Geethanjali Theatre tiger galli (ua) kannada 3 pm6 pm9 pm … [Read more...] about karwar Movies as on 15-12-2017
Karwar News
ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclassess.kar.nic.in ನೋಡಬಹುದು. ಅಥವಾ ದೂರವಾಣಿ ಸಂಖ್ಯೆ 08382-226588 … [Read more...] about ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್‍ಎ ಹಾಗೂ ಎಂಫ್‍ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು 2017-18ನೇ ಸಾಲಿನ ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್‍ಎ ಹಾಗೂ ಎಂಫ್‍ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನೆವರಿ 6 ಕೊನೆಯ ದಿನವಾಗಿರುತ್ತದೆ. ಆಯ್ಕೆಯಾದ ದೃಶ್ಯಕಲಾವಿದರಿಗೆ 25 ಸಾವಿರ ರೂಪಾಯಿಗಳನ್ನು ಕಲಾಸಂಚಾರ ಪ್ರವಾಸ ಕೈಗೊಂಡ ರೇಖಾಚಿತ್ರ ಹಾಗೂ ಛಾಯಾಚಿತ್ರಗಳನ್ನು ಸಲ್ಲಿಸಿದ ನಂತರ ನೀಡಲಾಗುವುದು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ … [Read more...] about ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್‍ಎ ಹಾಗೂ ಎಂಫ್‍ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಗುರುಗಳು ಡಿಸೆಂಬರ 15 ರೊಳಗಾಗಿ ತಮ್ಮ ಮನವಿ ಪತ್ರದೊಂದಿಗೆ 12 ರಿಂದ 25 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳ ಸ್ವ-ವಿವರ, ಜನ್ಮಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿ, ರಿಜಿಷ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು … [Read more...] about ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ

