• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

October 6, 2021 by Deepika Leave a Comment

ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ವತಿಯಿಂದ ಉಚಿತ 30 ದಿನಗಳ ದ್ವಿಚಕ್ರ ವಾಹನ ಮೆಕ್ಯಾನಿಕ್ ಟ್ರೆöÊನಿಂಗ್ ಮತ್ತು ರೆಫ್ರಿಜರೇಶನ್ ಆಂಡ್ ಏರ್ - ಕಂಡೀಶನಿAಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ - ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕೂಲವಾಗಲಿದ್ದು, 30 ದಿನಗಳ ಕಾಲ ಉಟ ವಸತಿ ಉಚಿತವಾಗಿರುತ್ತದೆ. ಅರ್ಜಿಯನ್ನು ಕೆನರ … [Read more...] about ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಅಲೆಗೆ ಕೊಚ್ಚಿ ಹೋಗುತ್ತಿದ್ದ ಆರು ಮಕ್ಕಳ ರಕ್ಷಣೆ

October 5, 2021 by Deepika Leave a Comment

ಕಾರವಾರ : ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದ ಆರು ಮಕ್ಕಳನ್ನು ಸೋಮವಾರ ರಕ್ಷಿಸಲಾಗಿದೆ.ಹುಬ್ಬಳಿಯಿಂದ ಶಫಿ ಎನ್ನುವವರ ಕುಟುಂಬದ 13 ಸದಸ್ಯರು ಪ್ರವಾಸಕ್ಕೆ ಬಂದಿದ್ದರು. ವಟರ್ ಸ್ಫೋರ್ಟ್ ಮುಗಿಸಿದ ಈ ಕುಂಟುಬದಲ್ಲಿ ಆರು ಮಕ್ಕಳು ಸಾಗರ ಮತ್ಸಾö್ಯಲಯದ ಹಿಂಭಾಗದ ಸಮುದ್ರದಲ್ಲಿ ಅಪಯಕಾರಿ ಸ್ಥಳದಲ್ಲಿ ಬೀಚ್ಗೆ ಇಳಿದು ಆಟವಾಡುತ್ತಿದ್ದ ಅಡತೊಡಗಿದ್ದರು.ಈ … [Read more...] about ಅಲೆಗೆ ಕೊಚ್ಚಿ ಹೋಗುತ್ತಿದ್ದ ಆರು ಮಕ್ಕಳ ರಕ್ಷಣೆ

ಹೈನುಗಾರಿಕೆ ಉಚಿತ ತರಬೇತಿ

September 25, 2021 by Deepika Leave a Comment

ಕಾರವಾರ : ಕೇಂದ್ರ ಸರಕಾರದ ಗ್ರಾಮೀಣಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ವತಿಯಿಂದ 10 ದಿನಗಳ ಕುರಿ ಸಾಗಾಣಿಕೆ ಹಾಗೂ ಹೈನುಗಾರಿಕೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಭಾಗದಅರ್ಹ ಬಿಪಿಎಲ್ ಕುಟುಂಬದ 18ರಿಂದ 45 ವಯಸ್ಸಿನ ಕೃಷಿಕರಿಗೆ ಆರ್ಥಿಕ ಪ್ರಗತಿ ಹೊಂದಲು ಹಾಗೂ ಸ್ವಉದ್ಯೋಗ ಕೈಗೊಳ್ಳಲು ತರಬೇತಿಯ … [Read more...] about ಹೈನುಗಾರಿಕೆ ಉಚಿತ ತರಬೇತಿ

‘ಯುವ ಸಹಾಯವಾಣಿ’ ಆರಂಭ

September 24, 2021 by Deepika Leave a Comment

ಕಾರವಾರ : ಯುವಜನರಿಗೆ ಮಾಹಿತಿಯನ್ನು ನೀಡಲು 155-265 ಎಂಬ ವಿಶಿಷ್ಟ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು ಯುವ ಸಬಲೀಕರನ ಮತ್ತು ಕ್ರೀಡಾ ಇಲಾಖೆಯಿಂದ ಯುವಸಹಾಯವಾಣಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.ಯುವಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಸಕಾಲದಲ್ಲಿ ಒದಗಿಸುವುದು. ಸರ್ಕಾರ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬAಧಿಸಿದAತೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ಪಡೆಯಲು ಅಪಾಯಕಾರಿ ಮತ್ತು ಮಾನಸಿಕ … [Read more...] about ‘ಯುವ ಸಹಾಯವಾಣಿ’ ಆರಂಭ

ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

September 23, 2021 by Sachin Hegde Leave a Comment

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಯಿಂದ ಪಿ.ಎಚ್.ಡಿ ವರೆಗಿನ ಹಾಗೂ ಮೆರಿಟ್-ಕಂ-ಮೀನ್ಸ್ ತಾಂತ್ರಿಕ, ವೃತ್ತಿಪರ ಕೋರ್ಸ್‍ಗಳ ಅರ್ಹ ವಿದ್ಯಾರ್ಥಿಗಳು … [Read more...] about ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar