ಗಂಗಾವಳಿ, ಅಘನಾಶಿನಿ, ಶರಾವತಿಯಲ್ಲಿ ಮರಳು ತೆಗೆಯಲು ಸಿದ್ಧತೆಕಾರವಾರ : ಮರಳುಗಾರಿಕೆಗೆ ಅನುಮತಿ ನೀಡದೇ ಜಿಲ್ಲೆಯಲ್ಲಿ ಮರಳು ಸರಿಯಾಗಿ ಸಿಗದೇ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದೆ ಎನ್ನುವ ಕೂಗು ಹಲವು ದಿನದಿಂದ ಕೇಳಿ ಬಂದಿತ್ತು. ಜಿಲ್ಲಾಡಳಿತ ಅನವಶ್ಯಕವಾಗಿ ಮರಳುಗಾರಿಕೆಗೆ ಅನುಮತಿ ಕೊಡಲು ತಡ ಮಾಡುತ್ತಿದೆ ಎನ್ನುವ ಆರೋಪ ಸಹ ಕೇಳಿ ಬಂದಿತ್ತು. ಸದ್ಯ ಕೊನೆಗೂ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ಅನುಮತಿಯನ್ನು … [Read more...] about ಮರಳುಗಾರಿಕೆಗೆ ಜಿಲ್ಲೆಯಲ್ಲಿ ಕೊನೆಗೂ ಅನುಮತಿ
Karwar News
ಪ್ಯಾಕಿಂಗ್, ಬ್ರ್ಯಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ
ಕಾರವಾರ : ಜಿಲ್ಲಾ ಕೃಷಿ ಇಲಾಖೆಯು 2019 - 20 ನೇ ಸಾಲಿನ ಘೋಷಣಾ ಕಾರ್ಯಕ್ರಮದಡಿಯಲ್ಲಿ ಸಾವಯವ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಉತ್ಪನ್ನಗಳು ಮತ್ತು ಸಿರಿಧಾನ್ಯ ಉತ್ಪನ್ನಗಳ ಸಂಸ್ಕರಣೆ, ಮೌಲ್ಯ ವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಘಟಕಗಳಿಗೆ ಪ್ರೋತ್ಸಹ ಧನ ಒದಗಿಸುತ್ತಿದೆ.ರಾಜ್ಯದ ಕೃಷಿ ಕ್ಷೇತ್ರ, ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಪ್ರದೇಶ ಹಾಗೂ ಸಿರಿಧಾನ್ಯ ಪ್ರದೇಶಗಳಿಂದ ಉತ್ಪತ್ತಯಾಗುವ … [Read more...] about ಪ್ಯಾಕಿಂಗ್, ಬ್ರ್ಯಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ
ನದಿಗೆ ಬಿದ್ದು ಮೀನುಗಾರ ಸಾವು
ಕಾರವಾರ : ತಾಲೂಕಿನ ಮಡ್ಡಾಮಕ್ಕಿಯಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೋರ್ವ ಆಯತಪ್ಪಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.ಕಾಳಿ ನದಿಯ ನೀರಿನಲ್ಲಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿರುವವಾಗ ಆಯತಪ್ಪಿ ನೀರಿನಲ್ಲಿ ಬಿದ್ದೋ ಅಥವಾ ಬಲೆ ಕಾಲಿಗೆ ಸಿಲುಕಿ ನೀರಿನಲ್ಲಿ ಮುಳಗಿ ದೀಪಕ ಮೃತಪಟ್ಟಿದ್ದಾರೆ. ಈ ಕುರಿತು ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. … [Read more...] about ನದಿಗೆ ಬಿದ್ದು ಮೀನುಗಾರ ಸಾವು
ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು
ಕಾರವಾರ : ಸ್ನಾನಕ್ಕೆ ಹೋದ ವೇಳೆ ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ನಡೆದಿದೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಟ್ಟಲಚಿಂತಿ ಗ್ರಾಮದ ಬಸವರಾಜ (32) ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರವಾರದಲ್ಲಿ ಕಳೆದ ಹದಿನೈದು ದಿನದಿಂದ ಗೌಂಡಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು
ಭಾನುವಾರ 328 ಕೋವಿಡ್ ಪ್ರಕರಣ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ 328 ಕೊರೋನಾ ಪ್ರಕರಣ ಪತ್ತೆಯಾಗಿದೆ. ಅದರಂತೆ 65 ಜನರು ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ 58,345 ಕೊವಿಡ್ ಸೋಂಕು ಪತ್ತೆಯಾಗಿದೆ. ಇದರಲ್ಲಿ 55,864 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟೂ 793 ಜನರು ಮೃತಪಟ್ಟಿದ್ದಾರೆ. ಈವರೆಗೆ 1688 ಪ್ರಕರಣ ಸಕ್ರಿಯವಾಗಿದೆ.ಇದರಲ್ಲಿ 1590ಜನರು ಹೋಮ್ … [Read more...] about ಭಾನುವಾರ 328 ಕೋವಿಡ್ ಪ್ರಕರಣ



