ಕಾರವಾರ: ಅತ್ಯುನ್ನತ ಸೇವೆ ಹಾಗೂ ಸಾಧನೆಗೈದ ರಾಜ್ಯ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ನಾಮ ನಿರ್ದೇಶನಕ್ಕಾಗಿ ಅರ್ಜಿ ಆವ್ಹಾನಿಸಲಾಗಿದೆ. ಜಿಲ್ಲಾವಾರು ಪ್ರಶಸ್ತಿ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇಬ್ಬರು ಗಣ್ಯವ್ಯಕ್ತಿಗಳು ಮತ್ತು ಜಿಲ್ಲಾ ನೌಕರರ ಸಂಘದ ಅಧ್ಯಕ್ಷರನ್ನೊಳಗೊಂಡಂತೆ ಮೌಲ್ಯ ಮಾಪನ ಸಮಿತಿಯನ್ನು ರಚಿಸಲಾಗಿದೆ. ಅಖಿಲಭಾರತ ಸೇವೆಗಳ … [Read more...] about ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ನಾಮ ನಿರ್ದೇಶನಕ್ಕಾಗಿ ಅರ್ಜಿ ಆವ್ಹಾನ
Karwar News
ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ಕಾರವಾರ: ಶಾಸಕ ಸತೀಶ್ ಸೈಲ್ 50ನೇ ಜನ್ಮದಿನದ ಅಂಗವಾಗಿ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ ನಡೆಯಲಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಜನಪ್ರತನಿಧಿಗಳು ಹಾಗೂ ನಾಗರಿಕರು ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ಶಂಭು ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ. … [Read more...] about ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆ
ಕಾರವಾರ: 2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆಯ ವಿವಿರಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ ಚಂದ್ರಶೇಖರ್ ನಾಯಕ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಿ ಸಿ ಸಿ ಸಭೆಯಲ್ಲಿ ಬಿಡುಗಡೆಗೊಳಿಸಿದರು. ಸಂಭವನೀಯ ಸಾಲ ಯೋಜನೆಯ ಬಹುಪಾಲು ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿ ಮೀಸಲಿರಿಸಲಾಗಿದೆ. ಈ ಬಾರಿ ಎಂಟು ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು, ಒಟ್ಟಾರೆಯಾಗಿ 449435.89 ಲಕ್ಷ ರೂ. ಸಾಲ ಗುರಿ … [Read more...] about 2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆ
Apmc market report 20-12-2017
1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Dappa Average 100 Quintal 1550 1650 1600 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 20-12-2017
ಲಘು ಉದ್ಯೋಗ ಮೇಳ
ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಡಿಸೆಂಬರ 27 ರಂದು ಬೆಳಗ್ಗೆ 10.30 ರಿಂದ ಸಂಜೆ 4:30ರ ವರೆಗೆ "ಲಘು ಉದ್ಯೋಗ ಮೇಳ"ವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಬಿ.ಎಸ್ಸಿ, ಡಿಪ್ಲೋಮಾ, ಪಿ.ಯು.ಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಬಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ +91-9481274298, +91-9481758154 … [Read more...] about ಲಘು ಉದ್ಯೋಗ ಮೇಳ

