ಕಾರವಾರ : ಬೆಂಗಳೂರಿನ ಹಿಂದುಸ್ಥಾನ ಏರೊನಾಟಿಕ್ಸ್ ಲಿಮಿಟೆಡ್‌ನ ಟ್ರೇನಿಂಗ್ ಸಂಸ್ಥೆಯು ಫಿಟ್ಟರ್, ಟರ್ನರ್, ಮಶಿನಿಸ್ಟ್, ಇಲೆಕ್ಟಿçಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ ಹಾಗೂ ಶೀಟ್‌ಮೆಟಲ್ ವರ್ಕರ್ ಐಟಿಐ ಟ್ರೇಡ್‌ಗಳಲ್ಲಿ ತೇರ್ಗಡರಯಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ರ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮೂಲಕ ಅರ್ಜಿ ಅರ್ಜಿ … [Read more...] about ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ
Karwar News
ಕ್ಷೇತ್ರ ಮಟ್ಟದ ಬಾಗೀದಾರರಿಗೆ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ
ಇಂದು(ಗುರುವಾರ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆಯ ಕುರಿತು ತಯಾರಿಸಿರುವ "ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ" ಬಗ್ಗೆ ಕ್ಷೇತ್ರ ಮಟ್ಟದ ಬಾಗೀದಾರರಿಗೆ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. … [Read more...] about ಕ್ಷೇತ್ರ ಮಟ್ಟದ ಬಾಗೀದಾರರಿಗೆ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ
ಹೆದ್ದಾರಿಯಲ್ಲೇ ಹೊತ್ತಿ ಉರಿದ ಬಸ್- 22 ಪ್ರಯಾಣಿಕರ ರಕ್ಷಣೆ
ಕಾರವಾರ:ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಬೆಳಗಿನ ಜಾವ ನಡೆದಿದೆ. ಮುಂಬೈ ನಿಂದ ಮಂಗಳೂರು ಕಡೆ ರಾಷ್ಟೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತಿದ್ದು , 22 ಪ್ರಯಾಣಿಕರು ಪ್ರಯಾಣಿಸುತಿದ್ದರು.ಈವೇಳೆ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. … [Read more...] about ಹೆದ್ದಾರಿಯಲ್ಲೇ ಹೊತ್ತಿ ಉರಿದ ಬಸ್- 22 ಪ್ರಯಾಣಿಕರ ರಕ್ಷಣೆ
ಪೊಲೀಸ್ ಪೇದೆ ಕಚೇರಿಯಲ್ಲಿ ಆತ್ಮಹತ್ಯೆ
ಕಾರವಾರ:ನೇಣು ಬಿಗಿದುಕೊಂಡು ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆ ಕಾರವಾರದ ಡಿ.ಆರ್ ಕಚೇರಿಯಲ್ಲಿ ಬುಧವಾರ ನಡೆದಿದೆ. ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಪೇದೆ. ಕಚೇರಿ ಕೆಲಸಕ್ಕಾಗಿ ಆಗಮಿಸಿ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರ ನಿವಾಸಿಯಾಗಿದ್ದಾನೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದು ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಪೊಲೀಸ್ ಪೇದೆ ಕಚೇರಿಯಲ್ಲಿ ಆತ್ಮಹತ್ಯೆ
204 ದರೋಡೆ, ಸುಲಿಗೆ ಪ್ರಕರಣ ಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ ;ಎಸ್ಪಿ ಸುಮನ್ ಪೆನ್ನೇಕರ್
ಉತ್ತರ ಕನ್ನಡ ಜಿಲ್ಲೆಯ ನಾಲ್ಕು ವಿಭಾಗದಲ್ಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಹಾಗೂ ವಂಚನೆ ಪ್ರಕರಣದಲ್ಲಿ ಕಳ್ಳರಿಂದ ವಶಕ್ಕೆ ಪಡೆದ ಸುಮಾರು 75 ಲಕ್ಷ ರೂ. ಸ್ವತ್ತುಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಬಂಧಪಟ್ಟರಿಗೆ ಮರಳಿಸುವ ಕಾರ್ಯಕ್ರಮ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು.ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ನಡೆದ 204 ದರೋಡೆ, ಸುಲಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಪೊಲೀಸರು 98 ಪ್ರಕರಣ … [Read more...] about 204 ದರೋಡೆ, ಸುಲಿಗೆ ಪ್ರಕರಣ ಗಳಲ್ಲಿ 98 ಪ್ರಕರಣ ಭೇದಿಸಲಾಗಿದೆ ;ಎಸ್ಪಿ ಸುಮನ್ ಪೆನ್ನೇಕರ್



