ಕಾರವಾರ : ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ತಾಲೂಕಿನ ಮಾಜಾಳಿಯಲ್ಲಿಂದು ನಡೆದಿದೆ.ಅಂಕೋಲಾ ತಾಲೂಕಿನ ಅವರ್ಸಾದ ಸಂತೋಷ ಅಶೋಕ ಠಾಕ್ಕರಕರ ಬಂಧಿತ ಆರೋಪಿ. ಈತನಿಂದ ಸುಮಾರು 4,31,200 ರೂ. ಮೌಲ್ಯದ 750 ಎಮ್. ಎಲ್. ನ ರಾಯಲ್ ಸ್ಟಾಗ್ ವಿಸ್ಕಿಯ 12 ಬಾಟಲಿಗಳು (ಒಟ್ಟು 9 ಲೀ), 750 ಎಮ್. ಎಲ್.ನ ಗ್ರೀನ್ ಲ್ಯಾಂಡ್ ಕೊಕೊನೆಟ್ ಫೆನ್ಸಿ ಲೇಬಲ್ ಇರುವ … [Read more...] about 4.31 ಲ.ರೂ ಮೌಲ್ಯದ ಗೋವಾ ಮದ್ಯ ವಶ ಓರ್ವನ ಬಂಧನ
Karwar News
ಜಿಲ್ಲಾ ಕಾರಾಗೃಹದಲ್ಲಿ ಭಗವದ್ಗೀತಾ ಅಭಿಯಾನ
ಕಾರವಾರ:ಜಗತ್ತಿನ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಭಗವಂತನ ಬಂಧನದಲ್ಲಿಯೇ ಇದ್ದಾರೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ನುಡಿದರು.ಸಂಸ್ಥಾನದಿಂದ ರಾಜ್ಯಾದ್ಯಂತ ಹಮ್ಮಿಕೊಂಡ ಭಗವದ್ಗೀತಾ ಅಭಿಯಾನದ ಭಾಗವಾಗಿ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ತಿಳಿದೋ, ತಿಳಿಯದೆಯೋ ಕೆಲವು ತಪ್ಪು ಮಾಡಿ ಕೆಲವರು ಭೌತಿಕವಾಗಿ ಜೈಲಿನಲ್ಲಿ … [Read more...] about ಜಿಲ್ಲಾ ಕಾರಾಗೃಹದಲ್ಲಿ ಭಗವದ್ಗೀತಾ ಅಭಿಯಾನ
ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನ
ಕಾರವಾರ : ಜಿಲ್ಲೆಯಾದ್ಯಂತ ಬಾಲ ಅಥವಾ ಕಿಶೋರ ಕಾರ್ಮಿಕರನ್ನು ಸಮೀಕ್ಷೆಯ ಮೂಲಕ ಗುರುತಿಸಲು ಅರ್ಹ ಸರಕಾರೇತರ ಸಂಘ-ಸAಸ್ಥೆಗಳಿAದ ಕಾರ್ಮಿಕ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು ಸರಕಾರೇತರ ಸಂಸ್ಥೆಯು ಸಕ್ಷಮ ನೋಂದಣಾಧಿಕಾರಿಗಳಲ್ಲಿ ನೋಂದಣಿ ಹೊಂದಿದ್ದು, ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಪ್ರಚಲಿತ ನವೀಕರಿಸಿದ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಹಿಂದೆ ಇಂತಹ ಯಾವುದಾದರು … [Read more...] about ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನ
ಜೆಸಿಬಿ ಅಪರೇಟರ್ ಟ್ರೈನಿಂಗ್ ಗ ಅರ್ಜಿ ಆಹ್ವಾನ
ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವತಿಯಿಂದ 30 ದಿನಗಳ ಅವಧಿಯ ಉಚಿತ ಜೆಸಿಬಿ ಅಪರೇಟರ್ ಟ್ರೆöÊನಿಂಗ್ ನೀಡಲಾಗುತ್ತಿದ್ದು. ಆಸಕ್ತರು ನ. 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕರು ಉದ್ಯೋಗ ಮಾಡಲು ಈ ತರಬೇತಿ ಅನೂಕುಲವಾಗಲಿದ್ದು, ಊಟ ವಸತಿಯೊಂದಿಗೆ ತರಬೇತಿ ನೀಡಲಾಗುತ್ತಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತರು … [Read more...] about ಜೆಸಿಬಿ ಅಪರೇಟರ್ ಟ್ರೈನಿಂಗ್ ಗ ಅರ್ಜಿ ಆಹ್ವಾನ
ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ
ಕಾರವಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ 2021 - 22 ನೇ ಸಾಲಿನ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರಿವು ರಿನ್ಯೂವಲ್ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಧಿಕಾರದಿಂದ ಸಿಇಟಿ/ನೀಟ್‌ನಲ್ಲಿ ಆಯ್ಕೆಯಾದ ವೈದ್ಯಕೀಯ ಹಾಗೂ ಬಿಡಿಎಸ್, ಬಿಇ/ಬಿಟಿಕ್, … [Read more...] about ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

