ಉಚಿತ ಟೈಪ್‌ರೈಟಿಂಗ್,ಕಂಪ್ಯೂಟರ್,ತರಬೇತಿಕಾರವಾರ: ರೋಟರಿ ಕ್ಲಬ್ ಆಫ್ ಹಾಗೂ ನ್ಯಾಶನಲ್ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಯುವಕ- ಯುವತಿಯರಿಗಾಗಿ ಮೂರು ತಿಂಗಳ ಟೈಪ್‌ರೈಟಿಂಗ್ ಮತ್ತು ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ.ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಪ್ರಸ್ತುತವಾಗಿ ಯಾವುದೇ ಶಾಲಾ- ಕಾಲೇಜಿಗೆ ಹೋಗುತ್ತಿರಬಾರದು. ಕೇವಲ 20 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಅಭ್ಯರ್ಥಿಗಳು … [Read more...] about ಉಚಿತ ಟೈಪ್‌ರೈಟಿಂಗ್,ಕಂಪ್ಯೂಟರ್,ತರಬೇತಿ
Karwar News
sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳ 2022
sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಡಿ. 30 ರಂದು ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 9 ರಿಂದ 3.30 ರವರೆಗೆ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು, ಕಾಜುಭಾಗದಲ್ಲಿ ನಡೆಯುವ ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಖಾಸಗಿ … [Read more...] about sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳ 2022
ವಿವಿಧ ತರಬೇತಿ ಅರ್ಜಿ ಆಹ್ವಾನ
ವಿವಿಧ ತರಬೇತಿ ಅರ್ಜಿ ಆಹ್ವಾನಕಾರವಾರ : ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿAದ 30 ದಿನಗಳ ಜೆಬಿಸಿ ಆಪರೇಟಿಂಗ್ ಟ್ರೆöÊನಿಂಗ್, ಎಲೆಕ್ಟಿçಕ್ ಮೋಟಾರ್ ವೈಂಡಿAಗ್, ರಿಪೇರಿ, ರೆಫ್ರಿಜರೇಶನ್ ಏರ್ ಕಂಡಿಷನರ್ ರಿಪೇರಿ, ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಡಿ. 25 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಜನವರಿ … [Read more...] about ವಿವಿಧ ತರಬೇತಿ ಅರ್ಜಿ ಆಹ್ವಾನ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಬಿಇಡಿ, ಡಿಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿಯನ್ನು ಆಹ್ವಾನಿಸಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಸಹಾಯದನಕ್ಕೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನ 2022
ಸಹಾಯದನಕ್ಕೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ ಹಾಲು ಕರೆಯುವ ಹಸು, ಎಮ್ಮೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ60,000 ಇದ್ದು ಶೇ 90 ರೂ. 54000 ಸಹಾಯಧನ ಹಾಗೂ 10+1 ಕುರಿ, ಮೇಕೆ … [Read more...] about ಸಹಾಯದನಕ್ಕೆ ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನ 2022