• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಫೆ. 8 ಕ್ಕೆ ವೆಂಕಟರಮಣ ದೇವರ ಮಹಾ ರಥೋತ್ಸವ

February 7, 2022 by Deepika Leave a Comment

ಕುಮಟಾ: ಪಟ್ಟಣದ ರಥ ಬೀದಿಯಲ್ಲಿ ನೆಲೆಸಿರುವ ಶ್ರೀ ಲಕ್ಷಿö್ಮ ವೆಂಕಟರಮಣ ದೇವರ ಮಹಾ ರಥೋತ್ಸವ ಫೆ. 8 ರಂದು ಸರಳವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ವಾಸುದೇವ ಪ್ರಭು ತಿಳಿಸಿದರು. ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ದೇವರ ಅನುಗ್ರಹ, ನಮ್ಮ ಗುರುಗಳ ಆಶೀರ್ವಾದ ಮತ್ತು ಭಕ್ತರ ಸಹಕಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಲಕ್ಷಿö್ಮ ವೆಂಕಟರಮಣ ದೇವರು ಮಹಾ ರಥೋತ್ಸವ ಫೆ. 8 ರಂದು … [Read more...] about ಫೆ. 8 ಕ್ಕೆ ವೆಂಕಟರಮಣ ದೇವರ ಮಹಾ ರಥೋತ್ಸವ

ಹೌಸ್ ವಾಯರಿಂಗ್ ತರಬೇತಿ

February 5, 2022 by Deepika Leave a Comment

ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ ಇವರ ವತಿಯಿಂದ 30 ದಿನಗಳ ಹೌಸ್ ವಾಯರಿಂಗ್ ಮತ್ತು ವಿದ್ಯತ್ ಉಪಕರಣಗಳ ದುರಸ್ತಿ ಮಾಡುವ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತಿದೆ.ತರಬೇತಿಯನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18 ರಿಂದ 45 ರ ವರ್ಷದೊಳಗಿನ ಆಸಕ್ತ ಯುವಕರು/ಯುವತಿಯರು ಫೆ. 15 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿಯಲ್ಲಿ ಕೌಶಲ್ಯ. ಸಾಫ್ಟ್ ಸ್ಕೀಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿAಗ್, … [Read more...] about ಹೌಸ್ ವಾಯರಿಂಗ್ ತರಬೇತಿ

ಡೆತ್ ನೋಟ್ ಬರೆದಿಟ್ಟು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

February 4, 2022 by Deepika Leave a Comment

ಕಾರವಾರ : ಡೆತ್ ನೀಟ್ ಬರೆದಿಟ್ಟು ಸರ್ಕಾರಿ ಉದ್ಯೋಗಿಯೋರ್ವರು ನಗರದ ಖಾಸಗಿ ಹೋಟೆಲಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಇಲ್ಲಿನ ಉಪವಿಭಾಧಿಕಾರಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ನೇಣಿಗೆ ಶರಣಾದ ದುರ್ದೈವಿ. ಹೊನ್ನಾವರ ಮೂಲದವರಾಗಿ ಈಶ್ವರ ಭಟ್, ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ರೂಮು ಪಡೆದು ತಂಗಿದ್ದರು. ಗುರುವಾರ ಬೆಳಗ್ಗೆ ಚೆಕ್ ಔಟ್ ಮಾಡಿದ್ದ ಇವರು, ಮತ್ತೆ ಮುನಃ ರೂಮಿಗೆ … [Read more...] about ಡೆತ್ ನೋಟ್ ಬರೆದಿಟ್ಟು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

ಮೊರಾರ್ಜಿ, ಇಂದಿರಾಗಾAಧಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

February 4, 2022 by Deepika Leave a Comment

ಕಾವವಾರ : ಕುಮಟಾ ಮೊರಾರ್ಜಿ ದೇಸಾಯಿ ಹಾಗೂ ಅಂಕೋಲಾ ಇಂದಿರಾಗಾAಧಿ ವಸತಿ ಆಂಗ್ಲ ಮಾಧ್ಯಮಾ ಶಾಲೆಗೆ 2022 - 23 ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.2021- 22 ನೇ ಸಾಲಿನ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5 ನೇ ತರಗತಿಯಲ್ಲಿ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳು ಫೇ. 22 ರವರೆಗೆ ಆನ್ ಲೈನ್ ಮೂಲಕ ಅಜೀಯನ್ನು ಸಲ್ಲಿಸಬಹುದಾಗಿದೆ ಪ್ರವೇಶ ಪರೀಕ್ಷೆಯ ಮಾರ್ಚ್ 20 ರಂದು ನಡೆಸಲು ನಿಗದಿಪಡಿಸಲಾಗಿದೆ … [Read more...] about ಮೊರಾರ್ಜಿ, ಇಂದಿರಾಗಾAಧಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಡಲ ಪಾಚಿ ಕೃಷಿ ಉಚಿತ ತರಬೇತಿ

February 1, 2022 by Deepika Leave a Comment

ಕಾರವಾರ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಚ್ಞಾನಗಳ ವಿಶ್ವವಿದ್ಯಾಲಯ ಬೀದರ್ ರವರ ಸಹಭಾಗಿತ್ವದಲ್ಲಿ ಉತ್ಸಾಹಿ ಕೃಷಿಕರಿಗೆ ಕಡಲ ಪಾಚಿ ಕೃಷಿ ಕುರಿತಂತೆ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.ತರಬೇತಿಯು 25 ದಿನಗಳದ್ದಾಗಿದ್ದು, ಅಂಕೋಲಾದ ಮೀನುಗಾರಿಕೆ ಸಂಶೋಶನಾ ಮತ್ತು ಮಾಹಿತಿ ಕೇಂದ್ರ (ಕಡಲ) ಬೇಳಾದಲ್ಲಿ ತರಬೇತಿ ನೀಡಲಾಗುವುದು. 10ನೇ ತರಗತಿ ಪಾಸಾದ 18 ರಿಂದ 35 … [Read more...] about ಕಡಲ ಪಾಚಿ ಕೃಷಿ ಉಚಿತ ತರಬೇತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,352 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar