1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ 2023ಕರ್ನಾಟಕದ ರಾಜ್ಯದ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ , ಕ್ರಿಶ್ಚಿಯನ್ , ಜೈನ್ , ಬೌದ್ಧ , ಸಿಖ್ಖ್ , ಮತ್ತು ಪಾರ್ಸಿ ವಿದ್ಯಾಥಿಗಳಿಂದ ರಾಜು ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ ೧ನೇ ತರಗತಿಯಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್ಲೆöÊನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ .ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು :• … [Read more...] about 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ 2023
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|honavar job 2023
ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|honavar job 2023ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .ಹುದ್ದೆಗಳ ವಿವರ :ಹುದ್ದೆಯ ಹೆಸರು /ಹುದ್ದೆಗಳ ಸಂಖ್ಯೆಸಹಾಯಕ ಕಾರ್ಯನಿರ್ವಾಹಕ / ಮುಖ್ಯ ಲೆಕ್ಕಿಗ : ೦1ಮುಖ್ಯ ಲೆಕ್ಕಿಗ : ೦1ಮೇಲ್ವಿಚಾರಕ : 01ಗುಮಾಸ್ತ : 02ಸ್ವಚ್ಛತೆಗಾರ : 03 ಒಟ್ಟು 07 ಹುದ್ದೆವೇತನ ಶ್ರೇಣಿ : ಮಾಸಿಕ ಗೌರವ … [Read more...] about ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|honavar job 2023
ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023
BOB new Recruitment 26-9-2023ಬ್ಯಾಂಕ್ ಆಫ್ ಬರೋಡಾ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಹುದ್ದೆಗಳ ವಿವರ :ನೇಮಕಾತಿ ಸಂಸ್ಥೆ : ಬ್ಯಾಂಕ್ ಆಫ್ ಬರೋಡಾ … [Read more...] about ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023
450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023ಭಾರತೀಯ ರಿಸರ್ವ ಬ್ಯಾಂಕ್ ( RBI ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಭಾರತೀಯ ರಿಸರ್ವ ಬ್ಯಾಂಕ್ (RBI)ಹುದ್ದೆಗಳ ಹೆಸರು : ಅಸಿಸ್ಟೆಂಟ್ಒಟ್ಟು ಹುದ್ದೆಗಳು : 450 ( ಬೆಂಗಳೂರು – 58 ಹುದ್ದೆಗಳು )ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ಉದ್ಯೋಗ ಸ್ಥಳ : … [Read more...] about 450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ
ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾಹೊನ್ನಾವರ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ನೇತ್ರತ್ವದ ಕಾಂಗ್ರೆಸ್ ಸರಕಾರ, ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಪಂಚ ಗ್ಯಾರಂಟಿ ಬರವಸೆಗಳನ್ನು ಈಡೇರಿಸಿದ್ದು, ನಾಡಿನ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಮ್ಮಡಿಯಾಗುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರುವುದು ನಿಶ್ಚಿತಾ … [Read more...] about ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ