ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. ಈ ಕುರಿತು ಪ್ರಕಟಣೆ ನೀಡುವರು ಪಕ್ಷದ ಮುಖಂಡ ನಾಗರಾಜ ಜೋಶಿ, ರಾಮು ರಾಯ್ಕರ್ ಹಾಗೂ ರಾಜೇಶ್ ನಾಯಕ, ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು. ಹೊನ್ನಾವರ ಹಾಗೂ ಕುಮಟಾದಲ್ಲಿ ನಡೆದ ಗಲಬೆ ನಂತರ ಹಿಂದುಗಳನ್ನು ಗುರಿಯಾಗಿರಿಸಿಕೊಂಡು … [Read more...] about ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ
Karwar News
ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್
ಕಾರವಾರ: ದೇಶದ ರಕ್ಷಣೆಗಾಗಿ ಸ್ಥಾಪಿತವಾಗಿರುವ ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ಐ.ಎನ್.ಎಸ್ ಚಾಪೆಲ್ ಯುದ್ದನೌಕೆ ವಸ್ತು ಸಂಗ್ರಹಾಲಯದ ಆವರಣದಲ್ಲಿ ಶನಿವಾರ ನಡೆದ ವಿಜಯ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೀಬರ್ಡ ಮೊದಲನೆ ಹಂತಕ್ಕಾಗಿ … [Read more...] about ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್
ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ
ಕಾರವಾರ: ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತ ಚುನಾವಣೆಯಲ್ಲಿ ಸಹಭಾಗಿತ್ವ ಕಾರ್ಯಕ್ರಮದ ಅಂಗವಾಗಿ 14 ರಿಂದ 18 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಡಿ.18 ರಂದು ಬೆಳಗ್ಗೆ 11 ಗಂಟೆಗೆ ಹಿಂದೂ ಹೈಸ್ಕೂಲ್ ಸಭಾಂಗಣದಲ್ಲಿ ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸÀಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಕಾರವಾರ ತಾಲೂಕಿನ ಪದವಿ ಪೂರ್ವ ನೂಡಲ್ ಕಾಲೇಜಿನ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ. ಪ್ರತಿ ತಲಾ … [Read more...] about ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ
Apmc market report 15-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14109 16829 15459Arecanut Factory Average 1 Quintal 6009 17009 11509Arecanut Hale Chali Average 2 Quintal 18319 22339 20329Arecanut Hosa … [Read more...] about Apmc market report 15-12-2017
karwar Movies as on 15-12-2017
Arjun Theatre Mufti (uA) Kannada 36 … [Read more...] about karwar Movies as on 15-12-2017


