ಹೊನ್ನಾವರ: ಪಟ್ಟಣದ ಉದ್ಯಮಿ ಪುರುಷೋತ್ತಮ ಪ್ರಭು ಎಂಬುವವರಿಗೆ ಹೆದರಿಸಿ 50 ಲಕ್ಷ ರೂಪಾಯಿ ಹಣ ಕೊಡುವಂತೆ ತಮ್ಮ ಗುರುತನ್ನು ಮರೆಮಾಚಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಗಳನ್ನು ಹೊನ್ನಾವರ ಪೊಲೀಸರು ಮಂಗಳವಾರ ಪತ್ತೆ ಹಚ್ಚಿ ದಸ್ತಗಿರಿ ಮಾಡಿಕೊಂಡಿದ್ದಾರೆ.ತಾಲೂಕಿನ ಕರ್ಕಿಕೋಡಿಯ ನಿವಾಸಿ ಪರಮೇಶ್ವರ ಮುಕುಂದ ಉಪ್ಪಾರ, ಹಾಗೂ ಪಟ್ಟಣದ ಉದ್ಯಮನಗರದಸುನೀಲ್ ಬಾಬು ಮೇಸ್ತಾ ಎಂದು ಗುರುತಿಸಲಾಗಿದೆ.ಇರ್ವರು … [Read more...] about ಹಣಕ್ಕಾಗಿ ಹೊನ್ನಾವರದ ಉದ್ಯಮಿಗೆ ಬ್ಲ್ಯಾಕ್ ಮೇಲ್ : ಆರೋಪಿಗಳು ಪೊಲೀಸರ ವಶಕ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರಡಿ ದಾಳಿ; ವ್ಯಕ್ತಿ ಸ್ಥಳದಲ್ಲೇ ಸಾವು
ಶಿರಸಿ : ಕರಡಿ ದಾಳಿಗೆ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು ಕಂಡ ಘಟನೆ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ.ಓಂಕಾರ ಜೈನ್ (52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ಕಾಡಿಗೆ ತೆರಳಿದ್ದಾಗ ಏಕಾ ಏಕಿ ಕರಡಿ ದಾಳಿ ನಡೆಸಿದೆ.ಈ ವೇಳೆ ಮರವನ್ನು ಹತ್ತಲು ಆತ ಪ್ರಯತ್ನ ಪಟ್ಟರೂ ಕರಡಿ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದ್ದು ತೀವ್ರ ರಕ್ತ ಸ್ರಾವದಿಂದ ವ್ಯಕ್ತಿ ಸ್ಥಳದಲ್ಲೇ ಪ್ರಾಣ … [Read more...] about ಕರಡಿ ದಾಳಿ; ವ್ಯಕ್ತಿ ಸ್ಥಳದಲ್ಲೇ ಸಾವು
ಸ್ವಯಂ ಉದ್ಯೋಗ, ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಹಾಗೂ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಪ್ರವರ್ಗ-3ಎದಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ ಗೌಡರ್, ನಾಮಧಾರಿ ಗೌಡ ಸಮುದಾಯದವರು ಮಾತ್ರ ಅರ್ಜಿ … [Read more...] about ಸ್ವಯಂ ಉದ್ಯೋಗ, ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಅಗೌರವ ತೋರಿಸಿದರೆ ಕೇಸು, ಜೈಲು ಶಿಕ್ಷೆ
ರಾಷ್ಟçಧ್ವಜವನ್ನು ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಹಾರಾಟಕ್ಕೆ ತೊಂದರೆ ಇಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಮತ್ತು ಜೈಲು ಶಿಕ್ಷೆಶತಸಿದ್ದ. ಧ್ವಜ ಸಂಹಿತೆ ಪ್ರಕಾರ, ರಾಷ್ಟçಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶ ಇದೆ.ಇದಕ್ಕೆ ಯಾರು ಅನುಮತಿಗೆ ಕಾಯಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು … [Read more...] about ಅಗೌರವ ತೋರಿಸಿದರೆ ಕೇಸು, ಜೈಲು ಶಿಕ್ಷೆ


