ಕುಮಟಾ: ತಾಲೂಕಿನ ವಿವಿಧೆಡೆ ನಡೆದ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಕುಮಟಾ ಠಾಣೆ ಪೊಲೀಸರು ಐದು ಪ್ರತ್ಯೇಕ ಪ್ರಕರಣ ದಾಖಲಿಸಿ, 32 ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಟಾಟ ಜೋರಾಗಿದ್ದು, ಇದನ್ನು ನಿಯಂತ್ರಿಸಲು ಕುಮಟಾ ಠಾಣೆ ಪಿಎಸ್‌ಐ ರವಿ ಗುಡ್ಡಿ ನೇತೃತ್ವದ ತಂಡ ತಾಲೂಕಿನಾದ್ಯಂತ ವಿವಿಧ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿತ್ತು.ಕುಮಟಾ ತಾಲೂಕಿನ ಹೆಗಡೆಯ ಜೋಡಕೆರೆಯಲ್ಲಿ ದಾಳಿ ನಡೆಸಿ ಐದು ಮಂದಿ ವಿರುದ್ಧ … [Read more...] about ಜೂಜಾಟ: 32 ಜನರ ಮೇಲೆ ಪ್ರಕರಣ ದಾಖಲು
Kumta News
ರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ!
ಕುಮಟಾ:ಪಟ್ಟಣದ ದ್ವಾರಕಾ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಗಲಾಟೆಯಲ್ಲಿ ಮ್ಯಾನೇಜರ್ ಹರೀಶ ಶೆಟ್ಟಿ ಗಂಭೀರ ಗಾಯಗೊಂಡವರು.ಹಳೇ ಬಸ್ ನಿಲ್ದಾಣ ಸಮೀಪದ ದ್ವಾ ರಕಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಕೆಲ ಯುವಕರ ತಂಡ ರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದ್ವಾರಕಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಗಾರ್ಡನ್ ವಿಭಾಗದಲ್ಲಿ ಉಪ್ಪಿನಗಣಪತಿ ಏರಿಯಾದ ಜಟ್ಟಪ್ಪ ಲಕ್ಷ್ಮಣ ಗೌಡ ಮತ್ತು … [Read more...] about ರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ!
ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ ಕೆಲ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ
ಕುಮಟಾ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕುಮಟಾ ತಾಲೂಕಿನ ಅಳ್ವೇಕೋಡಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.ಕುಮಟಾ ತಾಲೂಕಿನ ಹೊನ್ಮಾವ್ ಸೇತುವೆ ಬಳಿ ಲಾರಿ ಪಲ್ಟಿಯಾಗಿದೆ. ರಾಷ್ಟಿçÃಯ ಇದರಿಂದ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದರು.ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ … [Read more...] about ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ ಕೆಲ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ
ಫಾಸ್ಟ್ ಫುಡ್ ಸೆಂಟರ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಕುಮಟಾ: ಪಟ್ಟಣದ ರಸ್ತೆ ಬದಿಯ ಫಾಸ್ಟ್ ಫುಡ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿಗಳ ತಂಡ, ಕೆಲ ಅಂಗಡಿಕಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.ಪಟ್ಟಣದ ಗಿಬ್ ಸರ್ಕಲ್, ಮೂರೂರು ಕ್ರಾಸ್ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಉದ್ಯಾನವನದ ಸಮೀಪದಲ್ಲಿರುವ ಫಾಸ್ಟ್ ಫುಡ್ ಸೆಂಟರ್‌ಗಳಿಗೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿ ಡಾ ರಾಜಶೇಖರ ನೇತ್ರತ್ವದ … [Read more...] about ಫಾಸ್ಟ್ ಫುಡ್ ಸೆಂಟರ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ
ಅಪರೂಪದ ಬಳಿ ಹೆಬ್ಬಾವು ಪ್ರತ್ಯಕ್ಷ !
ಕುಮಟಾ : ತಾಲೂಕಿನ ಮಿರ್ಜಾನ ರಾಮನಗರದಲ್ಲಿ ಕಾಣಿಸಿಕೊಂಡ ಬಲು ಅಪರೂಪದ ಬಳಿ ಹೆಬ್ಬಾವನ್ನು ಉರಗ ತಜ್ಞ ಪವನ ನಾಯ್ಕರು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.ಸ್ಥಳಕ್ಕಾಗಮಿಸಿದ ಪವನ್ ಅವರು, ಈ ಬಳಿ ಹಾವು ಹೆಬ್ಬಾವನ್ನು ಸಲೀಸಾಗಿ ಹಿಡಿದು. ಹೆಬ್ಬಾವನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.ಮಿರ್ಜಾನ್ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಳಿ ಹಾವು ಪ್ರತ್ಯಕ್ಷಗೊಂಡು ಸ್ಥಳೀಯರಲ್ಲಿ … [Read more...] about ಅಪರೂಪದ ಬಳಿ ಹೆಬ್ಬಾವು ಪ್ರತ್ಯಕ್ಷ !