ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025; ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು … [Read more...] about ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
Kumta News
ಸೀಗಡಿ ಕೃಷಿ ಸ್ಥಗಿತ ಗೊಳಿಸಲು ಮೀನುಗಾರರ ಆಗ್ರಹ
ಕುಮಟಾ: ತಾಲೂಕಿನ ದೇವಗಿರಿಯ ಹೊರಭಾಗದಲ್ಲಿ ನಡೆಯುತ್ತಿರುವ ಅನಧಿಕೃತ ಸಿಗಡಿ ಕೃಷಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ಮೀನುಗಾರರು ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ದೇವಗಿರಿ ಗ್ರಾಪಂ ಜನಪ್ರತಿನಿಧಿಗಳ ನೇತೃತ್ವದಲ್ಲಿ ಹೊರಭಾಗದ ಹರಿಕಾಂತ ಸಮಾಜದ ಮೀನುಗಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ, ಅನಧಿಕೃತ ಸಿಗಡಿ ಕೃಷಿಯಿಂದಾಗುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.ದೇವಗಿರಿಯ … [Read more...] about ಸೀಗಡಿ ಕೃಷಿ ಸ್ಥಗಿತ ಗೊಳಿಸಲು ಮೀನುಗಾರರ ಆಗ್ರಹ
ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ … [Read more...] about ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ
ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಕುಮಟಾದಲ್ಲಿ ಸೆ.8ರಿಂದ ಸೆ.17ರವರೆಗೆ ಪೇಪರ್ ಬ್ಯಾಗ್, ಪೇಪರ್ ಕವರ್, ಎನ್ವಾಲಪ್ ಮತ್ತು ಫೈಲ್ ತಯಾರಿಕಾ ತರಬೇತಿಯನ್ನು ನೀಡಲಾಗುತ್ತಿದೆ.ತರಬೇತಿ ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ … [Read more...] about ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ
ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023
ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023ಕುಮಟಾ: ತಾಲೂಕಿನ ಹೆಗಡೆ ಗ್ರಾಮದ ಗಾಂಧಿನಗರದ ದೇವಿ ಮುಕ್ತಿ ಎನ್ನುವವರ ಮನೆಯ ಅಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿದ್ದು, ಸಮೀಪ ದ ಮನೆಯ ಆರ್‌ಟಿಓ ಆಫೀಸ್ ಹೋಮ್ ಗರ‍್ಡ್ ಗಣೇಶ್ ಮುಕ್ರಿಯವರ ಕರೆಯ ಮೇರೆಗೆ ಪವನ್ ನಾಯ್ಕ ಅವರು ರಾತ್ರಿ ೧೨ ಘಂಟೆಗೆ ಸ್ಥಳಕ್ಕೆ ತೆರಳಿ ರಕ್ಷಣೆ ಮಾಡಿದ್ದಾರೆ.ಕಳೆದ ವರ್ಷ ಮಿರ್ಜಾನ್ ನಲ್ಲಿ ಸಣ್ಣ ಗಾತ್ರದ ಬಿಳಿ … [Read more...] about ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023