• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಗ್ರಾಮ ಒನ್ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

May 19, 2022 by Deepika Leave a Comment

ಕಾರವಾರ: ಜಿಲ್ಲೆಯ 29 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಫ್ರಾಂಚೈಸಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ 227 ಗ್ರಾಮ ಪಂಚಾಯತಿಗಳಿದ್ದು, ಅದರಲ್ಲಿ 198 ಪಂಚಾಯತಗಳಲ್ಲಿ ಗ್ರಾಮ ಒನ್ ಕೇಂದ್ರ ಅನುಷ್ಠಾನಗೊಂಡು ಕಾರ್ಯಾರಂಭಿಸಿದೆ. ಉಳಿದ ಅಂಕೋಲಾ ತಾಲೂಕಿನ ಮೊಗಟಾ, ಡೋಂಗ್ರಿ, ಹಟ್ಟಿಕೇರಿ, ಭಟ್ಕಳ ತಾಲೂಕಿನ ಬೆಳೆ, ಹೊನ್ನಾವರ ತಾಲೂಕಿನ ಬಳಕೂರು, ಕಾರವಾರ ತಾಲೂಕಿನ ಚೆಂಡಿಯಾ, ವೈಲವಾಡಾ, ಕೆರವಡಿ, ಸಿದ್ದಾಪುರ … [Read more...] about ಗ್ರಾಮ ಒನ್ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ

May 13, 2022 by Deepika Leave a Comment

ಕಾರವಾರ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಂದ 7, 8, 9ನೇ ತರಗತಿಗಳ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲರಿAದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳಾದ ಜಾತಿ ಮತ್ತು … [Read more...] about ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಭರ್ತಿಗೆ ಅರ್ಜಿ ಆಹ್ವಾನ

102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !

May 12, 2022 by Deepika Leave a Comment

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಿದ್ದು 41,162 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 87 ಮಂದಿ ಶೇ. 100 ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಅಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ … [Read more...] about 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !

ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

May 11, 2022 by Deepika Leave a Comment

ಕಾರವಾರ : ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಆಳ ದೋಣಿಗಳ ನಿರ್ಮಾಣ, ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ ಮತ್ತು ನವೀಕರಣಕ್ಕೆ ಸಹಾಯಧನ, ಇನ್ಸುಲೆಟೆಡ್ ಟ್ರಕ್, ತ್ರಿಚಕ್ರ, ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ, ಪಂಜರ ಮೀನುಕೃಷಿ, ನೀಲಿಕಲ್ಲು ಕೃಷಿ, ಸಮುದ್ರ ಪಾಚಿ ಕೃಷಿ, ಹೀನ್ನೀರು ಮೀನು ಕೃಷಿಕೊಳಗಳ ನಿರ್ಮಾಣಕ್ಕೆ ಸಹಾಯಧನ ಒಳಗೊಂಡತೆ ಹಾಗೂ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು … [Read more...] about ಜಿಲ್ಲಾ ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ

May 7, 2022 by Deepika Leave a Comment

ಕಾರವಾರ: ಅಚವೆ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಮುಖ್ಯ ಸಹಾಯಕ ಅಡುಗೆ ಸಿಬ್ಬಂದಿಯವರ ತೆರವಾದ ಸ್ಥಾನಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಹಿರಿಯ ಪ್ರಾಥಮಿಕ ಶಾಲೆ ಅಂಗಡಿಬೈಲ್ (ಸ.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಬಗಿ (ಮು.ಅ), ಸರಕಾರಿ ಹಿರಿಯ ಶಾಲೆ ಕುಂಟಗಣಿ (ಮು.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಸಳ್ಳಿ (ಮು.ಅ) ಶಾಲೆಗಳಲ್ಲಿ ಮುಖ್ಯ/ ಸಹಾಯಕ ಅಡುಗೆ ಸಿಬ್ಬಂದಿ ಹುದ್ದೆಗಳು ಖಾಲಿಯಿದ್ದು ಆಸಕ್ತರು … [Read more...] about ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar