...] about ಕರ್ನಾಟಕ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ