• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಅವಕಾಶ

August 3, 2022 by Deepika Leave a Comment

ಕಾರವಾರ : 2022 - 23 ನೇ ಸಾಲಿನ ಪುಣ್ಯಕೋಟಿ ದತ್ತು ಯೋಜನೆಯಡಿ ಜಿಲ್ಲೆಯಲ್ಲಿರುವ ನೋಂದಾಯಿತ ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಆನ್ ಲೈನ್ ನಲ್ಲಿ ಆರ್ಥಿಕ ನೆರವು ನೀಡಬಹುದು.ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗೋವರ್ಧನ ಗೋಶಾಲೆ. ಹೊನ್ನಾವರ ತಾಲೂಕಿನ ಗೇರುಸೊಪ್ಪದ ಶ್ರೀವಿರಾಂಜನೇಯ ಧಾರ್ಮಿಕ ಮತ್ತು ದತ್ತಿ ಸಂಸ್ಥೆಯ ಅಮೃತಧಾರಾ ಗೋಶಾಲೆ, ಸಿದ್ದಾಪುರ ತಾಲೂಕಿನ ಬೇಡ್ಕಣಿಯ … [Read more...] about ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಅವಕಾಶ

ಅಡ್ಮಿನ್ ಗೆ ಡಿಲೀಟ್ ಅಧಿಕಾರ

August 3, 2022 by Deepika Leave a Comment

ಬೆಂಗಳೂರು : ಪ್ರಮುಖ ಮೆಸೆಂಜರ್ ಸಂಸ್ಥೆ ವಾಟ್ಸ್ ಆ್ಯಫ್' ಗ್ರೂಪ್ ಆಡ್ಮಿನ್ ಗಳಿಗೂ ಈಗ ಡಿಲೀಟ್ ಅಧಿಕಾರ ನೀಡಿದೆ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಸದಸ್ಯರು ಹಾಕಿದ ಯಾವುದೇ ಪೋಸ್ಟ್, ಚಿತ್ರ, ವಿಡಿಯೊಗಳನ್ನು ಆಡ್ಮಿನ್ ಗಳೇ ಅಳಿಸಿಹಾಕುವ ವೈಶಿಷ್ಟö್ಯವನ್ನು ಪರಿಚಯಿಸಲಾಗಿದೆ.ಇದುವರೆಗೂ ಸಂದೇಶವನ್ನು ಡಿಲೀಟ್ ಮಾಡುವ ಅಧಿಕಾರವು ಪೋಸ್ಟ್ ಮಾಡಿದ ಸದಸ್ಯರಿಗಷ್ಟೇ ಇತ್ತು. ವಿವಾದಿತ ಪೋಸ್ಟ್ ಗಳನ್ನು ಡಿಲೀಟ್ ಮಾಡುವಂತೆ ಅಡ್ಮಿನ್ ಆದವರು ಸದಸ್ಯರ … [Read more...] about ಅಡ್ಮಿನ್ ಗೆ ಡಿಲೀಟ್ ಅಧಿಕಾರ

ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆ; ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆ

August 2, 2022 by Deepika Leave a Comment

ಭಟ್ಕಳದಲ್ಲಿ ಏಕಾಏಕಿ ಆರ್ಭಟಿಸಿದ ಮಳೆಯಿಂದಾಗಿ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆಯಾಗಿದ್ದು 530 ಸೆ.ಮಿ ಮಳೆಯಾಗಿದೆ.ಸೋಮವಾರ ಸಂಜೆಯಿಂದ ಸುರಿಯುತ್ತಿದ್ದ ಮಳೆ ಮಂಗಳವಾರ ಬೆಳಗ್ಗೆವರೆಗೂ ಮುಂದುವರಿದ ಪರಿಣಾಮ ಭಟ್ಕಳ ಪಟ್ಟಣ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಗ್ರಾಮಗಳು ಸಂಪೂರ್ಣ … [Read more...] about ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆ; ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮಳೆ

ಗಾಂಜಾ ಸಾಗಾಟ : ರೆಸಾರ್ಟ್ ಮಾಲೀಕರು ಸೇರಿ ನಾಲ್ವರ ಬಂಧನ

August 2, 2022 by Deepika Leave a Comment

ಕಾರವಾರ : ಶಿರಿಸಿಯಿಂದ ಕಾರವಾರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ವಶಕ್ಕೆ ಪಡೆದಿದೆ.ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರದ ಲಂಡನ್ ಬ್ರಿಡ್ಜ್ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡದ ಪಿಎಸ್‌ಐ ಪ್ರೇಮನಗೌಡ ಪಾಟೀಲ್ ಅವರ ನೇತೃತ್ವದ ತಂಡ ಕಾರು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ 50 … [Read more...] about ಗಾಂಜಾ ಸಾಗಾಟ : ರೆಸಾರ್ಟ್ ಮಾಲೀಕರು ಸೇರಿ ನಾಲ್ವರ ಬಂಧನ

ಪರ್ಯಾಯ ಗ್ರೀನ್ ಸಿಮೆಂಟ್ !

August 1, 2022 by Deepika Leave a Comment

ಕಾರವಾರ: ಕಟ್ಟಡ ನಿರ್ಮಾಣಕ್ಕೆ ಬಳಸುವ ಸಿಮೆಂಟ್‌ಗೆ ಪರ್ಯಾಯವಾಗಿ ಗ್ರೀನ್ ಸಿಮೆಂಟ್ ಆನ್ವೇಷಣೆ ಮಾಡಿರುವ ಕಾರವಾರದಸರ್ಕಾರಿ ಎಂಜಿನಿಯರಿAಗ್‌ಕಾಲೇಜುವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಎಕ್ಸಿಬಿಶನ್‌ನಲ್ಲಿ ಪ್ರಥಮ ಬಹುಮಾನ ದೊರೆತಿದೆ.ತಾಲೂಕಿನ ಮಾಜಾಳ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ಸಿವಿಲ್ ಎಂಜಿನಿಯರಿAಗ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪೃಥ್ವಿರಾಜ್ ಜೈನ್, ಕಾರ್ತಿಕ್ ಸ್ಟಾಮಿ, ದರ್ಶನ್ ಜೈನ್, ಅಮೂಲ್ಯ ಅವರು ಉಪನ್ಯಾಸಕ ಮಿಥೇಶಕುಮಾರ್ … [Read more...] about ಪರ್ಯಾಯ ಗ್ರೀನ್ ಸಿಮೆಂಟ್ !

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,383 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar