• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜಿಲ್ಲಾ ಪಂಚಾಯತ್ ನೇಮಕಾತಿ 2022

August 10, 2022 by Deepika Leave a Comment

ಗದಗ ಜಿಲ್ಲಾ ಪಂಚಾಯತನಲ್ಲಿ ಇ-ಪಂಚಾಯತ ಯೋಜನೆಯಡಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಹುದ್ದೆಗಳ ಹೆಸರು : ಸಹಾಯಕ ಜಿಲ್ಲಾ ಯೋಜನೆ ವ್ಯವಸ್ಥಾಪಕಒಟ್ಟು ಹುದ್ದೆಗಳು : ತಿಳಿಸಿಲ್ಲಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು … [Read more...] about ಜಿಲ್ಲಾ ಪಂಚಾಯತ್ ನೇಮಕಾತಿ 2022

ಪೆಟ್ರೋಲ್‌ ಬಂಕ್‌ನಿಂದ 41 ಸಾವಿರ ರೂ. ಎಗರಿಸಿದ ಕಳ್ಳ!!

August 9, 2022 by Deepika Leave a Comment

ಸಿದ್ದಾಪುರ: ಇಲ್ಲಿನ ನಿಸರ್ಗ ಪೆಟ್ರೋಲ್ ಬಂಕ್‌ನಲ್ಲಿ ಭಾನುವಾರ ಸಂಜೆ ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಸಿಬ್ಬಂದಿಗಳನ್ನು ಯಾಮಾರಿಸಿ ರೂ .41 ಸಾವಿರ ನಗದು ಲಪಟಾಯಿಸಿಕೊಂಡು ಹೋದ ಘಟನೆ ನಡೆದಿದೆ.ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯು ವಿದ್ಯಾವಂತ ಮತ್ತು ಇದೆ ಸುಸಂಸ್ಕೃತನಂತೆ ವರ್ತಿಸುತ್ತಿದ್ದ. ಪಂಪ ಅಟೆಂಡರ್‌ನ ಆತ್ಮೀಯವಾಗಿ ವರ್ತಿಸಿ ಅವನ ಡ್ರಾವರ್‌ನಿಂದ ಕೆಲವಷ್ಟು ಹಣ ಎತ್ತಿದ್ದಾನೆ. ಆನಂತರ … [Read more...] about ಪೆಟ್ರೋಲ್‌ ಬಂಕ್‌ನಿಂದ 41 ಸಾವಿರ ರೂ. ಎಗರಿಸಿದ ಕಳ್ಳ!!

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶೋಕ

August 9, 2022 by Deepika Leave a Comment

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆ ಗಲ್ಲಿಗಳ ಸಾರ್ವಜನಿಕ ಗಜಾನನೋತ್ಸವಕ್ಕೆ ಈ ಬಾರಿ ಯಾವುದೇ ನಿರ್ಬಂಧ ಇಲ್ಲ ಎಂದು ಸರ್ಕಾರ ಹೇಳಿದೆ.ಕೊರೊನಾ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೊನಾ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಲು ಸರ್ಕಾರ ಅಸ್ತು ಎಂದಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ … [Read more...] about ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶೋಕ

ಕರಾವಳಿಗೆ ಶಾಕಿಂಗ್​ ನ್ಯೂಸ್​.. ಅರಬ್ಬೀ ಸಮುದ್ರದಲ್ಲಿ ಎದ್ದಿದೆ ಭಾರೀ ತೂಫಾನ್

August 6, 2022 by Sachin Hegde Leave a Comment

… [Read more...] about ಕರಾವಳಿಗೆ ಶಾಕಿಂಗ್​ ನ್ಯೂಸ್​.. ಅರಬ್ಬೀ ಸಮುದ್ರದಲ್ಲಿ ಎದ್ದಿದೆ ಭಾರೀ ತೂಫಾನ್

ಕಲಬೆರಕೆ ಎಣ್ಣೆ: ಕ್ರಮದ ಎಚ್ಚರಿಕೆ

August 6, 2022 by Deepika Leave a Comment

ಕಾರವಾರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕರವು ಜನತೆಗೆ ದೇಶದಾದ್ಯಂತ ಗುಣಮಟ್ಟದ ಆಹಾರವು ದೊರಕಬೇಕೆಂಬ ಉದ್ದೇಶವನ್ನು ಹೊಂದಿದೆ. ಬೇರೆ ಬೇರೆ ಕಡೆಗಳಲ್ಲಿ ಕಲಬೆರಕೆ ಅಡುಗೆ ಎಣ್ಣೆ ಹಾಗೂ ಅಗ್‌ಮಾರ್ಕ್ ಲೈಸನ್ಸ್ ಪಡೇಯದೇ ಮಿಶ್ರಣ ಎಣ್ಣೆ (Blended Oil) ಗಳನ್ನು ಮಾರಾಟ ಮಾಡಲಾಗುತ್ತಿದೆ.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ರೆಗ್ಯೂಲೇಷನ್ ರಂತೆ ಅಲ್ಲಲ್ಲಿ ಕೆಲವೊಂದು ಪ್ರಕರಣಗಳು ಕೂಡ ದಾಖಲಾಗಿದ್ದು, ತ್ರೈಮಾಸಿಕ ಸರ್ವೇಕ್ಷಣಾ ಹಾಗೂ … [Read more...] about ಕಲಬೆರಕೆ ಎಣ್ಣೆ: ಕ್ರಮದ ಎಚ್ಚರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,380 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar