ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವೇತನ/ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಶಾಸನ ಬದ್ಧ ವಿಶ್ವ ವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು … [Read more...] about ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ 2023-24
Karwar News
ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023
ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇ- ರಿಯಲ್ಲಿ ಆಡಳಿತ ಸಹಾಯ- ಕ. ಬೆರಳಚ್ಚುಗಾರ ಮತ್ತು ದಲಾಯತ್ ಹುದ್ದೆಗೆ ಗುತ್ತಿಗೆ ಮತ್ತು ಸಂಪೂರ್ಣವಾಗಿ ತಾ- ತ್ಕಾಲಿಕ ಆಧಾರದ ಆರು ತಿಂಗಳ ಅವಧಿಗೆ ಅರ್ಜಿ ಆಹ್ವಾನಿಸಲಾಗಿದೆ.ಸಾಹಾಯಕ ಬೆರಳಚ್ಚುಗಾರ ಸದಸ್ಯ ಹುದ್ದೆಗೆ ಯಾವುದೇ ಪದವಿ ಹಾಗೂ ಹಿರಿಯ ಶ್ರೇಣಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಉತ್ತೀರ್ಣ ಹೊಂದಿರಬೇಕು . ಸಂದರ್ಶನದ ಸಮ ಯ ಸೆ.24ರಂದು … [Read more...] about ಬೆರಳಚ್ಚುಗಾರ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2023
ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ಆ. 20ಕ್ಕೆ
ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ಆ. 20ಕ್ಕೆರೋಟರಿ ಕ್ಲಬ್ ಕಾರವಾರ ಇವರ ಆಶ್ರಯದಲ್ಲಿ ಆಗಸ್ಟ್ 20ರಂದು ಕಾರವಾರದ ರೋಟರಿ ಶತಾಬಿ ಭವನದಲ್ಲಿ ಉತ್ತರಕನ್ನಡ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ಆಯೋಜಿಸಲಾಗಿದೆ.12 ವರ್ಷ ಕೆಳಗಿನವರ, 16 ವರ್ಷ ಕೆಳಗಿನವರ ಹಾಗು 16 ವರ್ಷ ಮೇಲ್ಪಟ್ಟವರು ಹೀಗೆ 3 ವಿಭಾಗಗಳಲ್ಲಿ ಚೆಸ್ ಪಂದ್ಯಾವಳಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಸ್ಪರ್ಧಾಳುಗಳು 9448519117, 8722837668, 9448729523 ಫೋನ್ … [Read more...] about ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ಆ. 20ಕ್ಕೆ
ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023
ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023ಕಾರವಾರ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.34ರಂತೆ ಒಬ್ಬ ಸದಸ್ಯರಿಗೆ ರೂ.170ರಂತೆ ಪಡಿತರ ಚೀಟಿಯಲ್ಲಿ ಎಲ್ಲ ಸದಸ್ಯರಿಗೆ ಸೇರಬೇಕಾದ ಒಟ್ಟು ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲು ಸರ್ಕಾರ ಅದೇಶಿಸಿದ್ದು, ಜಿಲ್ಲೆಯಲ್ಲಿ ಒಟ್ಟು 16,285 ಅಂತ್ಯೋದಯ ಪಡಿತರ ಚೀಟಿ … [Read more...] about ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023
ಬೃಹತ್ ಉದ್ಯೋಗ ಮೇಳ2023-24 Karwar Mega Job Fair
ಬೃಹತ್ ಉದ್ಯೋಗ ಮೇಳ2023-24 Karwar Mega Job Fairಕೆನರಾ ವೆಲ್ವೇರ್ ಟ್ರಸ್ಟ್ ಹಾಗೂ ಮೆರಿಟ್ಯೂಡ್ ಸಹಯೋಗದಲ್ಲಿ ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲ ದೇವದತ್ತ ಕಾಮತ್ ಇವರ ಪ್ರಾಯೋಜಕತ್ವದಲ್ಲಿ ಕಾರವಾರ ನಗರದ ದಿವೆಕ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆ. 6ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30 ರ ವರೆಗೆ ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ … [Read more...] about ಬೃಹತ್ ಉದ್ಯೋಗ ಮೇಳ2023-24 Karwar Mega Job Fair