ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ … [Read more...] about ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
Kumta News
ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ
ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಕುಮಟಾದಲ್ಲಿ ಸೆ.8ರಿಂದ ಸೆ.17ರವರೆಗೆ ಪೇಪರ್ ಬ್ಯಾಗ್, ಪೇಪರ್ ಕವರ್, ಎನ್ವಾಲಪ್ ಮತ್ತು ಫೈಲ್ ತಯಾರಿಕಾ ತರಬೇತಿಯನ್ನು ನೀಡಲಾಗುತ್ತಿದೆ.ತರಬೇತಿ ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ … [Read more...] about ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ 2023 ತರಬೇತಿ ಊಟ ಮತ್ತು ವಸತಿ ಸಹಿತ ಉಚಿತ
ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023
ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023ಕುಮಟಾ: ತಾಲೂಕಿನ ಹೆಗಡೆ ಗ್ರಾಮದ ಗಾಂಧಿನಗರದ ದೇವಿ ಮುಕ್ತಿ ಎನ್ನುವವರ ಮನೆಯ ಅಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿದ್ದು, ಸಮೀಪ ದ ಮನೆಯ ಆರ್‌ಟಿಓ ಆಫೀಸ್ ಹೋಮ್ ಗರ‍್ಡ್ ಗಣೇಶ್ ಮುಕ್ರಿಯವರ ಕರೆಯ ಮೇರೆಗೆ ಪವನ್ ನಾಯ್ಕ ಅವರು ರಾತ್ರಿ ೧೨ ಘಂಟೆಗೆ ಸ್ಥಳಕ್ಕೆ ತೆರಳಿ ರಕ್ಷಣೆ ಮಾಡಿದ್ದಾರೆ.ಕಳೆದ ವರ್ಷ ಮಿರ್ಜಾನ್ ನಲ್ಲಿ ಸಣ್ಣ ಗಾತ್ರದ ಬಿಳಿ … [Read more...] about ಕುಮಟಾದಲ್ಲಿ 2ನೇ ಬಾರಿ ಬಿಳಿ ಹೆಬ್ಬಾವು ಪ್ರತ್ಯಕ್ಷ; ಉರಗ ತಜ್ಞ ಪವನ್‌ರಿಂದ ರಕ್ಷಣೆ 2023
ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!
ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!ಕುಮಟಾ :ಕುಡಿತಕ್ಕೆ ಹಣ ನೀಡಿಲ್ಲ ಎಂಬ ಕ್ಷÄಲ್ಲಕ ಕಾರಣಕ್ಕೆ ಮಗನು ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಘಟನೆ ತಾಲೂಕಿನ ಕೊಜಳ್ಳಿಯ ಬಚ್ಖಂಡದಲ್ಲಿ ನಡೆದಿದೆ.ಗೀತಾ ಭಟ್ (60) ಕೊಲೆಯಾದ ದುರ್ದೈವಿ. ಮಧುಕರ್ ಭಟ್, ತಾಯಿ ಹತ್ಯೆ ಮಾಡಿರುವ ಮಗ, ಅಪ್ಪ -ಮಗ ಇಬ್ಬರು ಕುಡಿತದ ಚಟ ಕ್ಕೆ ಬಲಿಯಾಗಿದ್ದು, ಪ್ರತಿನಿತ್ಯ ಹಣ ಕೊಡುವಂತೆ ಆಕೆಯನ್ನು ಪೀಡಿಸುತ್ತಿದ್ದರು. ಹಣ ನೀಡದಿದ್ದರೆ … [Read more...] about ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!
ಐ ಎನ್ ಐಸಿಇಟಿ ಪರೀಕ್ಷೆಯಲ್ಲಿ ಪ್ರತೀಕ್ಷಾಗೆ ನಾಲ್ಕನೇ ರ‍್ಯಾಂಕ್
ಐ ಎನ್ ಐಸಿಇಟಿ ಪರೀಕ್ಷೆಯಲ್ಲಿ ಪ್ರತೀಕ್ಷಾಗೆ ನಾಲ್ಕನೇ ರ್ಯಾಂಕ್ಕುಮಟಾ : ತಾಲೂಕಿನ ಗೋಕರ್ಣ ಪ್ರತೀಕ್ಷಾ ಪೈ ಅವರಿಗೆ ರಾಷ್ಟçಮಟ್ಟದಲ್ಲಿ ಪ್ರಸಿದ್ಧ ನಾಲ್ಕು ವೈದ್ಯಕೀಯ ಸಂಸ್ಥೆಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗಾಗಿ ನಡೆಯುವ ಐಎನ್ ಐಸಿಇಟಿ ಪರೀಕ್ಷೆಯಲ್ಲಿ 99.9% ದೊಂದಿಗೆ ನಾಲ್ಕನೇ ರ‍್ಯಾಂಕ್ ದೊರಕಿದೆ.ನ.13 ರಂದು ಈ ರಾಷ್ಟçಮಟ್ಟದ ಪರೀಕ್ಷೆಯನ್ನು ನವದೆಹಲಿಯ ಏಮ್ಸ್ ಆಯೋಜಿಸಿತ್ತು. ಪ್ರತೀಕ್ಷಾ ಪೈ ಕಳೆದ ವರ್ಷ ಎಂಬಿಬಿಎಸ್ ನಲ್ಲಿ ಬೆಂಗಳೂರು … [Read more...] about ಐ ಎನ್ ಐಸಿಇಟಿ ಪರೀಕ್ಷೆಯಲ್ಲಿ ಪ್ರತೀಕ್ಷಾಗೆ ನಾಲ್ಕನೇ ರ‍್ಯಾಂಕ್