ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ ನಡೆಯಿತು. ಲಾಯನ್ಸ್ ಕ್ಲಬ್, ವಿ.ಆರ್.ಡಿ.ಎಮ್ ಟ್ರಸ್ಟ್, ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ … [Read more...] about ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಹೊನ್ನಾವರ . ಕಳೆದ 31 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಧಾರ್ಮಿಕ ಹಾಗೂ ಇನ್ನಿತರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿಯೇ ಅತ್ಯಂತ ಕ್ರೀಯಾಶೀಲವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡ್ಕಣಿ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಇವರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವದಂದು ನಡೆದ ಸಾಂಸ್ಕøತಿಕ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ತಿತರಿದ್ದ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ … [Read more...] about ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ ಆಯ್ಕೆ.
ಹಳಿಯಾಳ:- ಪಟ್ಟಣದ ಪುರಸಭೆ ಸಭಾಭವನದಲ್ಲಿ ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ ಚಂದ್ರಕಾಂತ ಕಾದ್ರೋಳ್ಳಿ ಬಣದ ಜಿಲ್ಲಾ ಮಟ್ಟದ ಸಭೆ ನಡೆದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ತಿರಕಪ್ಪಾ ಕೆ. ಚಿಕ್ಕೇರಿ ತಿಳಿಸಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಕಾಂತ ಸುಭಾಸ ಕಾದ್ರೋಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ … [Read more...] about ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ ಆಯ್ಕೆ.
ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಳಿಯಾಳ : ನಿಷೇಧಿತ ಮಾವೋವಾದಿ ನಕ್ಸಲರ ಜೊತೆ ನಂಟು ಇರುವ ಮತ್ತು ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಹಾಗೂ ರಾಷ್ಟ್ರೀಯ ಹಿಂದೂ ಆಂದೋಲನದ ಸಮೀತಿಯವರು ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ಗೃಹ ಸಚಿವ ಡಾ|| ಜಿ. ಪರಮೇಶ್ವರ ಅವರ ಹೆಸರಿನಲ್ಲಿದ್ದ ಮನವಿಯನ್ನು ಹಳಿಯಾಳ ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ … [Read more...] about ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ
ಹಳಿಯಾಳ:- ಪಟ್ಟಣದ ಯಡೋಗಾ ರಸ್ತೆಯಲ್ಲಿರುವ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಮಂಗಳವಾರ ರಾತ್ರಿ ಪ್ರತಿಷ್ಠಾಪಿಸಲಾಗಿದೆ. ಕಳೆದ 5-6 ತಿಂಗಳಿನಿಂದ ಮೂರ್ತಿ ಸ್ಥಾಪನೆಗೆ ಅವಕಾಶ ಕೋರಿ ಈ ಭಾಗದ ಜನ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರು. ಅಲ್ಲದೇ ಮನವಿ ನೀಡಿದ್ದರು ಸ್ಪಂದಿಸದ ಇಲಾಖೆಗಳು ಮೂರ್ತೀ ಪ್ರತಿಷ್ಠಾಪನೆಗೆ ಅವಕಾಶ ನೀರಾಕರಿಸಿದ್ದವು ಎನ್ನಲಾಗಿದೆ. ಆದರೇ ಇದರಲ್ಲಿ ರಾಜಕೀಯ … [Read more...] about ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ



