ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿAಗ್ ಪಸೋಧನೆಲ್ ಸೆಲೆಕ್ಷನ್ (ಐಬಿಪಿಎಸ್)ಪ್ರೊಬೇಷನರಿ ಆಪೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೆöÊನಿ (ಎಂಟಿ)ಪೋಸ್ಟ್ಗಳನ್ನು 2023 -24 ಸಾಲಿನ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಬ್ಯಾಂಕ್ಗಳಲ್ಲಿ ಭರ್ತಿ ಮಾಡುವ ಸಲುವಾಗಿ ಇದೀಗ ಪರೀಕ್ಷೆ ಅಧಿಸೂಚನೆ ಬಿಡುಗಡೆ ಮಾಡಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಇಲಾಖೆ ಹೆಸರು : ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಗ್ … [Read more...] about 6432 ಹುದ್ದೆಗಳ ಬೃಹತ್ ನೇಮಕಾತಿ 2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೆರೆ ಹಾವಳಿ ಇರುವ ವೇಳೆ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಸಿಎಂ
ನೆರೆ ಹಾವಳಿ ಇರುವ ವೇಳೆ ಈ ರೀತಿ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಎಂದು ಭಟ್ಕಳದಲ್ಲಿ ಸಿಎಂ ಹೇಳಿದರುಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಸಿದ್ದರಾಮಯ್ಯ ಅವರು ಸಿದ್ದರಾಮೋತ್ಸವ ಮಾಡಿಕೊಳ್ಳುತ್ತಿರುವುದು ಸಂತೋಷ. ಅವರು ಇನ್ನು ಹೆಚ್ಚು ಕಾಲ ಬಾಳಲಿ ಎಂದು ಶುಭ ಹಾರೈಸಿದ ಸಿಎಂ, ಇಷ್ಟು ಸಮಸ್ಯೆ, ನೆರೆ ಹಾವಳಿ ಇದ್ದಾಗ ಈ ರಿತಿ ವೈಯಕ್ತಿಕ ಉತ್ಸವ ಮಾಡಿಕೊಳ್ಳಬೇಕೋ ಬೇಡವೋ … [Read more...] about ನೆರೆ ಹಾವಳಿ ಇರುವ ವೇಳೆ ವೈಯಕ್ತಿಕ ಉತ್ಸವ ಮಾಡಿಕೊಳ್ಳುವುದು ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಅವರೇ ಹೇಳಬೇಕು ಸಿಎಂ
ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ
ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ- 30 ದಿವಸಗಳು : ದಿನಾಂಕ 03/08/2022 ರಿಂದ 01/09/2022 ರವರೆಗೆ.ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು, ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ … [Read more...] about ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿ
ಮಹಿಳೆಯ ಸ್ನಾನದ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಅಂಕೋಲಾ : ಗ್ರಾಮೀಣ ಭಾಗದ ಯುವತಿ ಯೋರ್ವಳು ತನ್ನ ಮನೆಯ ಹೊರ ಭಾಗದಲ್ಲಿರುವ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ, ಇಣುಕಿ ನೋಡಿದ್ದಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಮಾಡಲು ಮುಂದಾದ ಓರ್ವ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆಸಿದೆ.ಮಾರುತಿ ಬಿ ನಾಯ್ಕ (34) ಎಂಬಾತನೇ ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ ವ್ಯಕ್ತಿ. ಈ ಕುರಿತು ನೊಂದ ಯುವತಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು … [Read more...] about ಮಹಿಳೆಯ ಸ್ನಾನದ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಪೂರ್ವ ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ :ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅರ್ಹ ಅಭ್ಯಥಿಗಳಿಗೆ ಪೂರ್ವ ಸಿದ್ಧೆತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.16 ರವರೆಗೆ ವಿಸ್ತರಿಸಲಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ನೊಂದಾಯಿತ ಅಂಚೆ ಮೂಲಕ ನಿಗದಿತ ಅವಧಿಯೊಳಗೆ … [Read more...] about ಪೂರ್ವ ಸೇನಾ ತರಬೇತಿಗೆ ಅರ್ಜಿ ಆಹ್ವಾನ

