ಕಾರವಾರ : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಸದ್ಯ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿದ್ದರಿಂದ ಹಾಗೂ ಐದಕ್ಕಿಂತ ಹೆಚ್ಚು ಸೋಂಕು ಪತ್ತೆಯಾಗುವ ಶಾಲೆಗಳಲ್ಲಿ ಮಾತ್ರ ಒಂದು ವಾರಗಳ ಕಾಲ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ.ಸರ್ಕಾರ ಆದೇಶ ಮಾಡಿದ ಹಿನ್ನಲೆಯಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ … [Read more...] about ಐದಕ್ಕಿಂತ ಹೆಚ್ಚು ಸೋಂಕು ಪತ್ತೆಯಾಗುವ ಶಾಲೆಗಳು ಒಂದು ವಾರ ಕಾಲ ಬಂದ್ : ಡಿಸಿ
Karwar News
ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಆಹ್ವಾನ
ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವತಿಯಿಂದ ಉಚಿತ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕುಲವಾಗಲಿದ್ದು, ತರಬೇತಿಯಲ್ಲಿ ಊಟ - ವಸತಿ ಉಚಿತವಗಿರುತ್ತದೆ. ಮೊದಲು ಬಂದವರು ಹಾಗೂ ಗ್ರಾಮೀಣ … [Read more...] about ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಆಹ್ವಾನ
ಬಿದಿರು ಕೃಷಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಯು ಬಿದಿರಿನ ಕೃಷಿ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿಯನ್ನು ಮಾಡಲು ಪ್ರತಿ ಎಕರೆಗೆ 18 ಸಾವಿರ ರೂ. ಗಳಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ.ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ರೈತರು ಅರ್ಜಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು. (ಗ್ರೇಡ್ 1&2) ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು ದಾಖಲೆ ಸಹಿತ … [Read more...] about ಬಿದಿರು ಕೃಷಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ವಿದ್ಯತ್ ದರ ಹೆಚ್ಚಳ ಕ್ರಮಕ್ಕೆ ವಾಣಿಜ್ಯೋದ್ಯಮ ಸಂಸ್ಥೆ ವಿರೋಧ
ಹುಬ್ಬಳ್ಳಿ : ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದವರು ವಿದ್ಯತ್ ದರ ಹೆಚ್ಚಳ ಕುರಿತು ಸಾರ್ವಜನಿಕರಿಂದ ಅಕ್ಷೇಪಣೆ ಅರ್ಜಿಗಳನ್ನು ಕೋರಿರುವುದನ್ನು ನೋಡಿದರೆ ಮತ್ತೆ ವಿದ್ಯತ್ ದರ ಏರಿಸುವ ತಯಾರಿ ಮಾಡಿಕೊಂಡAತಿದೆ.ವಿದ್ಯತ್ ದರ ಏರಿಕೆ ಮಾಡದೆ, ಈಗಿರುವ ದರವನ್ನೇ ಮುಂದುವರೆಸಿಕೊAಡು ಹೋಗಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಗ್ರಹಿಸಿದೆ. ಈ ಕುರಿತು ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, … [Read more...] about ವಿದ್ಯತ್ ದರ ಹೆಚ್ಚಳ ಕ್ರಮಕ್ಕೆ ವಾಣಿಜ್ಯೋದ್ಯಮ ಸಂಸ್ಥೆ ವಿರೋಧ
ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ : ಭಟ್ಕಳ ತಾಲೂಕಿನಲ್ಲಿ 2021- 22 ನೇ ಸಾಲಿನಿಂದ ಅಲ್ಪಸಂಖ್ಯಾತರ ಬಾಲಕಿಯರ ವಸತಿನಿಲಯವನ್ನು ಪ್ರಾರಂಭಿಸಲಾಗಿದ್ದು, ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದ್ದು, ಪಿಯುಸಿ, ಪದವಿ ಅಥವಾ ಇತರೆ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಮಿಂ, ಕ್ರಿಶ್ಚಿಯನ್, ಜೈನ್, ಭೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿನಿಯರು ಪ್ರವೇಶಕ್ಕಾಗಿ ಅರ್ಜಿ … [Read more...] about ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
