ಯಲ್ಲಾಪುರ : ಪಟ್ಟಣದ ಐ.ಬಿ. ರಸ್ತೆಯ ಬಸವೇಶ್ವರ ದೇವಸ್ಥಾನದ ಪಕ್ಕದ ಜಾಗದಲ್ಲಿ ಪಟ್ಟಣ ಪಂಚಾಯತ ವತಿಯಿಂದ 20 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ಹಾಗೂ 5 ಲಕ್ಷ ವೆಚ್ಚದಲ್ಲಿ ಬಸವೇಶ್ವರ ವೃತ್ತದಲ್ಲಿ ಕಾರಂಜಿ ನಿರ್ಮಿಸಲು ಸಿದ್ಧತೆ ನಡೆದಿದೆ.ಸ್ಥಳಕ್ಕೆಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ, ಪುರುಷರಿಗೆ ಮತ್ತು ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ಹಾಗೂ 2 … [Read more...] about ಆಯ್ ಬಿ ರಸ್ತೆ ಯಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಲು ಸಿದ್ಧತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಾಲ್ವರು ದರೋಡೆಕೋರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು
ಯಲ್ಲಾಪುರ : ಕಪ್ಪು ಅರಿಶಿಣ ಮಾರಾಟ ಮಾಡಲೆಂದು ಕರೆಯಿಸಿಕೊಂಡು ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದ 4 ಕುಖ್ಯಾತ ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ತಾಲೂಕಿನ ಬಿಳಕಿ ಗ್ರಾಮದ ನಿವಾಸಿಗಳಾದ ಮೊತೇಶ ಸಂತಾನ್ ಸಿದ್ದಿ, ಹುಲಿಯಾ ಲಕ್ಷ್ಮಣ ಸಿದ್ದಿ ಹಾಗೂ ಜಡಗಿನಕೊಪ್ಪ ನಿವಾಸಿಗಳಾದ ಪ್ರಕಾಶ ಕೃಷ್ಣ ಸಿದ್ದಿ ಮತ್ತು ಪಿಲೀಪ್ ಕೃಷ್ಣ ಸಿದ್ದಿ ಬಂಧಿತ ಆರೋಪಿಗಳಾಗಿದ್ದು, ಜೂನ್ 14 ರಂದು ಮಹಾರಾಷ್ಟ್ರದ ನಿವಾಸಿಯಾಗಿರುವ … [Read more...] about ನಾಲ್ವರು ದರೋಡೆಕೋರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು
ಸೈಬರ್ ದಾಳಿಗೆ ಒಳಗಾದರೆ ಗಾಬರಿ ಬೇಡ ತಕ್ಷಣ ದೂರು ಕೊಟ್ಟರೆ ಕ್ರಮ
ಬೆಂಗಳೂರು ಖದೀಮರ ಮಾತಿಗೆ ಮರುಳಾಗಿ ಸೈಬರ್ ದಾಳಿಗೆ ಒಳಗಾದರೆ ತಕ್ಷಣ 112ಕ್ಕೆ ಕರೆ ಮಾಡಿದರೆ ಕೈಬಿಟ್ಟು ಹೋದ ಹಣ ಮತ್ತೆ ನಿಮ್ಮ ಕೈಗೆ ಸಿಗುತ್ತದೆ. ದಾಳಿಗೆ ಒಳಗಾದ ನಂತರ ಬಳುಬವಾಗಿ ಕರೆ ಮಾಡಿದರೆ ಅಥವಾ ದೂರು ಕೊಟ್ಟರೂ ಪ್ರಯೋಜನವಾಗುವುದಿಲ್ಲ., ಸೈಬರ್ ಕ್ರೈಂ ಕಡೆಗೆ ಬೆಂಗಳೂರು ನಗರ ಪೊಲೀಸರು ಬ್ಯಾಂಕ್ ಅಕೌಂಟ್ ಬ್ಲಾಕಿಂಗ್ ಸಿಸ್ಟಂ' ಅಳವಡಿಸಿಕೊಂಡಿದ್ದಾರೆ. ಹಣ ಕಳೆದುಕೊಂಡವರು ತಕ್ಷಣ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿದರೆ … [Read more...] about ಸೈಬರ್ ದಾಳಿಗೆ ಒಳಗಾದರೆ ಗಾಬರಿ ಬೇಡ ತಕ್ಷಣ ದೂರು ಕೊಟ್ಟರೆ ಕ್ರಮ
ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ : ದಿನಕರ ಶೆಟ್ಟಿ
ಹೊನ್ನಾವರ : ಶಿರೂರು ಟೋಲ್ ಗೇಟ್ ಬಳಿ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ತಾಲೂಕಿನ ನಾಲ್ವರಿಗೂ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಬಿಡುಗಡೆಗೊಳಿಸಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಅವರು ಪಟ್ಟಣದ ಬಸ್ ನಿಲ್ದಾಣದ ಸ್ವಚ್ಛತೆ ಹಾಗೂ ಸಾರ್ವಜನಿಕರ ಸಮಸ್ಯೆ ಆಲಿಸಿದ ಬಳಿಕ ನಿಲ್ದಾಣದ ಬಳಭಾಗದಲ್ಲಿ ಕಸದ ಬುಟ್ಟಿಯಲ್ಲಿ ತುಂಬಿರುವ ಕಸ ವಿಲೇವಾರಿ ಕೂಡಲೇ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ … [Read more...] about ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ : ದಿನಕರ ಶೆಟ್ಟಿ
ಫೆಲೋಶಿಪ್‌ಗೆ ಅರ್ಜಿ ಆಹ್ವಾನ
ಕಾರವಾರ: 2022-23 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆಜೆ.ಆರ್.ಎಫ್ ಮಾದರಿಯಲ್ಲಿ ಪಿ.ಎಚ್.ಡಿ 3ವರ್ಷ ಹಾಗೂ ಎಂ.ಫಿಲ್ 2 ವರ್ಷ ಅವಧಿಗೆ ಎಂ.ಫಿಲ್ ವಿದ್ಯಾರ್ಥಿಗಳಿಗೆ ಮಾಸಿಕ 8,000 ರೂ ಮತ್ತು ಪಿ.ಎಚ್.ಡಿಗೆ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ದಂತೆ ವ್ಯಾಸಂಗ ವೇತನ, … [Read more...] about ಫೆಲೋಶಿಪ್‌ಗೆ ಅರ್ಜಿ ಆಹ್ವಾನ



