ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ನ. 5 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಂತರದಲ್ಲಿ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ … [Read more...] about ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
Karwar News
ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ಮತ್ತು ಇತರೆ ವರ್ಗದ ರೈತರಿಗೆ ಶೇ. 75 ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 226602 ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ … [Read more...] about ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ವಿದ್ಯಾಸಿರಿ ಯೋಜನೆ ಅವಧಿ ವಿಸ್ತರಣೆ
ಕಾರವಾರ : 2022 - 23 ನೇ ಸಾಲಿನ ವಿದ್ಯಾಸಿರಿ ಯೋಜನೆ ಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಈಗ ಅರ್ಜಿ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಿ ಅರ್ಜಿ … [Read more...] about ವಿದ್ಯಾಸಿರಿ ಯೋಜನೆ ಅವಧಿ ವಿಸ್ತರಣೆ
ಮಗನಿಗೆ ಉದ್ಯೋಗ ಕೊಡಿಸುವ ಭರವಸೆ ಸಂಬAಧಿಯಿAದಲೇ ಮಹಿಳೆಗೆ 1.96 ಲಕ್ಷ ರೂ. ವಂಚನೆ
ಕಾರವಾರ : ತನ್ನ ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ 1.96 ಲಕ್ಷ ರೂ. ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ತಮ್ಮ ಸಂಬAಧಿಯ ಮೇಲೆ ಪೊಲೀಸ್ ದೂರು ನೀಡಿದ್ದಾರೆ.ನಗರದ ಕಾಜುಭಾಗದ ಶಾಂತಿಪ್ರಿಯಾ ನಾಯ್ಕ ವಂಚನೆಗೆ ಒಳಗಾದವರು ತಮ್ಮ ಸಂಬಧಿ ಅಕ್ಷತಾ ನಾಯ್ಕ ಅವರ ವಿರುದ್ಧ ದೂರು ನೀಡಿದ್ದಾರೆ. ಅಕ್ಷತಾ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.ಅಲ್ಲದೇ ಕಂಪನಿಯ … [Read more...] about ಮಗನಿಗೆ ಉದ್ಯೋಗ ಕೊಡಿಸುವ ಭರವಸೆ ಸಂಬAಧಿಯಿAದಲೇ ಮಹಿಳೆಗೆ 1.96 ಲಕ್ಷ ರೂ. ವಂಚನೆ
ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ : 2022-23 ನೇ ಸಾಲಿನ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರವಾರ, ಶಿರಸಿ, ಭಟ್ಕಳ ತಾಲೂಕಿನ ಮೆಟ್ರಿಕ್ ನಂತರ ಬಾಲಕರ ಬಾಲಕೀಯರ ವಸತಿ ನಿಲಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಾತಿ ಕಡಿಮೆ ಇದ್ದು, ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಶಿರಸಿ ಬಾಲಕರ ವಸತಿ ನಿಲಯದಲ್ಲಿ 22, ಕಾರವಾರ ಬಾಲಕರ ವಸತಿ ನಿಲಯದಲ್ಲಿ 21 ಅಲ್ಪ ಸಂಖ್ಯಾತರ … [Read more...] about ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ