• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವ ಸಂಸದ ಅನಂತಕುಮಾರ ನಿಲುಮೆಗೆ ನಮ್ಮ ಬೆಂಬಲವಿದೆ – ಹಳಿಯಾಳದಲ್ಲೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ – ಮಾಜಿ ಶಾಸಕ ಸುನೀಲ್‌ ಹೆಗಡೆ

November 5, 2018 by Yogaraj SK Leave a Comment

X MLA Sunil hegde ,TIPPU JAYANTI

ಹಳಿಯಾಳ :- ಭಾರತೀಯನಲ್ಲದ ಹಾಗೂ ಕ್ರೂರಿ ಟಿಪ್ಪು ಸುಲ್ತಾನ ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕೆನರಾ ಸಂಸದ ಅನಂತಕುಮಾರ ಹೆಗಡೆ ನಿಲುವಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಸೋಮವಾರ ಪಟ್ಟಣದಲ್ಲಿ ಬಿಜೆಪಿ ಹಳಿಯಾಳ ಘಟಕದಿಂದ ನಡೆಸಲಾದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದರ ನಿಲುವು ಸರಿಯಾಗಿದ್ದು ಹಳಿಯಾಳ ಬಿಜೆಪಿ ಘಟಕ ಅವರ … [Read more...] about ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವ ಸಂಸದ ಅನಂತಕುಮಾರ ನಿಲುಮೆಗೆ ನಮ್ಮ ಬೆಂಬಲವಿದೆ – ಹಳಿಯಾಳದಲ್ಲೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ – ಮಾಜಿ ಶಾಸಕ ಸುನೀಲ್‌ ಹೆಗಡೆ

ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

November 5, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಮಕ್ಕಳು ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದರು. ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆ ಸರ್ ರವರು ಶಾಲೆಯ ಪ್ರಾಂಶುಪಾಲರಾದ ಶ್ರೀನಿವಾಸ ಬಿ. ಕೆ. ರವರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಕನ್ನಡಾಂಬೆಗೆ ಪುಷ್ಪ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಅವನಿ ಭಟ್ ವೇದಿಕೆಯ ಮೇಲೆ ಉಪಸ್ಥಿತರಿರುವ … [Read more...] about ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡಾಭಿಮಾನ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ ನೆಲೆಯೂರಲು ಈ ಕನ್ನಡ ಅಭಿಮಾನಿ ಸಂಘಟನೆ ಕೆಲಸ ಮಾಡುತ್ತಿದೆ;ಪೊಲೀಸ್ ಉಪಅಧಿಕ್ಷಕ ವೆಲಂಟಿನ್ ಡಿಸೊಜಾ

November 5, 2018 by Gaju Gokarna Leave a Comment

ಹೊನ್ನಾವರ:ಕನ್ನಡ ಅಭಿಮಾನಿ ಸಂಘದ ವತಿಯಿಂದ ಆಯೊಜಿಸಿದ ಕನ್ನಡ ಹಬ್ಬ ಕಾರ್ಯಕ್ರಮದ ದಿ£ದಂದುÀ ಜಿಲ್ಲಾ ಮಟ್ಟದ ದೇಹಾದಾಡ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯ ವಿವಿಧ ತಾಲೂಕಿನ ಸ್ಪರ್ಧಾಳುಗಳು ತಮ್ಮ ದೇಹಾಧಾಡ್ಯವನ್ನು ಪ್ರದರ್ಶಿಸಿದರು.ಕಾರ್ಯಕ್ರಮದ ಉದ್ಗಾಟಕರಾಗಿ ಆಗಮಿಸಿದ್ದ ಪೊಲೀಸ್ ಉಪಅಧಿಕ್ಷಕÀ ವೆಲಂಟಿನ್ ಡಿಸೊಜಾ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಕನ್ನಡಾಭಿಮಾನÀ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ … [Read more...] about ಕನ್ನಡಾಭಿಮಾನ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ ನೆಲೆಯೂರಲು ಈ ಕನ್ನಡ ಅಭಿಮಾನಿ ಸಂಘಟನೆ ಕೆಲಸ ಮಾಡುತ್ತಿದೆ;ಪೊಲೀಸ್ ಉಪಅಧಿಕ್ಷಕ ವೆಲಂಟಿನ್ ಡಿಸೊಜಾ

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ – ಎಸ್ಪಿ ವಿನಾಯಕ ಪಾಟೀಲ್ ಅವರಿಗೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆಗ್ರಹ

November 4, 2018 by Yogaraj SK Leave a Comment

ಹಳಿಯಾಳ:- ಹಳಿಯಾಳದಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ದ ಹಾಗೂ ಸದ್ಯ ಹಬ್ಬದ ನೆಪದಿಂದ ಜೂಜಾಟ ನಡೆಸುವ ತಯಾರಿಯಲ್ಲಿರುವವರ ಮೇಲೆ ಪೋಲಿಸ್ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜೂಜಾಟ, ಇಸ್ಪಿಟ್ ರಮ್ಮಿ ಕ್ಲಬ್‍ಗಳು ಇತರ ಅಕ್ರಮಗಳ ವಿರುದ್ದ ಸಂಬಂಧಪಟ್ಟವರು ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಾವು ಯಾವಾಗಲೂ ಅಕ್ರಮ … [Read more...] about ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ – ಎಸ್ಪಿ ವಿನಾಯಕ ಪಾಟೀಲ್ ಅವರಿಗೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆಗ್ರಹ

ಸರ್ಕಾರಿ ಶಾಲೆ‌ ಮುಚ್ಚಿದರೇ‌ ರಾಜ್ಯಾದ್ಯಂತ ಊಗ್ರ ಹೋರಾಟ‌- ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಖಡಕ್ ಎಚ್ಚರಿಕೆ. ಹಳಿಯಾಳ‌ ಸಕ್ಕರೆ ಕಾರ್ಖಾನೆ‌ಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆಯೂ ಆಗ್ರಹ

November 4, 2018 by Yogaraj SK Leave a Comment

Jay karnataka sangh -Prog State president ramchandrappa attended

https://youtu.be/RG3OIyACftgಹಳಿಯಾಳ:- ಖಾಸಗಿ ಶಾಲೆಗಳಿಗೆ ಆದ್ಯತೆ ನೀಡುವ ಮೂಲಕ ಸರ್ಕಾರ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ ಸಂಗತಿಯಾಗಿದ್ದು ಮತ್ತೇ ಸರ್ಕಾರಿ ಶಾಲೆಗಳನ್ನು ಬಂದ್(ಮುಚ್ಚಲು) ಮಾಡಲು ಹೊರಟರೇ ಜಯ ಕರ್ನಾಟಕ ಸಂಘಟನೆ ರಾಜ್ಯಾದ್ಯಂತ ಊಗ್ರ ಹೋರಾಟ ನಡೆಸಲಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಎಚ್ಚರಿಕೆ ನೀಡಿದರು.63ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದ … [Read more...] about ಸರ್ಕಾರಿ ಶಾಲೆ‌ ಮುಚ್ಚಿದರೇ‌ ರಾಜ್ಯಾದ್ಯಂತ ಊಗ್ರ ಹೋರಾಟ‌- ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಖಡಕ್ ಎಚ್ಚರಿಕೆ. ಹಳಿಯಾಳ‌ ಸಕ್ಕರೆ ಕಾರ್ಖಾನೆ‌ಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆಯೂ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,788 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar